ರಾಜ್ಯ

100ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಹೇಳಿಕೆಯಷ್ಟು ಮುಂಗಾರು ಮಳೆ ಆಗಿಲ್ಲ. ಇದರಿಂದ ಅನೇಕ ಡ್ಯಾಂಗಳು ಭರ್ತಿಯಾಗದೇ ಬತ್ತಿ ಹೋಗುವ ಸ್ಥಿತಿ ತಲುಪಿದ್ದು, ಅನೇಕ ಜಲಾಶಯಗಳು ನೀರಿಲ್ಲದೇ ಖಾಲಿಯಾಗಿದೆ. ಈ ಹಿನ್ನಲೆ ಜಲಾಶಯದ ನೀರನ್ನೇ...

ಸಾಹಿತಿಗಳಿಗೆ ಬೆದರಿಕೆ: ಸಿಸಿಬಿಗೆ ಪ್ರಕರಣಗಳ ವರ್ಗಾವಣೆ

ಬೆಂಗಳೂರು: ಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ದೂರುಗಳ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ. ಪ್ರಕರಣದ ಮೇಲ್ವಿಚಾರಣೆ ಮತ್ತು ತನಿಖೆಗೆ ಎಸಿಪಿ...

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ ಪ್ಲ್ಯಾನ್ ಆಗಿಲ್ಲ: ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬೆಂಗಳೂರು: ಚಂದ್ರಯಾನ-3 ಯಶಸ್ವಿ ಸಂಭ್ರಮಾಚರಣೆಗೆ ಪ್ರಧಾನಿ ಮೋದಿಯವರು ನಾಳೆ(ಆಗಸ್ಟ್ 26) ಬೆಂಗಳೂರಿಗೆ ಆಗಮಿಸಲಿದ್ದು, ಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಲಿದ್ದಾರೆ. ಅಲ್ಲದೇ ಅದ್ಧೂರಿಯಾಗಿ ರೋಡ್ ಶೋ ಸಹ ನಡೆಸಲಿದ್ದಾರೆ ಎನ್ನಲಾಗಿತ್ತು....

ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಮಾರಕಾಸ್ತ್ರ ಹಿಡಿದು ವಿದ್ಯಾರ್ಥಿ ಬೆದರಿಕೆ

ಮಂಡ್ಯ: ತರಗತಿಗೆ ಹಾಜರಾಗದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರ ಎದುರು ಲಾಂಗ್ ಝಳಪಿಸಿದ ಘಟನೆ ನಾಗಮಂಗಲದಲ್ಲಿ ನಡೆದಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ....

ಈ ಬಾರಿ ಕಾಂಗ್ರೆಸ್’ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ: ವೀಣಾ ಕಾಶಪ್ಪನವರ

ಬಾಗಲಕೋಟೆ: ನಾನು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ...

ದಲಿತ ಹೋರಾಟಗಾರ ಜಿಗಣಿ ಶಂಕರ್ ನಿಧನ

ಆನೇಕಲ್: ಕರ್ನಾಟಕ ರಿಪಬ್ಲಿಕ್ ಸೇನೆಯ ರಾಜ್ಯಾಧ್ಯಕ್ಷರೂ ಆಗಿದ್ದ ಹಿರಿಯ ಹೋರಾಟಗಾರ, ದಲಿತ ಪರ ಹೋರಾಟದ ಮುಂಚೂಣಿ ನಾಯಕರಲ್ಲಿ ಒಬ್ಬರಾದ ಜಿಗಣಿ ಶಂಕರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಚಾರವಾದಿ ಎಂದು ಖ್ಯಾತರಾಗಿದ್ದ ಜಿಗಣಿ ಶಂಕರ್ ಜಿಗಣಿ...

ಸಚಿವ ಶಿವರಾಜ ತಂಗಡಗಿ ರಾಜೀನಾಮೆಗೆ ಎಎಪಿ ಆಗ್ರಹ: ಸಿಎಂಗೆ ಪತ್ರ

ಬೆಂಗಳೂರು: ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ನಿಲಯ ಪಾಲಕರ ಬಡ್ತಿ ಹೆಸರಿನಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು,...

ರೈಲ್ವೇ ಪ್ಲಾಟ್ ಫಾರ್ಮ್ ಒಳಗೆ ಕಾರು ನುಗ್ಗಿಸಿದ ಬಿಜೆಪಿ ಸಚಿವ!

ಲಕ್ನೋ: ಉತ್ತರಪ್ರದೇಶದ ಪಶು ಸಂಗೋಪನಾ ಸಚಿವ ಧರಂಪಾಲ್ ಸಿಂಗ್ ಸೈನಿ ಅವರು ರೈಲು ಹತ್ತಲು ತಡವಾಯಿತು ಎಂದು ತಮ್ಮ ಕಾರನ್ನು ನೇರವಾಗಿ ರೈಲ್ವೇ ಪ್ಲಾಟ್ಫಾರ್ಮ್’ಗೆ ನುಗ್ಗಿಸಿದ ಘಟನೆ ಬೆಳಕಿಗೆ ಬಂದಿದೆ. ಸಚಿವರು ತಮ್ಮ ಕಾರನ್ನು...
Join Whatsapp