ರಾಜ್ಯ

ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿ ಇಲ್ಲವೇಕೆ?: ಎಎಪಿ

ಬೆಂಗಳೂರು: ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವ ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದು ಏಕೆ? ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ?...

ಶಿವಮೊಗ್ಗ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ; ಕಾನೂನು ಪ್ರಕಾರ ಕಠಿಣ ಶಿಕ್ಷೆ: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ವೃತ್ತದಲ್ಲಿ 18 ವರ್ಷಗಳಿಂದ ಇದ್ದ ಗಾಂಧಿ ಪ್ರತಿಮೆಯನ್ನು ನಿನ್ನೆ (ಸೋಮವಾರ) ತಡರಾತ್ರಿ 2 ಗಂಟೆಯ ಸುಮಾರಿಗೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಈ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ....

ಏನನ್ನು ತಿನ್ನಬೇಕು, ತಿನ್ನಬಾರದು ಎಂಬುದು ವ್ಯಕ್ತಿಯ ನಿರ್ಧಾರ: ಮೊಟ್ಟೆ ವಿತರಣೆ ಬಗ್ಗೆ ಸಚಿವ ಮಹದೇವಪ್ಪ

ಮೈಸೂರು: ಏನನ್ನು ತಿನ್ನಬೇಕು, ತಿನ್ನಬಾರದು ಎಂಬುದನ್ನು ನಿರ್ಧರಿಸುವುದು ವ್ಯಕ್ತಿಗೆ ಬಿಟ್ಟಿದ್ದು. ಕೆಲವು ಮೂರ್ಖರು ಪಾಳೇಗಾರಿಕೆ ಮಾಡುತ್ತಿರುತ್ತಾರೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ...

ರಾಜ್ಯದಲ್ಲಿ NEP ರದ್ದು; ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಎನ್ ಇಪಿ ರದ್ದು ಮಾಡುತ್ತಿದ್ದೇವೆ. ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಎನ್ ಇಪಿ ರದ್ದು ಕುರಿತ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ: ಹೈಕೋರ್ಟ್ ಮೆಟ್ಟಿಲೇರಿದ ನಟ ಗಣೇಶ್

ಬೆಂಗಳೂರು: ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಸಿಲುಕಿರುವ ನಟ ಗಣೇಶ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ನೀಡಿರುವ ನೋಟೀಸ್ ಗೆ ತಡೆಯಾಜ್ಞೆ ನೀಡುವಂತೆ...

ವಿವಿ ಗಳ ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್’ಗೆ 230 ಕೋಟಿ ಒದಗಿಸಲು ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ಅನ್ನು ಎಸ್‌.ಪಿ.ಎಸ್.ಪಿ. / ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ರಾಜ್ಯ...

ಉಡುಪಿ | 5 ವರ್ಷಗಳಿಂದ ಶಾಲೆಗೆ ಗೈರಾಗಿ ವೇತನ ಪಡೆಯುತ್ತಿದ್ದ ಶಿಕ್ಷಕ ಅಮಾನತು!

ಉಡುಪಿ: ಕಳೆದ ಐದು ವರ್ಷಗಳಿಂದ ಶಾಲೆಗೆ ಗೈರಾಗಿ ಪ್ರತಿ ತಿಂಗಳು ವೇತನ ಪಡೆದು ಕರ್ತವ್ಯ ಲೋಪವೆಸಗಿದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ...

ಅಮೆರಿಕದಲ್ಲಿ ದಾವಣಗೆರೆ ದಂಪತಿ-ಮಗು ಮೃತ್ಯು: ಮೃತದೇಹಗಳನ್ನು ಸ್ವಗ್ರಾಮಕ್ಕೆ ತರಿಸುವಂತೆ ಸಿಎಂ ಭೇಟಿಯಾದ ಕುಟುಂಬಸ್ಥರು

ಬೆಂಗಳೂರು: ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ಹಾಗೂ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಮೃತರ ಸಂಬಂಧಿಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಯೋಗೇಶ್ ಹೊನ್ನಾಳ(37), ಪ್ರತಿಭಾ(35),...
Join Whatsapp