ರಾಜ್ಯ

ಸುಪ್ರೀಂ ಕೋರ್ಟಿಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ?: ಕಾವೇರಿ ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಚಾಟಿ ಬೀಸಿದ ಕುಮಾರಸ್ವಾಮಿ

ಬೆಂಗಳೂರು: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ...

ನಾಡು-ನುಡಿ, ಜಲ-ಭೂಮಿ ವಿಚಾರದಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

►ಕಾವೇರಿ ವಿವಾದ ಸಂಬಂಧ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಹೋಗಲು ಚಿಂತನೆ ಬೆಂಗಳೂರು : ಕನ್ನಡ ನಾಡು, ನುಡಿ, ಜಲ, ಭೂಮಿ, ಸಂಸ್ಕೃತಿಯ ಹಿತ ಕಾಪಾಡುವ ವಿಷಯದಲ್ಲಿ ರಾಜಿಯಾಗುವ ಮಾತೇ ಇಲ್ಲ ಎಂದು ಸಿಎಂ...

ಹಾಸನ ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ: ನಾಲ್ವರು ಅಧಿಕಾರಿಗಳ ಅಮಾನತು

ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ಗಾಂಜಾ ಹಾಗೂ ಮೊಬೈಲ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹಾಸನ ಉಪಕಾರಾಗೃಹದ ಪೊಲೀಸ್ ಅಧೀಕ್ಷಕ ಸುರೇಶ್, ಜೈಲರ್...

ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

ಕಲಬುರಗಿ: ಜಿಲ್ಲಾ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ದೇವಾನಂದ ರಾಮಚಂದ್ರಪ್ಪ ಕೊರಬಾ ಅವರ ಸಾವಿನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದೆ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ...

ಕಾವೇರಿ ನದಿ ನೀರು ಹಂಚಿಕೆ ವಿವಾದ: ಸರ್ವಪಕ್ಷ ಸಭೆ ಆರಂಭ

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಬುಧವಾರ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ಆರಂಭವಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಎಚ್ ಡಿ...

ಪ್ರತ್ಯೇಕ ಘಟನೆ: ವಿದ್ಯಾರ್ಥಿ ಆತ್ಮಹತ್ಯೆ, ಹಾರಂಗಿ ನಾಲೆಗೆ ಏಡಿ ಹಿಡಿಯಲು ಹೋದ ಬಾಲಕ ಕಣ್ಮರೆ

ಚಿಕ್ಕಮಗಳೂರು: ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ. ಶ್ರೀನಿವಾಸ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಶಾಲೆಯ ಹಾಸ್ಟೆಲ್ ನಲ್ಲಿ ವಾಸವಾಗಿರುವ ಶ್ರೀನಿವಾಸ್ ಅಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡಿದ್ದು...

ಅಂಗಡಿಗಳಿಗೆ ಗುದ್ದಿದ ಕಾರು: ಚಾಲಕ ಮೃತ್ಯು

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿಗಳಿಗೆ ಗುದ್ದಿದ ಘಟನೆ ತಾಲೂಕಿನ ಕಸ್ಬೆ ಕ್ಯಾಂಪ್ ಬಳಿ ನಡೆದಿದ್ದು, ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಲೀಂ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸಿಂಧನೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ವೇಳೆ...

ಲೋಕಾಯುಕ್ತ ದಾಳಿ: ಸರ್ವೆ ಸೂಪರ್ ವೈಸರ್ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್ ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ ಬಂಧಿಸಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ 23 ರಂದು ಶ್ರೀನಿವಾಸಮೂರ್ತಿ ಅವರ...
Join Whatsapp