ರಾಜ್ಯ

ಮಹಿಳೆ ಸ್ನಾನ ಮಾಡುವಾಗ ವಿಡಿಯೋ ಚಿತ್ರೀಕರಣ : ಮನೆ ಮಾಲೀಕ ಧನರಾಜ್ ವಿರುದ್ಧ FIR

ರಾಮನಗರ: ಮನೆ ಮಾಲೀಕನೊಬ್ಬ ಮಹಿಳೆ ಸ್ನಾನ ಮಾಡುವಾಗ ವಿಡಿಯೋ ಮಾಡಿದ ಪ್ರಸಂಗವೊಂದು ರಾಮನಗರದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಸಂತ್ರಸ್ತ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಇದೀಗ ಮಹಿಳೆ...

ಅನಧಿಕೃತ ಬ್ಯಾನರ್​ ಅಳವಡಿಕೆ : ಡಿಕೆ ಶಿವಕುಮಾರ್​​ಗೆ 50,000 ರೂ. ದಂಡ ವಿಧಿಸಿದ BBMP

ಬೆಂಗಳೂರು: ಬೆಂಗಳೂರು ನಗರದಲ್ಲಿ ಅಳವಡಿಸಿರುವ ಅನಧಿಕೃತ ಬ್ಯಾನರ್​​ಗಳಿಗೆ ದಂಡ ವಿಧಿಸುವ ಕಾರ್ಯವನ್ನು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (BBMP) ಮುಂದುವರಿಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಳವಡಿಸಿದ್ದ ಅನಧಿಕೃತ ಬ್ಯಾನರ್ ಮೇಲೆ...

ಕರ್ನಾಟಕದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು: ಸುಳ್ಳು ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ಬೆದರಿಕೆಯೊಡ್ಡುವುದರ ಜತೆಗೆ ಸಮಾಜದ ಧ್ರುವೀಕರಣಕ್ಕೆ ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಜತೆಗೆ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ (Fact Check) ಘಟಕ ಸ್ಥಾಪನೆ ಸೇರಿದಂತೆ...

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ರಾತ್ರಿ 11.20ರ ಸಮಯದಲ್ಲಿ ಬೊಲೆರೊ ಪಿಕಪ್ ವಾಹನಕ್ಕೆ ಹಿಂಬದಿಯಿಂದ ಕ್ಯಾಂಟರ್ ಗುದ್ದಿದ್ದು ಅಪಘಾತ...

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ...

ಶಿವಮೊಗ್ಗದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ : SDPI ಖಂಡನೆ

ಶಿಮಮೊಗ್ಗ: ಜಿಲ್ಲೆಯ ಹೊಳೆಹೊನ್ನೂರಿನ ಮಹಾತ್ಮಾ ಗಾಂಧಿ ವೃತ್ತದಲ್ಲಿರುವ ಗಾಂಧೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳ ಕೃತ್ಯವನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ತೀವ್ರವಾಗಿ ಖಂಡಿಸಿದೆ.  ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ SDPI ಶಿವಮೊಗ್ಗ...

ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತ ಆರಂಭಿಸಿದ್ದು, ಮೊದಲ ಹಂತವಾಗಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ.  ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಸೋಮಶೇಖರ್...

ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿ ಇಲ್ಲವೇಕೆ?: ಎಎಪಿ

ಬೆಂಗಳೂರು: ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವ ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದು ಏಕೆ? ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ?...
Join Whatsapp