ರಾಜ್ಯ

ಪುನೀತ್ ಕೆರೆಹಳ್ಳಿ ಮೇಲೆ ಗೂಂಡಾ ಕಾಯಿದೆ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೊಟೀಸ್

ಬೆಂಗಳೂರು: ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯಿದೆ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ರಾಜ್ಯ ಸರ್ಕಾರವು ತನ್ನ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ...

ದಲಿತ ಸಂಘರ್ಷ ಸಮಿತಿ ಮುಖಂಡನ ಬರ್ಬರ ಹತ್ಯೆ

ಚಿಕ್ಕಬಳ್ಳಾಫುರ: ದಲಿತ ಸಂಘರ್ಷ ಸಮಿತಿ ಮುಖಂಡನನ್ನು ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಫುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭೈರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ ಮೃತ ವ್ಯಕ್ತಿ. ಇವರು ಶಿಡ್ಲಘಟ್ಟ ನಗರದಿಂದ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ...

ವಸತಿ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿನಿ

ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಓರ್ವ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿ.ಆರ್ ಗುಂಡಾ ಗ್ರಾಮದ ವಿದ್ಯಾರ್ಥಿನಿ ಪವಿತ್ರಾ(15) ಮೃತ ಬಾಲಕಿ. ಇವರು...

ಅಲ್ಪಸಂಖ್ಯಾತ ವೈದ್ಯಕೀಯ ವಿದ್ಯಾರ್ಥಿಗಳ ಸಾಲದ ಮೊತ್ತ 3 ಲಕ್ಷ ರೂ.ನಿಂದ 5 ಲಕ್ಷಕ್ಕೆ ಹೆಚ್ಚಳ: ಜಮೀರ್ ಅಹ್ಮದ್ ಖಾನ್ ಸುಳಿವು

ಬೆಂಗಳೂರು : ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು (KMDC) ವೈದ್ಯಕೀಯ (MBBS) ಓದುತ್ತಿರುವ ಅರ್ಹ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸಾಲದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಕರ್ನಾಟಕ ಅಲ್ಪಸಂಖ್ಯಾತ ವ್ಯವಹಾರಗಳು...

ಕಾಲ ಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಿ, ಸ್ಥಳ ಸಮೀಕ್ಷೆ ನಡೆಸಲು ಸಿಎಂ ಸೂಚನೆ

►ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನ ಸಭೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2023- 24 ನೇ ಬಜೆಟ್ ನಲ್ಲಿ...

ಮಹಿಳಾ ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಬರಹ: ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಬ್ಯಾನರ್ಜಿ ಸೇರಿದಂತೆ ಮಹಿಳಾ ರಾಜಕಾರಣಿಗಳ ಹಾಗೂ ಮಹಿಳಾ ಲೇಖಕಿಯರ ಕುರಿತು ಅವಹೇಳನಕಾರಿ ಲೇಖನ ಬರೆದ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ...

ಕುಂದಾಪುರ | ಕಂಡ್ಲೂರು ಕಾವ್ರಾಡಿ ಗ್ರಾ.ಪಂ ಅಧ್ಯಕ್ಷರಾಗಿ SDPI ಬೆಂಬಲಿತ ನೌಶೀನ್ ಹಸರತ್ ಆಯ್ಕೆ

ಉಡುಪಿ : ಕುಂದಾಪುರ ತಾಲೂಕಿನ ಕಂಡ್ಲೂರು ಕಾವ್ರಾಡಿ ಗ್ರಾಮ ಪಂಚಾಯತ್’ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿ ನೌಶೀನ್ ಹಸರತ್ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಂತೋಷ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕಂಡ್ಲೂರು...

ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: "ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ,. ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ...
Join Whatsapp