ರಾಜ್ಯ

ರಾಜ್ಯದಲ್ಲಿ ಯಾವುದೇ BPL ಕಾರ್ಡ್ ರದ್ದು ಮಾಡುವುದಿಲ್ಲ: ಸಚಿವ ಕೆ. ಹೆಚ್ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಲಕ್ಷ ಜನರು ಅರ್ಜಿ ಹಾಕಿದ್ದರು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚನೆ ನೀಡಲಾಗಿದೆ ಎಂದು...

ರಾಜ್ಯದ ಬಿಜೆಪಿ ನಾಯಕರನ್ನು ಮೋದಿ ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ: ದಿನೇಶ್ ಗುಂಡೂರಾವ್

ಬೆಂಗಳೂರು: ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಆಗಮಿಸಿದ್ದ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಸ್ವತಃ ರಾಜ್ಯ ಬಿಜೆಪಿ ನಾಯಕರಿಗೆ ಅವಕಾಶ ನೀಡದಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡ್ರಾವ್ ಕಿಡಿಕಾರಿದ್ದು. ರಾಜ್ಯದ ಬಿಜೆಪಿ ನಾಯಕರನ್ನು ಮೋದಿ...

ಹೆಚ್ ಡಿ ರೇವಣ್ಣ ಆಪ್ತ, ಉದ್ಯಮಿ ಹತ್ಯೆ ಪ್ರಕರಣ: 143 ಆರೋಪಿಗಳ ಬಂಧನ

ಹಾಸನ: ಗ್ರಾನೈಟ್ ಉದ್ಯಮಿ ಕೃಷ್ಣೇಗೌಡ ಹತ್ಯೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ 143ಕ್ಕೆ ಏರಿಕೆಯಾಗಿದೆ. ಕೃಷ್ಣೇಗೌಡರ ಹತ್ಯೆಗೆ ಸಂಬಂಧಿಸಿದಂತೆ ಏಳು ಮಂದಿ ಸುಪಾರಿ ಕಿಲ್ಲರ್ ಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.ಹತ್ಯೆಗೆ ಸುಪಾರಿ ನೀಡಿದ್ದ ಯೋಗಾನಂದ್,...

ಬಿಜೆಪಿಯ ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ: ಕಾಂಗ್ರೆಸ್

ಬೆಂಗಳೂರು: ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳ ಅಭಿನಂದನೆ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗದೇ ತೆರಳಿದ್ದಕ್ಕೆ ಕಾಂಗ್ರೆಸ್ ಗೇಲಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು...

ಕಾಂಗ್ರೆಸ್​ ಗೆ ಸೇರಲ್ಲ ಎಂದ ಮರುದಿನವೇ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವರಾಮ್​ ಹೆಬ್ಬಾರ್

ಬೆಂಗಳೂರು: ಕಾಂಗ್ರೆಸ್​ ಗೆ ಸೇರಲ್ಲ ಎಂದ ಮರುದಿನವೇ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್​ ಹೆಬ್ಬಾರ್ ಶುಕ್ರವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಸಿಎಂ ಜೊತೆ ಹೆಬ್ಬಾರ್​...

ನೇಕಾರರಿಗೆ 10 ಹೆಚ್​ಪಿವರೆಗೆ ಉಚಿತ ವಿದ್ಯುತ್ ನೀಡಲು ಸದ್ಯದಲ್ಲೇ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಣ್ಣ ನೇಕಾರರಿಗೆ 10 ಹೆಚ್​ ಪಿವರೆಗೆ ಸಂಪೂರ್ಣ ಉಚಿತ ವಿದ್ಯುತ್ ನೀಡುವ ಕುರಿತಂತೆ ಪರಿಶೀಲಿಸಿ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಡಿ 10...

100 ಕ್ಕೂ ಅಧಿಕ ಹಿಟ್​ ಚಿತ್ರಗಳಿಗೆ ಹಾಡು ಬರೆದಿದ್ದ ಸಾಹಿತಿ ದೇವ್​ ಕೊಹ್ಲಿ ನಿಧನ

ನವದೆಹಲಿ: ಹಿರಿಯ ಸಾಹಿತಿ ದೇವ್​ ಕೊಹ್ಲಿ ಇಂದು ಮುಂಜಾನೆ ಮುಂಬೈನಲ್ಲಿ ನಿಧನರಾದರು. ಮುಂಬೈನ ಲೋಖಂಡವಾಲಾ ಕಾಂಪ್ಲೆಕ್ಸ್​ ನಲ್ಲಿರುವ ಜುಪಿಟರ್​ ಅಪಾರ್ಟ್​ ಮೆಂಟ್​ ನ 4ನೇ ಕ್ರಾಸ್​ ನಲ್ಲಿರುವ ದೇವ್​ ನಿವಾಸದಲ್ಲಿ​ ಅಂತಿಮ ದರ್ಶನಕ್ಕೆ ವ್ಯವಸ್ಥೆ...

ಸಿಎಂ, ಡಿಸಿಎಂ ಭೇಟಿಯಾದ ರೇಣುಕಾಚಾರ್ಯ: ಕುತೂಹಲ ಮೂಡಿಸಿದ ಬಿಎಸ್​ವೈ ಆಪ್ತನ ನಡೆ

ಬೆಂಗಳೂರು: ಆಪರೇಷನ್ ಹಸ್ತದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಮಾಜಿ ಸಚಿವ ರೇಣುಕಾಚಾರ್ಯ ಭೇಟಿಯಾಗಿದ್ದಾರೆ. ಸಿಎಂ ನಿವಾಸದಲ್ಲಿ 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಬಳಿಕ ಸದಾಶಿವನಗರದಲ್ಲಿರುವ ಡಿಕೆಶಿ...
Join Whatsapp