ರಾಜ್ಯ

ತಮಿಳುನಾಡಿಗೆ ಸೇರಿದ ಒಂದೇ ನಂಬರ್​​ನ ಎರಡು ಖಾಸಗಿ ಬಸ್​ ಜಪ್ತಿ

ಕೋಲಾರ: ಒಂದೇ ರಿಜಿಸ್ಟ್ರೇಷನ್​ ನಂಬರ್​​ನ ಎರಡು ಖಾಸಗಿ ಬಸ್​ಗಳನ್ನು ಆರ್​​ಟಿಒ ಅಧಿಕಾರಿಗಳು ಜಪ್ತಿ ಮಾಡಿದ ಘಟನೆ ಕೆಜಿಎಫ್​ನಲ್ಲಿ ನಡೆದಿದೆ. ​ ತಮಿಳುನಾಡಿನ ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್​ಗೆ ಸೇರಿದ ಈ 2 ಬಸ್​ಗಳನ್ನು ವಶಪಡಿಸಿಕೊಳ್ಳಲಾಗಿದೆ....

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೆಬ್ಬಾವು, ಮೊಸಳೆ, ಕಾಂಗರೂ ಸೇರಿದಂತೆ ಬರೋಬ್ಬರಿ 234 ಪ್ರಾಣಿಗಳ ಜಪ್ತಿ!

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಬ್ಬಾವು, ಊಸರವಳ್ಳಿ, ಆಮೆ, ಮೊಸಳೆ ಮರಿ ಸೇರಿದಂತೆ ಬರೋಬ್ಬರಿ 234 ಪ್ರಾಣಿಗಳನ್ನು ಜಪ್ತಿ ಮಾಡಲಾಗಿದೆ. ವಿಮಾನದಲ್ಲಿ ಪ್ರಯಾಣ ಮಾಡಿ ಬಂದವನ ಟ್ರ್ಯಾಲಿ ಬ್ಯಾಗ್​​ನಲ್ಲಿ ಪ್ರಾಣಿಗಳು ಪತ್ತೆಯಾಗಿದ್ದು, ಕೆಂಪೇಗೌಡ...

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ

►ಬಿಜೆಪಿ, ಜೆಡಿಎಸ್ ಮಾಜಿ ಸಿಎಂಗಳಿಗೆ ಆಹ್ವಾನ ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ರಾಜ್ಯದ ಹಲವೆಡೆ ಈ ವಿಚಾರಕ್ಕೆ...

21 ಡಿವೈಎಸ್‌ಪಿ, 64 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

►ವರ್ಗಾವಣೆಗೊಂಡ ಪಣಂಬೂರು, ಬಜ್ಪೆ, ಕದ್ರಿ ಠಾಣೆಯ ಅಧಿಕಾರಿಗಳು ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿದ್ದವು. ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ಲಂಚ ಪಡೆಯುತ್ತಿದೆ ಎಂದು ಆರೋಪ ಮಾಡಲಾಗಿತ್ತು....

ಬೆಂಗಳೂರಿನ ಮಾಡೆಲ್ ಬಾದಲ್ ಬಿಸ್ಟ್ ರುಬರುಗೆ ಮಿಸ್ಟರ್‌ ಇಂಡಿಯಾ ಫರ್ಪೆಕ್ಟ್ 2023 ಪ್ರಶಸ್ತಿ: ಮಿಸ್ಟರ್ ಯೂನಿರ್ವಸ್ ಸ್ಪರ್ಧೆಗೆ ನಾಮನಿರ್ದೇಶನ

ಬೆಂಗಳೂರು: ಗೋವಾದಲ್ಲಿ ನಡೆದ ಮಿಸ್ಟರ್ ಇಂಡಿಯಾ 2023 ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಮಾಡೆಲ್ ಬಾದಲ್ ಬಿಸ್ಟ್ ರುಬರುಗೆ ಮಿಸ್ಟರ್‌ ಇಂಡಿಯಾ ಫರ್ಪೆಕ್ಟ್ 2023 ಪ್ರಶಸ್ತಿ ದೊರಕಿದೆ. ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದ ಮೂಲತಃ ಗೂರ್ಖಾ ಸಮುದಾಯದ...

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

►ರಾಜ್ಯಾದ್ಯಂತ  ನೈರ್ಮಲ್ಯ ಅಭಿಯಾನಕ್ಕೆ ಸೂಚನೆ ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು...

ಸಿಎಂ ಸಿದ್ದರಾಮಯ್ಯ ಭೇಟಿಯಾದ ಉಬುಂಟು ಮಹಿಳಾ ಉದ್ಯಮಿಗಳ ನಿಯೋಗ

ಬೆಂಗಳೂರು:  ಕಾಂಬೋಡಿಯಾ ದೇಶಕ್ಕೆ ತೆರಳುತ್ತಿರುವ ಉಬುಂಟು ಮಹಿಳಾ ಉದ್ಯಮಿಗಳ ನಿಯೋಗವು ಇಂದು ಉಬುಂಟು ಅಧ್ಯಕ್ಷರು ಹಾಗೂ ಸಂಸ್ಥಾಪಕರಾದ ರತ್ನಪ್ರಭಾ ಅವರ ನೇತೃತ್ವದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ದೆಹಲಿ, ಜೈಪುರ, ಕೊಲ್ಕತ್ತಾ, ವಿಶಾಖಪಟ್ಟಣಂ,...

ಬಿಜೆಪಿಯ ದೆಹಲಿಯ ನಾಯಕರನ್ನೇ ಅವರು ಖರೀದಿ ಮಾಡಿದ್ದರೂ ಅಚ್ಚರಿ ಇಲ್ಲ : ಡಿಕೆಶಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಯಶವಂತಪುರದಲ್ಲಿ ಜೆಡಿಎಸ್ ಕಾರ್ಯಕರ್ತರ...
Join Whatsapp