ರಾಜ್ಯ

ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಶಾಸಕ ಎಸ್​ ಟಿ ಸೋಮಶೇಖರ್: ಬಿಜೆಪಿಯಲ್ಲಿ ಮತ್ತೆ ಸಂಚಲನ..!

ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಆಪರೇಷನ್ ಹಸ್ತದ ಚರ್ಚೆ ನಡುವೆ ಸೋಮಶೇಖರ್ ಅವರ ಈ ನಡೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ. ಮಾಜಿ...

ಗೃಹಲಕ್ಷ್ಮೀ ಯೋಜನೆ ಆ. 30ರಂದು ಚಾಲನೆ, ಅಂದೇ ಮಹಿಳೆಯರ ಖಾತೆಗೆ ಹಣ: ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು: ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದ್ದು, ಸರ್ಕಾರ ಅಂದೇ ಮಹಿಳೆಯರ ಖಾತೆಗೆ 2 ಸಾವಿರ ರೂ. ಹಣ ಹಾಕಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...

ಕೋಳಿಯನ್ನು ಕೇಳಿ ಮಸಾಲೆ ಅರೆಯಲ್ಲ: ಬಿಜೆಪಿಗೆ ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ನಾವು ಕೋಳಿಯನ್ನು ಕೇಳಿ ಮಸಾಲೆ ಅರಿಯಬೇಕಾ? ಮಸಾಲೆ ಅರೆಯಲು ನಾವು ಯಾವ ಕೋಳಿಯನ್ನೂ ಕೇಳುವುದಿಲ್ಲ. ಆಪರೇಷನ್ ಕಮಲ ಮಾಡಿದಾಗ ಏನಾಗಿತ್ತು?, ಜನತಾದಳದ ಶಾಸಕರನ್ನು, ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಮಜಾ ಮಾಡಿದ್ದರಲ್ಲ ಆಗ...

ಭೀಕರ ರಸ್ತೆ ಅಪಘಾತ: ವಾಣಿಜ್ಯ ತೆರಿಗೆ ಇಲಾಖೆಯ ಚಾಲಕ ಮೃತ್ಯು

ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಚಾಲಕ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ನಗರದ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಇಲಾಖೆಯ ಚಾಲಕ ರಫೀಕ್ ನದಾಪ್ (34) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ವಾಣಿಜ್ಯ ತೆರಿಗೆಯ...

ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಹೆಸರು ನಾಮಕರಣಕ್ಕೆ ಚಿಂತನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಗೆ ಜಮೀನು ಕೊಟ್ಟಿದ್ದು ದೇವರಾಜ ಅರಸು ಹಾಗಾಗಿ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಹೆಸರು ಇಡಲು ಚಿಂತನೆ ಮಾಡಿದ್ದೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು...

ಕಾಂಗ್ರೆಸ್​ ಪಕ್ಷದ ಯೋಜನೆಗಳ ಲಾಭ ಪಡೆದುಕೊಂಡವರೇ ನಮ್ಮನ್ನು ವಿರೋಧಿಸುತ್ತಿದ್ದಾರೆ: ಪರಮೇಶ್ವರ್

ತುಮಕೂರು: ಕಾಂಗ್ರೆಸ್​ ನ ಯೋಜನೆಗಳ ಲಾಭ ಪಡೆದುಕೊಂಡವರೇ ನಮ್ಮನ್ನು ವಿರೋಧ ಮಾಡುತ್ತಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜೀವ್...

ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ಆತ್ಮಹತ್ಯೆ ಕೇಸ್‌ ಗೆ ಟ್ವಿಸ್ಟ್: ಪತ್ನಿ, ಮಗುವಿಗೆ ಗುಂಡು ಹಾರಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ

ದಾವಣಗೆರೆ: ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ನಿಗೂಢ ಸಾವಿನ ವಿಚಾರ ಇದೀಗ ಬಹಿರಂಗಗೊಂಡಿದ್ದು, ಪುತ್ರ ಹಾಗೂ ಪತ್ನಿಯನ್ನು ಗುಂಡಿಕ್ಕಿ ಕೊಂದು ಬಳಿಕ ಪತಿಯೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ. ಯೋಗೇಶ್...

ಒಟ್ಟು 20 ಶಾಸಕರು ಸಂಪರ್ಕದಲ್ಲಿದ್ದಾರೆ: ಸತೀಶ್​ ಜಾರಕಿಹೊಳಿ

ಚಾಮರಾಜನಗರ: ಒಟ್ಟು 20 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಂದ ನಮಗೆ ಭಯ ಇದೆ. 24 ಗಂಟೆಯೂ ನಾವು ಎಚ್ಚರದಿಂದ ಇರಬೇಕು. ಪಕ್ಷದ ತತ್ವ ಸಿದ್ದಾಂತಕ್ಕೆ...
Join Whatsapp