ರಾಜ್ಯ

ಕೊನೆಗೂ ಕ್ಷಮೆ ಕೇಳಿದ ನಟ ದರ್ಶನ್: ಮಾಧ್ಯಮಗಳ ನಡುವಿನ ವಿವಾದ ಅಂತ್ಯ

ಬೆಂಗಳೂರು: ಮಾಧ್ಯಮಗಳಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದರು ಎನ್ನುವ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ನಟ ದರ್ಶನ ಮೇಲೆ ಅಘೋಷಿತ ನಿರ್ಬಂಧ ಹೇರಲಾಗಿತ್ತು.ಈ ಘಟನೆಗೆ ಸಂಬಂಧಿಸಿದಂತೆ ನಟ ದರ್ಶನ್ ಕ್ಷಮೆ ಕೇಳಿದ್ದರಿಂದ ವಿವಾದ ಅಂತ್ಯವಾಗಿದೆ. ಈ...

ಡಿಸಿಗೆ ದೂರು ಕೊಟ್ಟು ಅನ್ನಭಾಗ್ಯದ ಹಣ ಪಡೆದ ವೃದ್ಧೆ

ಚಾಮರಾಜನಗರ: ವೃದ್ಧಾಪ್ಯ ವೇತನ ಹಾಗೂ ಅನ್ನಭಾಗ್ಯದ ಹಣ ಕೈ ಸೇರದ್ದಕ್ಕೆ ನೊಂದ ವೃದ್ಧೆಯೊಬ್ಬರು ಡಿಸಿಗೆ ದೂರು ಕೊಟ್ಟು ತನ್ನ ಹಣವನ್ನು ಪಡೆದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ...

ಖಜಾಕಿಸ್ತಾನದ ರಾಯಭಾರಿ -ಸಿಎಂ ಸಿದ್ದರಾಮಯ್ಯ ಭೇಟಿ : ಸೌಹಾರ್ದಯುತ ಮಾತುಕತೆ

ಬೆಂಗಳೂರು: ಖಜಾಕಿಸ್ತಾನದ ರಾಯಭಾರಿ ನುರ್ಲನ್ ಜಲ್ಗಾಸ್ಭಯೇವ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಏರೋಸ್ಪೇಸ್ ಟೆಕ್ನಾಲಜಿಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಡಿಸೆಂಬರ್ ಮಾಹೆಯಲ್ಲಿ ಬೆಂಗಳೂರಿನಲ್ಲಿ...

100ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಹೇಳಿಕೆಯಷ್ಟು ಮುಂಗಾರು ಮಳೆ ಆಗಿಲ್ಲ. ಇದರಿಂದ ಅನೇಕ ಡ್ಯಾಂಗಳು ಭರ್ತಿಯಾಗದೇ ಬತ್ತಿ ಹೋಗುವ ಸ್ಥಿತಿ ತಲುಪಿದ್ದು, ಅನೇಕ ಜಲಾಶಯಗಳು ನೀರಿಲ್ಲದೇ ಖಾಲಿಯಾಗಿದೆ. ಈ ಹಿನ್ನಲೆ ಜಲಾಶಯದ ನೀರನ್ನೇ...

ಸಾಹಿತಿಗಳಿಗೆ ಬೆದರಿಕೆ: ಸಿಸಿಬಿಗೆ ಪ್ರಕರಣಗಳ ವರ್ಗಾವಣೆ

ಬೆಂಗಳೂರು: ಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ದೂರುಗಳ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ. ಪ್ರಕರಣದ ಮೇಲ್ವಿಚಾರಣೆ ಮತ್ತು ತನಿಖೆಗೆ ಎಸಿಪಿ...

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ ಪ್ಲ್ಯಾನ್ ಆಗಿಲ್ಲ: ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬೆಂಗಳೂರು: ಚಂದ್ರಯಾನ-3 ಯಶಸ್ವಿ ಸಂಭ್ರಮಾಚರಣೆಗೆ ಪ್ರಧಾನಿ ಮೋದಿಯವರು ನಾಳೆ(ಆಗಸ್ಟ್ 26) ಬೆಂಗಳೂರಿಗೆ ಆಗಮಿಸಲಿದ್ದು, ಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಲಿದ್ದಾರೆ. ಅಲ್ಲದೇ ಅದ್ಧೂರಿಯಾಗಿ ರೋಡ್ ಶೋ ಸಹ ನಡೆಸಲಿದ್ದಾರೆ ಎನ್ನಲಾಗಿತ್ತು....

ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಮಾರಕಾಸ್ತ್ರ ಹಿಡಿದು ವಿದ್ಯಾರ್ಥಿ ಬೆದರಿಕೆ

ಮಂಡ್ಯ: ತರಗತಿಗೆ ಹಾಜರಾಗದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರ ಎದುರು ಲಾಂಗ್ ಝಳಪಿಸಿದ ಘಟನೆ ನಾಗಮಂಗಲದಲ್ಲಿ ನಡೆದಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ....

ಈ ಬಾರಿ ಕಾಂಗ್ರೆಸ್’ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ: ವೀಣಾ ಕಾಶಪ್ಪನವರ

ಬಾಗಲಕೋಟೆ: ನಾನು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ...
Join Whatsapp