ರಾಜ್ಯ

ಮಡಿಕೇರಿ | ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ: ಆರೋಪಿಯ ಬಂಧನ

ಮಡಿಕೇರಿ: ಮೆಡಿಕಲ್ ಕಾಲೇಜು ಮಹಿಳಾ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಿಜಿಲ್ (27) ಬಂಧಿತ ಅರೋಪಿಯಾಗಿದ್ದಾನೆ. ಸಿಜಿಲ್ ಎಂಬಾತ ಕಳೆದ ಒಂದು ವಾರದಿಂದ ರಾತ್ರಿ...

ಬೆಳ್ತಂಗಡಿ: ಸೌಜನ್ಯಾ ಮನೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಭೇಟಿ

ಬೆಳ್ತಂಗಡಿ: ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯಾ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಅವರು ಭೇಟಿ ನೀಡಿ, ಆಕೆಯ ಕುಟುಂಬದವರ ಜೊತೆ ಮಾತುಕತೆ ನಡೆಸಿದರು. ಸೌಜನ್ಯಾ ಮೃತದೇಹ ದೊರೆತ ಸ್ಥಳಕ್ಕೂ...

ಕಾಲೇಜು ಆವರಣದಲ್ಲೇ ಪ್ರಿನ್ಸಿಪಾಲ್ ಆತ್ಮಹತ್ಯೆ

ಬಾಗಲಕೋಟೆ: ಪದವಿ ಕಾಲೇಜು ಆವರಣದಲ್ಲೇ ನೇಣು ಹಾಕಿಕೊಂಡು ಪ್ರಿನ್ಸಿಪಾಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ. ಹುನಗುಂದ ಸರ್ಕಾರಿ ಪದವಿ ಕಾಲೇಜಿನ ಪ್ರಿನ್ಸಿಪಾಲ್ ಆಗಿರುವ ನಾಗರಾಜ್ ಮುದಗಲ್ (57) ಆತ್ಮಹತ್ಯೆ...

ನಿಯಮ ಪಾಲಿಸದ ಶಾಲಾ ವಾಹನಗಳನ್ನು ಸೀಝ್ ಮಾಡಿದ RTO ಅಧಿಕಾರಿಗಳು

ಬೆಂಗಳೂರು: ಅನಧಿಕೃತವಾಗಿ ಒಮ್ನಿ ಕಾರುಗಳಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಹಿನ್ನೆಲೆ ಬೆಂಗಳೂರಿನಲ್ಲಿ RTO ಅಧಿಕಾರಿಗಳು 15ಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ವೈಟ್ಬೋರ್ಡ್ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವ ಕುರಿತು ದೂರು ಬಂದ ಹಿನ್ನೆಲೆ ಇಂದು...

ಅಪರೇಷನ್ ಹಸ್ತ ಬೆನ್ನಲ್ಲೇ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕ್ಷೇತ್ರಕ್ಕೆ ಭರ್ಜರಿ ಅನುದಾನ

ಬೆಂಗಳೂರು: ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿ ತೊರೆದು ವಾಪಸ್ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸದ್ದು ಗದ್ದಲ ಜೋರಾಗಿದೆ. ಇದರ ಮಧ್ಯೆ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಬಿಬಿಎಂಪಿಯಿಂದ ಭರಪೂರ ಅನುದಾನ ನೀಡಲಾಗಿದೆ. ದಾಸರಹಳ್ಳಿ,...

ಗೃಹ ಜ್ಯೋತಿ ಯೊಜನೆಯಡಿ ವಿದ್ಯುತ್​ ನಿಗಮಗಳಿಗೆ ಹಣ ಬಿಡುಗಡೆ ಮಾಡಿದ ಸರ್ಕಾರ; ಯಾವ ನಿಗಮಕ್ಕೆ ಎಷ್ಟು ಸಿಕ್ಕಿದೆ? ಇಲ್ಲಿದೆ ವಿವರ

ಬೆಂಗಳೂರು: ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್​​ಗಳಲ್ಲಿ ವಿತರಿಸಲಾಗಿರುವ ಟಿಕೆಟ್​​ನ ಒಟ್ಟು ಮೊತ್ತದ ಮೊದಲ ಕಂತನ್ನು ಈಗಾಗಲೇ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ಸಾರಿಗೆ ನಿಗಮಗಳಿಗೆ ನಿಗಮಗಳಿಗೆ ಮೊದಲ...

ಹೂವಿನ ಗಿಡಗಳ ಜೊತೆ ಗಾಂಜಾ ಗಿಡ ಬೆಳೆದ ಆರೋಪಿ ಬಂಧನ

ಮೈಸೂರು: ಮನೆಯ ಆವರಣದಲ್ಲೇ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ್ ಬಂಧಿತ ಆರೋಪಿಯಾಗಿದ್ದಾನೆ. ಮನೆ ಆವರಣದಲ್ಲಿದ್ದ ಹೂವಿನ ಗಿಡಗಳ ನಡುವೆ...

ಮಂಗಳೂರು: ನಾಗಾರಾಧನೆಗೆ ತನ್ನ ಸ್ವಂತ ಜಮೀನು ದಾನ ಮಾಡಿದ ಸ್ಪೀಕರ್ ಖಾದರ್

ಮಂಗಳೂರು: ಕರ್ನಾಟಕ ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಅವರು ನಾಗಾರಾಧನೆಗೆ ಸ್ವಂತ ಭೂಮಿ ಬಿಟ್ಟು ಕೊಟ್ಟಿದ್ದಾರೆ. ತಮ್ಮ ಪಿತ್ರಾರ್ಜಿತ ಸೊತ್ತಾಗಿದ್ದ ಜಾಗವನ್ನು ನಾಗಾರಾಧನೆಗೆ ಬಿಟ್ಟುಕೊಟ್ಟಿದ್ದು ಆ.21ರಂದು ನಾಗರ ಪಂಚಮಿ ದಿನ ಇಲ್ಲಿ ವಿಶೇಷ...
Join Whatsapp