ರಾಜ್ಯ

ಉಡುಪಿ | 5 ವರ್ಷಗಳಿಂದ ಶಾಲೆಗೆ ಗೈರಾಗಿ ವೇತನ ಪಡೆಯುತ್ತಿದ್ದ ಶಿಕ್ಷಕ ಅಮಾನತು!

ಉಡುಪಿ: ಕಳೆದ ಐದು ವರ್ಷಗಳಿಂದ ಶಾಲೆಗೆ ಗೈರಾಗಿ ಪ್ರತಿ ತಿಂಗಳು ವೇತನ ಪಡೆದು ಕರ್ತವ್ಯ ಲೋಪವೆಸಗಿದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ...

ಅಮೆರಿಕದಲ್ಲಿ ದಾವಣಗೆರೆ ದಂಪತಿ-ಮಗು ಮೃತ್ಯು: ಮೃತದೇಹಗಳನ್ನು ಸ್ವಗ್ರಾಮಕ್ಕೆ ತರಿಸುವಂತೆ ಸಿಎಂ ಭೇಟಿಯಾದ ಕುಟುಂಬಸ್ಥರು

ಬೆಂಗಳೂರು: ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ಹಾಗೂ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಮೃತರ ಸಂಬಂಧಿಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಯೋಗೇಶ್ ಹೊನ್ನಾಳ(37), ಪ್ರತಿಭಾ(35),...

ಸಚಿವ ಚಲುವರಾಯಸ್ವಾಮಿ ವಿರುದ್ಧ ನಕಲಿ ಲಂಚ ಪತ್ರ ಸೃಷ್ಟಿ: ಇಬ್ಬರು ವಶಕ್ಕೆ

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಲಂಚ ಬೇಡಿಕೆ ಇಟ್ಟಿದ್ದಾರೆಂದು ಆರೋಪಿ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಕೃಷಿ ಇಲಾಖೆ ಸಚಿವರ...

ಮದುವೆಯಾಗೋದಾಗಿ ನಂಬಿಸಿ ಮೋಸ: 72ರ ಅಜ್ಜನ ವಿರುದ್ಧ 63ರ ಅಜ್ಜಿ ದೂರು

ಬೆಂಗಳೂರು: ಮದುವೆ ಆಗೋದಾಗಿ ನಂಬಿಸಿ 72 ವರ್ಷದ ವೃದ್ಧ ಮೋಸ ಮಾಡಿದ್ದಾನೆ ಎಂದು 63 ವರ್ಷದ ವೃದ್ಧೆ ಪೊಲೀಸರಿಗೆ ದೂರು ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಯಾಮಣಿ (63) ಎಂಬ ವೃದ್ಧೆ ಲೋಕನಾಥ್ (72)...

ಚಾರ್ಮಾಡಿ ಘಾಟಿಯಲ್ಲಿ ಮುಂದುವರಿದ ಪ್ರವಾಸಿಗರ ಪುಂಡಾಟ

ಚಾರ್ಮಾಡಿ: ಘಾಟಿ ಪರಿಸರದಲ್ಲಿನ ತಾತ್ಕಾಲಿಕ ಜಲಪಾತಗಳಲ್ಲಿ ನೀರಿನ ಧುಮ್ಮಿಕ್ಕುವಿಕೆ ಕ್ಷೀಣಗೊಳ್ಳುತ್ತಿದ್ದರೂ ಕೂಡ ಪ್ರವಾಸಿಗರ ಮೋಜು, ಮಸ್ತಿ,ಪುಂಡಾಟ ಮುಂದುವರಿದಿದೆ. ಮಳೆಗಾಲದಲ್ಲಿ ಚಾರ್ಮಾಡಿ ಘಾಟಿಯ ಗುಡ್ಡ ಪ್ರದೇಶಗಳಿಂದ ಬೀಳುವ ಮಳೆ ನೀರು ಝರಿಗಳಾಗಿ ಹರಿದು ಜಲಪಾತದಂತೆ ಬಂಡೆಗಳ...

ಮಡಿಕೇರಿ | ವೃತ್ತಕ್ಕೆ ಗುದ್ದಿದ KSRTC ಬಸ್: ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆ

ಮಡಿಕೇರಿ: ಸೋಮವಾರ ಬೆಳ್ಳಂಬೆಳಗ್ಗೆ ಕೆಎಸ್ ಆರ್ ಟಿಸಿ ಬಸ್ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ವೀರ ಸೇನಾನಿ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ. ಮಂಜಿನ ನಗರಿ ಮಡಿಕೇರಿಗೆ...

ಕೊಡಗು: ಕಾಡಾನೆ ದಾಳಿಗೆ ಮಹಿಳೆ ಬಲಿ

ಕೊಡಗು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ನಡೆದಿದೆ. ಆಯಿಶಾ(63) ಮೃತ ಮೃತ ಮಹಿಳೆ. ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಸಲಗ...

ಶಿವಮೊಗ್ಗ: ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಶಿವಮೊಗ್ಗ: ಕಿಡಿಗೇಡಿಗಳು ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ಜಿಲ್ಲೆ ‌ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಹೊಳೆಹೊನ್ನೂರು ಗ್ರಾಮಸ್ಥರು ಖಂಡನೆ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಹೊಳೆಹೊನ್ನೂರಿನ ಪ್ರಮುಖ...
Join Whatsapp