ರಾಜ್ಯ

ಬಿತ್ತನೆ ಕಾರ್ಯ ಮಾಡದಂತೆ ಕಾವೇರಿ ಕಣಿವೆ ಭಾಗದ ರೈತರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಮನವಿ

ಬೆಂಗಳೂರು: ಮಳೆ ಹೀಗೆ ಕಡಿಮೆಯಾದ್ರೆ ಆಹಾರ ಉತ್ಪಾದನೆಗೆ ಸಮಸ್ಯೆ ಆಗುತ್ತದೆ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.  ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಬಿತ್ತನೆ ಕಾರ್ಯ ಮಾಡದಂತೆ ಕಾವೇರಿ ಕಣಿವೆ ಭಾಗದ...

ಸಾಹಿತಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧ: ಪರಮೇಶ್ವರ್

ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಪತ್ರ ಬರುತ್ತಿರುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ...

ಮೋದಿ ಟಿಕೆಟ್ ಕೊಡಲ್ಲ; ರಾಜಕೀಯ ನಿವೃತ್ತಿ ಘೋಷಿಸಿದ ಬಿ.ಎನ್ ಬಚ್ಚೇಗೌಡ

►ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಬಿಜೆಪಿ ಸಂಸದ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ, ಹಿರಿಯ ನಾಯಕ ಬಿ.ಎನ್ ಬಚ್ಚೇಗೌಡ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ...

ಬಿಜೆಪಿಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ: ಎಸ್.ಟಿ ಸೋಮಶೇಖರ್

ಬೆಂಗಳೂರು: ಬಿಜೆಪಿಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, ಬಿಜೆಪಿಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ. ಅಧಿವೇಶನ ನಡೆಯುವಾಗ ನಮ್ಮ ಪಕ್ಷದ ನಾಯಕರ ಗಮನಕ್ಕೆ ತಂದರೂ...

ಕಾವೇರಿ ನೀರು ವಿಚಾರವಾಗಿ ಬುಧವಾರ ಸರ್ವ ಪಕ್ಷ ಸಭೆ: ಡಿಕೆ ಶಿವಕುಮಾರ್

ಬೆಂಗಳೂರು: ಕಾವೇರಿ ನೀರು ವಿಚಾರವಾಗಿ ಆಗಸ್ಟ್ 23 ರಂದು ಸರ್ವ ಪಕ್ಷ ಸಭೆ ಕರೆಯಲಾಗಿದೆ. ಕರ್ನಾಟಕ ಮತ್ತು ತಮಿಳುನಾಡಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಲಹೆ ನೀಡಲು ಕೆಲ ಹಿರಿಯ ಸಂಸದ...

ಕಾಂಗ್ರೆಸ್’ನ 20-30 ಶಾಸಕರು ಪಕ್ಷ ಬಿಡಲು ಸಿದ್ಧರಾಗಿದ್ದಾರೆ: ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು 20-30 ಜನ ಶಾಸಕರು ಬಿಟ್ಟು ಹೋಗಲು ಸಿದ್ಧರಾಗಿದ್ದಾರೆ. ಇದನ್ನು ಕಂಟ್ರೋಲ್ ಮಾಡಲು ಕಾಂಗ್ರೆಸ್ ಅವರು ಘರ್ ವಾಪಸಿ ಅಂತ ಶುರು ಮಾಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕಾಂಗ್ರೆಸ್...

ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಚಿಂತನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸಭೆಯಲ್ಲಿ ಈ ನಿರ್ಧಾರ...

SEP ಅಂದ್ರೆ ಸೋನಿಯಾ ಗಾಂಧಿ ಶಿಕ್ಷಣ ನೀತಿಯೇ: ಬಿಸಿ ನಾಗೇಶ್ ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರವು ಎನ್ ಇಪಿಯನ್ನು ರದ್ದುಗೊಳಿಸಿರುವುದಕ್ಕೆ ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿದ್ದು ʻಡಿಸಿಎಂ ಡಿಕೆ ಶಿವಕುಮಾರ್ ಅವರೇ, ನೀವೀಗ ರಾಜ್ಯದಲ್ಲಿ ಎಸ್ಇಪಿ ಮೂಲಕ ಸೋನಿಯಾ ಶಿಕ್ಷಣ ನೀತಿಯನ್ನು...
Join Whatsapp