ರಾಜ್ಯ
ಟಾಪ್ ಸುದ್ದಿಗಳು
ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಸೇರಿ ಎಲ್ಲ ಆರೋಪಿಗಳಿಗೂ ಜಾಮೀನು
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ,...
ಟಾಪ್ ಸುದ್ದಿಗಳು
ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಸಿಎಂ, “ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ...
ಟಾಪ್ ಸುದ್ದಿಗಳು
ಅದಾನಿಯನ್ನು ಉಳಿಸಲು ‘ಒಂದು ದೇಶ, ಒಂದು ಚುನಾವಣೆ’: ಪ್ರಿಯಾಂಕ್ ಖರ್ಗೆ ಕಿಡಿ
ಬೆಳಗಾವಿ: ಉದ್ಯಮಿ ಗೌತಮ್ ಅದಾನಿಯನ್ನು ಉಳಿಸಲು 'ಒಂದು ದೇಶ, ಒಂದು ಚುನಾವಣೆ' ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
ಬೆಳಗಾವಿ ಸುವರ್ಣ ಸೌಧದಲ್ಲಿ ಶುಕ್ರವಾರ ಮಾತನಾಡಿದ...
ಟಾಪ್ ಸುದ್ದಿಗಳು
ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ.ಶಿವಕುಮಾರ್
ಬೆಂಗಳೂರು: ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ...
ಟಾಪ್ ಸುದ್ದಿಗಳು
ಮಂಗಳೂರು | ನಾನು ಮಠದ ಹುಡುಗ, ಆದಿಚುಂಚನಗಿರಿ ಸ್ವಾಮೀಜಿ ಮಡಿಲಲ್ಲಿ ಬೆಳೆದವ: ಸಚಿವ ಝಮೀರ್
‘ನನ್ನ ಹೇಳಿಕೆಯಿಂದ ಯಾವುದೇ ಹಾನಿ ಆಗಿಲ್ಲ, ಯೋಗೇಶ್ವರ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ’ಮಂಗಳೂರು: ಒಕ್ಕಲಿಗರ ಬಗ್ಗೆ ನನಗೆ ಗೌರವ ಇದೆ, ಒಕ್ಕಲಿಗರಿಗೆ ಯಾವ ಹೇಳಿಕೆಯೂ ನೀಡಿಲ್ಲ. ನಾನು ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಹೇಳಿರುವುದು...
ಟಾಪ್ ಸುದ್ದಿಗಳು
ಮೈಸೂರು: ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ನಿಂದ ಮತ್ತೊಂದು ದೂರು
ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಶನಿವಾರ ಲಕ್ದ್ಮಿಪುರಂ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ....
ಟಾಪ್ ಸುದ್ದಿಗಳು
ಅಭಿವೃದ್ಧಿಗೆ ಶಿಕ್ಷಣ ಅಗತ್ಯ: ಮೋಹನ್ ಭಾಗವತ್
ನವದೆಹಲಿ: ಅಭಿವೃದ್ಧಿಗೆ ಶಿಕ್ಷಣ ಬೇಕೇ ಬೇಕು. ಆದರೆ, ಅದು ಭಾರತ ಕೇಂದ್ರಿತವಾಗಿರಬೇಕು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
“ಶಿಕ್ಷಣವಿಲ್ಲದೆ ಅಭಿವೃದ್ಧಿ ಸಾಧ್ಯವಿಲ್ಲ, ಆದರೆ ಈ ಶಿಕ್ಷಣ ಭಾರತ ಕೇಂದ್ರಿತವಾಗಿರಬೇಕು. ನಾವು ಪ್ರಪಂಚದಾದ್ಯಂತ...
ಟಾಪ್ ಸುದ್ದಿಗಳು
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಚಿವ ಝಮೀರ್ ಅಹ್ಮದ್ಗೆ ಲೋಕಾಯುಕ್ತ ನೋಟಿಸ್
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ಗೆ ಲೋಕಾಯುಕ್ತ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್ಪಿ ನೋಟಿಸ್ ನೀಡಿದ್ದಾರೆ.
ಇ.ಡಿ...