ರಾಜ್ಯ

ಕನ್ನಡಿಗರ ಪಕ್ಷ ಸ್ಥಾಪನೆ‌ ಮಾಡ್ತೇವೆ: ನಾರಾಯಣ ಗೌಡ

ಮುಂದಿನ ದಿನಗಳಲ್ಲಿ‌ ಅಪ್ಪಟ ಕನ್ನಡಿಗರ ಪಕ್ಷ ಸ್ಥಾಪನೆ‌ ಮಾಡ್ತೇವೆ. ಮುಂಬರುವ ದಿನಗಳಲ್ಲಿ ವಿಧಾನಸೌಧ ಮೆಟ್ಟಿಲು ಹತ್ತುತ್ತೇವೆ ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ. ಬೀದರ್‌ನಲ್ಲಿ ಮರಾಠಾ ಸಮುದಾಯದ ಸಭೆಗೆ ಪ್ರತಿಯಾಗಿ ಕರವೇ ಕಾರ್ಯಕರ್ತರ...

ಬೆಂಗಳೂರು: ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆ, ಎರಡು ಐಷಾರಾಮಿ ಕಾರು ವಶ!

ಬೆಂಗಳೂರು: ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಜಯನಗರದಲ್ಲಿ ಬೆಂಜ್ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂದು ಅಪರಿಚಿತರು ಕರೆ ಮಾಡಿದ ಹಿನ್ನೆಲೆಯಲ್ಲಿ...

ತೆನೆಹೊತ್ತ ಮಹಿಳೆಗೆ ಕಮಲ ಎಂದು ನಾಮಕರಣ ಮಾಡಿದ್ದೇವೆ: ಪ್ರಜ್ವಲ್ ರೇವಣ್ಣ

ಹಾಸನ: ತೆನೆಹೊತ್ತ ಮಹಿಳೆಗೆ ಕಮಲ ಎಂದು ಹೊಸದಾಗಿ ನಾಮಕರಣ ಮಾಡಿದ್ದೇವೆ ಎಂದು ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚಿಗನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕೆಲವರು ಚುನಾವಣೆಯಲ್ಲಿ ಚಿಹ್ನೆ...

ಡಿಕೆ ಸಹೋದರರ ದೌರ್ಜನ್ಯ ಕೊನೆಗಾಣಿಸಲು ಮಂಜುನಾಥ್ ಕಣಕ್ಕಿಳಿಸಿದ್ರು ಮೋದಿ: ದೇವೇಗೌಡ

ಹಾಸನ: ನನ್ನ ಅಳಿಯ ಎಂಬ ಕಾರಣಕ್ಕೆ ಡಾ. ಸಿಎನ್ ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಮೋದಿಯವರು ಆ ಅಣ್ಣ ತಮ್ಮರ (ಡಿಕೆ ಸಹೋದರರ) ದೌರ್ಜನ್ಯ ಏನಿದೆ, ಅದನ್ನು ನಿಲ್ಲಿಸಲೇಬೇಕು...

ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ. ರಾಹುಲ್ ಗಾಂಧಿಗೆ ತಾನೇನು ಮಾತಾಡುತ್ತೇನೆ ಅಂತಾ ಅವರಿಗೆ ಗೊತ್ತಿಲ್ಲ ಎಂದು ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಬಿಜೆಪಿಯಿಂದ...

ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದೀರಿ ತಿಳಿಸಿ: ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆ ಪ್ರಚಾರಕ್ಕೆ ಭಾನುವಾರ (ಏ.14) ಬರುತ್ತಿದ್ದು, ರಾಜ್ಯಕ್ಕೆ ಏನೇನು ಕೊಡುಗೆಗಳನ್ನು ನೀಡಿದ್ದೇನೆ ಎಂಬುದನ್ನು ತಿಳಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಶನಿವಾರ ಮಾತನಾಡಿದ...

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್: ಆರೋಪಿಗಳು 10 ದಿನಗಳ ಕಾಲ NIA ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ...

ದಿ ರಾಮೇಶ್ವರಂ ಕೆಫೆ ಬಾಂಬ್ ಆರೋಪಿಗಳ ಬಂಧನ: NIA, ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ: ಸಿದ್ದರಾಮಯ್ಯ

ಮೈಸೂರು: ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು  ಕರ್ನಾಟಕ ಪೊಲೀಸ್ ನ್ನು   ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಘಿಸಿದ್ದಾರೆ.  ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರೋಪಿಗಳನ್ನು...
Join Whatsapp