ರಾಜ್ಯ

ಶಿವಮೊಗ್ಗ: ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಶಿವಮೊಗ್ಗ: ಕಿಡಿಗೇಡಿಗಳು ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ಜಿಲ್ಲೆ ‌ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಹೊಳೆಹೊನ್ನೂರು ಗ್ರಾಮಸ್ಥರು ಖಂಡನೆ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಹೊಳೆಹೊನ್ನೂರಿನ ಪ್ರಮುಖ...

ಬಿಜೆಪಿಯವರು ಸಾಮಾಜಿಕ ನ್ಯಾಯ ಕೊಡುವುದರಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ : ಪರಮೇಶ್ವರ್

ತುಮಕೂರು: ಬಿಜೆಪಿಯವರು ಸಾಮಾಜಿಕ ನ್ಯಾಯ ಕೊಡುವುದರಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಬಿಜೆಪಿ ಪಕ್ಷಕ್ಕೆ ಸಾಮಾಜಿಕ ನ್ಯಾಯ ನೀಡುವ ಬದ್ಧತೆ ಇಲ್ಲ. ಅವರ ಅಜೆಂಡಾದಲ್ಲಿಯೇ ಅದು ಇಲ್ಲ. ಅವರ ದೃಷ್ಟಿಕೋನವೇ ಬೇರೆ ಎಂದು ಗೃಹ ಸಚಿವ...

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್! ಕಾಮಗಾರಿ ಸ್ಥಗಿತಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಚಿಂತನೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘ ಸಮರ ಸಾರಲು ಮುಂದಾಗಿದೆ. ಹೌದು, ಕಾಮಗಾರಿ ಬಿಲ್ ಬಾಕಿ ಇರಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಲು ಕಾಮಗಾರಿ ಸ್ಥಗಿತಕ್ಕೆ ಚಿಂತನೆ ನಡೆಸಿದೆ. ಈಗಾಗಲೇ ಬಿಬಿಎಂಪಿ...

ಆಂಬುಲೆನ್ಸ್ ಚಾಲಕ ಶಬ್ಬೀರ್ ಹೆಸರಲ್ಲಿ ಯೋಜನೆ ಘೋಷಿಸಿ : ರಿಯಾಝ್ ಕಡಂಬು ಮನವಿ

►ಮೃತ ಆಂಬುಲೆನ್ಸ್ ಚಾಲಕನ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವಂತೆ ಆಗ್ರಹ ಬೆಂಗಳೂರು : ರೋಗಿಯನ್ನು ಸಾಗಿಸುವಾಗ ಆಂಬುಲೆನ್ಸ್ ಅಪಘಾತಕ್ಕೀಡಾಗಿ ದುರ್ಮರಣ ಹೊಂದಿರುವ ಆಂಬುಲೆನ್ಸ್ ಚಾಲಕ ಮಡಂತ್ಯಾರಿನ ಶಬೀರ್ ಕುಟುಂಬಕ್ಕೆ ರಾಜ್ಯ ಸರ್ಕಾರ 50...

ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಶಾಸಕ ಎಸ್​ ಟಿ ಸೋಮಶೇಖರ್: ಬಿಜೆಪಿಯಲ್ಲಿ ಮತ್ತೆ ಸಂಚಲನ..!

ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಆಪರೇಷನ್ ಹಸ್ತದ ಚರ್ಚೆ ನಡುವೆ ಸೋಮಶೇಖರ್ ಅವರ ಈ ನಡೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ. ಮಾಜಿ...

ಗೃಹಲಕ್ಷ್ಮೀ ಯೋಜನೆ ಆ. 30ರಂದು ಚಾಲನೆ, ಅಂದೇ ಮಹಿಳೆಯರ ಖಾತೆಗೆ ಹಣ: ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು: ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದ್ದು, ಸರ್ಕಾರ ಅಂದೇ ಮಹಿಳೆಯರ ಖಾತೆಗೆ 2 ಸಾವಿರ ರೂ. ಹಣ ಹಾಕಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...

ಕೋಳಿಯನ್ನು ಕೇಳಿ ಮಸಾಲೆ ಅರೆಯಲ್ಲ: ಬಿಜೆಪಿಗೆ ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ನಾವು ಕೋಳಿಯನ್ನು ಕೇಳಿ ಮಸಾಲೆ ಅರಿಯಬೇಕಾ? ಮಸಾಲೆ ಅರೆಯಲು ನಾವು ಯಾವ ಕೋಳಿಯನ್ನೂ ಕೇಳುವುದಿಲ್ಲ. ಆಪರೇಷನ್ ಕಮಲ ಮಾಡಿದಾಗ ಏನಾಗಿತ್ತು?, ಜನತಾದಳದ ಶಾಸಕರನ್ನು, ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಮಜಾ ಮಾಡಿದ್ದರಲ್ಲ ಆಗ...

ಭೀಕರ ರಸ್ತೆ ಅಪಘಾತ: ವಾಣಿಜ್ಯ ತೆರಿಗೆ ಇಲಾಖೆಯ ಚಾಲಕ ಮೃತ್ಯು

ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಚಾಲಕ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ನಗರದ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಇಲಾಖೆಯ ಚಾಲಕ ರಫೀಕ್ ನದಾಪ್ (34) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ವಾಣಿಜ್ಯ ತೆರಿಗೆಯ...
Join Whatsapp