ರಾಜ್ಯ

ಟ್ರ್ಯಾಕ್ಟರ್ ಓಡಿಸಿ 1.4 ಲಕ್ಷ ರೂ. ಗೆದ್ದಿದ್ದ ಯುವಕ‌‌ನ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು​

ಯಾದಗಿರಿ : ನಾಗರಪಂಚಮಿ ಹಬ್ಬದ ದಿನ ಹೆದ್ದಾರಿಯಲ್ಲಿ ಹಿಮ್ಮುಖವಾಗಿ ಟ್ರ್ಯಾಕ್ಟರ್ ಓಡಿಸುವ  ಮೂಲಕ ಯುವಕನೋರ್ವ 1.4 ಲಕ್ಷ ರೂ. ಬೆಟ್ಟು ಗೆದಿದ್ದ. ಆದರೆ ಯುವಕನ ಈ ಸಾಹಸಕ್ಕೆ ವಡಗೇರ ಠಾಣೆಯ ಪೊಲೀಸರು ಪ್ರಕರಣ...

ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ : ಮಕ್ಕಳು ಮೃತ್ಯು

ಬಾಗಲಕೋಟೆ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು,  ಬಾವಿಯಲ್ಲಿ ಬಿದ್ದ ಮೂವರು ಪುಟಾಣಿ ಮಕ್ಕಳು ಸಾವನ್ನಪ್ಪಿರುವಂತಹ ದಾರುಣ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಬಳಿ ನಡೆದಿದೆ. ಶ್ರೀಶೈಲ್‌(5), ಶ್ರಾವಣಿ(3) ಹಾಗೂ...

ಸರ್ಕಾರದ ನೇಮಕಾತಿ ಲಿಸ್ಟ್‌ನಲ್ಲಿ ಹೆಸರು ಕೈ ಬಿಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ

ರಾಯಚೂರು : ಸರ್ಕಾರದ ನೇಮಕಾತಿ ಲಿಸ್ಟ್‌ನಲ್ಲಿ ಹೆಸರು ಕೈ ಬಿಟ್ಟಿದ್ದಕ್ಕೆ ಮನನೊಂದು ಶಿಕ್ಷಕನಾಗುವ ಕನಸು ಕಂಡಿದ್ದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಘಟನೆ ನಡೆದಿದ್ದು, ಮೃತ...

ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗು: ಸಚಿವ ಎಂ.ಬಿ ಪಾಟೀಲ್

ವಿಜಯಪುರ: ಬಿಜೆಪಿ ವಿಶೇಷವಾಗಿ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು. ಅವರಾಗಿಯೇ ಬಿಜೆಪಿ ಬಿಟ್ಟು ಬರುತ್ತಿದ್ದಾರೆ ಅವರನ್ನ ಸೇರಿಸಿಕೊಳ್ಳುತ್ತಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್ ಟೀಕಿಸಿದ್ದಾರೆ. ವಿಜಯಪುರದ ತಾವರಖೇಡನಲ್ಲಿ ಮಾತನಾಡಿದ ಅವರು, ಯಾವುದೇ ಕಂಡೀಷನ್ ಇಲ್ಲದೇ ಯಾರು...

ಕೊನೆಗೂ ಕ್ಷಮೆ ಕೇಳಿದ ನಟ ದರ್ಶನ್: ಮಾಧ್ಯಮಗಳ ನಡುವಿನ ವಿವಾದ ಅಂತ್ಯ

ಬೆಂಗಳೂರು: ಮಾಧ್ಯಮಗಳಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದರು ಎನ್ನುವ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ನಟ ದರ್ಶನ ಮೇಲೆ ಅಘೋಷಿತ ನಿರ್ಬಂಧ ಹೇರಲಾಗಿತ್ತು.ಈ ಘಟನೆಗೆ ಸಂಬಂಧಿಸಿದಂತೆ ನಟ ದರ್ಶನ್ ಕ್ಷಮೆ ಕೇಳಿದ್ದರಿಂದ ವಿವಾದ ಅಂತ್ಯವಾಗಿದೆ. ಈ...

ಡಿಸಿಗೆ ದೂರು ಕೊಟ್ಟು ಅನ್ನಭಾಗ್ಯದ ಹಣ ಪಡೆದ ವೃದ್ಧೆ

ಚಾಮರಾಜನಗರ: ವೃದ್ಧಾಪ್ಯ ವೇತನ ಹಾಗೂ ಅನ್ನಭಾಗ್ಯದ ಹಣ ಕೈ ಸೇರದ್ದಕ್ಕೆ ನೊಂದ ವೃದ್ಧೆಯೊಬ್ಬರು ಡಿಸಿಗೆ ದೂರು ಕೊಟ್ಟು ತನ್ನ ಹಣವನ್ನು ಪಡೆದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ...

ಖಜಾಕಿಸ್ತಾನದ ರಾಯಭಾರಿ -ಸಿಎಂ ಸಿದ್ದರಾಮಯ್ಯ ಭೇಟಿ : ಸೌಹಾರ್ದಯುತ ಮಾತುಕತೆ

ಬೆಂಗಳೂರು: ಖಜಾಕಿಸ್ತಾನದ ರಾಯಭಾರಿ ನುರ್ಲನ್ ಜಲ್ಗಾಸ್ಭಯೇವ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಏರೋಸ್ಪೇಸ್ ಟೆಕ್ನಾಲಜಿಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಡಿಸೆಂಬರ್ ಮಾಹೆಯಲ್ಲಿ ಬೆಂಗಳೂರಿನಲ್ಲಿ...

100ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಹೇಳಿಕೆಯಷ್ಟು ಮುಂಗಾರು ಮಳೆ ಆಗಿಲ್ಲ. ಇದರಿಂದ ಅನೇಕ ಡ್ಯಾಂಗಳು ಭರ್ತಿಯಾಗದೇ ಬತ್ತಿ ಹೋಗುವ ಸ್ಥಿತಿ ತಲುಪಿದ್ದು, ಅನೇಕ ಜಲಾಶಯಗಳು ನೀರಿಲ್ಲದೇ ಖಾಲಿಯಾಗಿದೆ. ಈ ಹಿನ್ನಲೆ ಜಲಾಶಯದ ನೀರನ್ನೇ...
Join Whatsapp