ರಾಜ್ಯ

ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕೆನ್ನೆಗೆ ಹೊಡೆಸಿದ ಯುಪಿ ಶಿಕ್ಷಕಿ ವಿರುದ್ಧ FIR

ಉತ್ತರ ಪ್ರದೇಶ: ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಹಿಂದು ವಿದ್ಯಾರ್ಥಿಗಳಿಗೆ ಶಿಕ್ಷಕಿಯೊಬ್ಬರು ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದ್ದು, ಇದೀಗ ಆ ಖಾಸಗಿ ಶಾಲೆಯ ಶಿಕ್ಷಕಿಯ ವಿರುದ್ಧ ಎಫ್‌ಐಆರ್...

ಮಂಗಳೂರು: ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಕ್ತಿನಗರ ನಾಲ್ಯಪದವಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹರ್ಷದ್‌ ಕೌಶಲ್‌ (17) ಎಂದು ಗುರುತಿಸಲಾಗಿದೆ. ಈತ ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು,ತಾಯಿ ಮತ್ತು ತಂದೆ...

ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎನ್ನುವ ಸಂವಿಧಾನದ ಮೌಲ್ಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಇದು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ...

ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 30 ಜನ ಅಸ್ವಸ್ಥ

ಹಾವೇರಿ: ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 30 ಜನ ಅಸ್ವಸ್ಥರಾದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತಿಮ್ಮೇನಹಳ್ಳಿಯಲ್ಲಿ ನಡೆದಿದೆ. ನಿನ್ನೆ(ಆ.25) ಬಸವರಾಜ ಶೇಖಪ್ಪ ಎಂಬುವರ ಗೃಹಪ್ರವೇಶ ಕಾರ್ಯಕ್ರಮ ಇತ್ತು. ಈ ಹಿನ್ನಲೆ ಭೋಜನವನ್ನು...

ಕಾರವಾರ: ಆಟವಾಡುತ್ತಾ ಬಾವಿಗೆ ಬಿದ್ದು ಮಗು ಮೃತ್ಯು

ಕಾರವಾರ: ಕಾಲು ಜಾರಿ ಬಾವಿಗೆ ಬಿದ್ದು 3 ವರ್ಷದ ಮಗು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹರಿದೇವ ನಗರದಲ್ಲಿ ನಡೆದಿದೆ. ಸ್ಥುಥಿ (3) ಮೃತ ಮಗು. ಮನೆಯ ಬಳಿ ಆಟವಾಡುತ್ತಿದ್ದ...

ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಹಾಗೂ ರೋಶನಿ ನಿಲಯ ಕಾಲೇಜು ಮಂಗಳೂರು – ಡ್ರಗ್ಸ್ ಮುಕ್ತ ಗ್ರಾಮ ಅಭಿಯಾನ ಕಾರ್ಯಕ್ರಮ

ಬಂಟ್ವಾಳ: ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಹಾಗೂ ರೋಶನಿ ನಿಲಯ ಕಾಲೇಜು ಮಂಗಳೂರು ಇದರ ಅಶ್ರಯದಲ್ಲಿ ಡ್ರಗ್ಸ್ ಮುಕ್ತ ಗ್ರಾಮ ಅಭಿಯಾನ ಕಾರ್ಯಕ್ರಮವನ್ನು ಮಾರಿಪಳ್ಳ ಜಂಕ್ಷನ್, ತುಂಬೆ ಪದವಿ ಪೂರ್ವ ಕಾಲೇಜು...

ಕರ್ನಾಟಕ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬೆಂಗಳೂರು: ಇಸ್ರೊ ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಲು ಬಂದ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟದ ಅಧ್ಯಕ್ಷ ನಳಿನ್ ಕುಮಾರ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಬಂದೋಬಸ್ತಿಗೆಂದು ಹಾಕಲಾಗಿದ್ದ ಬ್ಯಾರಿಕೇಡ್ ಒಳಗಿನಿಂದಲೇ ಮೋದಿ...

ಪ್ರಧಾನಿ ಕಚೇರಿ ಸೂಚನೆ ಗೌರವಿಸಿದ್ದೇವೆ: ಪ್ರೋಟೋಕಾಲ್ ವಿಚಾರವಾಗಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಇಸ್ರೋ ಕಚೇರಿ ಭೇಟಿಗೆ ಪ್ರೋಟೋಕಾಲ್ ಪಾಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದನ್ನು ನಾವು ಒಪ್ಪಿಕೊಳ್ಳುತ್ತೇವೆ. ನಾವು ಹೋಗಿ ಅವರನ್ನು ಬರಮಾಡಿಕೊಳ್ಳಬೇಕಾಗಿತ್ತು. ಆದರೆ, ನಮಗೆ ಅಧಿಕೃತವಾಗಿ ಪ್ರಧಾನಿ...
Join Whatsapp