ರಾಜ್ಯ

ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್

ಬೆಂಗಳೂರು: ಜೆಡಿಎಸ್ ನಾಯಕ ಆಯನೂರು ಮಂಜುನಾಥ್, ಶಿಕಾರಿಪುರದ ನಾಗರಾಜ್ ಗೌಡ ಸೇರಿದಂತೆ ಹಲವು ನಾಯಕರು ಇಂದು ಕಾಂಗ್ರೆಸ್ ಸೇರ್ಪಡೆಯಾದರು. ಗುರುವಾರ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಈ ವೇಳೆ...

ಶಾಸಕ ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲೇ ವಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿ ದೇವಪ್ಪ(35) ಮೃತರು...

ಚಂದ್ರಯಾನ–3 ಯಶಸ್ಸಿನ ಕೀರ್ತಿ ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ?: ನಟ ಚೇತನ್

ಬೆಂಗಳೂರು: ಚಂದ್ರಯಾನ–3 ಯೋಜನೆಯ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಚಂದ್ರಯಾನ–3 ಚಂದ್ರನ ಮೇಲೆ...

ಚಂದ್ರಯಾನ-3 ಸಕ್ಸಸ್: ಇಸ್ರೋ ಅಧ್ಯಕ್ಷರು, ವಿಜ್ಞಾನಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ, ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ವಿಜ್ಞಾನಿಗಳ ತಂಡವನ್ನು ಅಭಿನಂದಿಸಿದರು. ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ವಿಜ್ಞಾನಿಗಳು,...

ಹೃದಯಾಘಾತದಿಂದ ಪೊಲೀಸ್ ಕಾನ್ಸ್’ಟೇಬಲ್ ನಿಧನ

ಯಾದಗಿರಿ: ಪೊಲೀಸ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಕಾನ್ಸ್ ಟೇಬಲ್ ದೇವೇಂದ್ರಪ್ಪ (40) ಮೃತರು. ದೇವೇಂದ್ರಪ್ಪಗೆ ಕಳೆದ ಮೂರು ತಿಂಗಳುಗಳಿಂದ ಜ್ವರ...

ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಮೃತ್ಯು, ಮತ್ತಿಬ್ಬರು ಗಂಭೀರ

ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಡೈರಿ ಸರ್ಕಲ್ ಸಮೀಪದ ಮಹಾಲಿಂಗೇಶ್ ಬಡಾವಣೆಯಲ್ಲಿ ಗುರುವಾರ ನಡೆದಿದೆ. ಸಿಲಿಂಡರ್ ಪಕ್ಕದಲ್ಲೇ ಮಲಗಿದ್ದ ರವಿ (45) ಎಂಬಾತ ಮೃತಪಟ್ಟಿದ್ದಾನೆ. ಮತ್ತಿಬ್ಬರು...

ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ- ಮಗ ಮೃತ್ಯು

ದೊಡ್ಡಬಳ್ಳಾಪುರ: ಹಬ್ಬಕ್ಕೆ ತಾವರೆ ಹೂ ಕೀಳಲೆಂದು ಕೆರೆಗೆ ಇಳಿದ ತಂದೆ ಮಗ ಇಬ್ಬರೂ ಮುಳುಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿ ಗ್ರಾಮದ ಕೆರೆಯಲ್ಲಿ ನಡೆದಿದೆ. ತಂದೆ ಪುಟ್ಟರಾಜು (42) ಹಾಗೂ...

ಶೀಘ್ರದಲ್ಲಿ 13 ಸಾವಿರ ಹುದ್ದೆಗಳ ನೇಮಕ : ಸಚಿವ ರಾಮಲಿಂಗಾರೆಡ್ಡಿ

ದಾವಣಗೆರೆ: ಶೀಘ್ರದಲ್ಲಿ 13 ಸಾವಿರ ದಷ್ಟು ಹುದ್ದೆಗಳ ನೇಮಕ ಮಾಡಿಕೊಳ್ಳ ಲಾಗುವುದು ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಬುಧವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, 13 ಸಾವಿರ ಹುದ್ದೆಗಳ...
Join Whatsapp