ರಾಜ್ಯ

ಟೆಂಟ್ ನಡೆಸುತ್ತಿದ್ದವರು ಇಂದು 1,450 ಕೋಟಿ ಒಡೆಯರು, ಅನಧಿಕೃತ ಎಷ್ಟಿದೆಯೋ? – ಡಿಕೆ ಬ್ರದರ್ಸ್ ವಿರುದ್ಧ ಹೆಚ್‌ ಡಿಕೆ ವಾಗ್ದಾಳಿ

ರಾಮನಗರ: ಟೆಂಟ್ ನಡೆಸುತ್ತಿದ್ದವರು ಇಂದು 1,450 ಕೋಟಿ ಒಡೆಯರು. ಅಧಿಕೃತ ಆಸ್ತಿಯೇ ಇಷ್ಟು. ಅನಧಿಕೃತ ಅದೆಷ್ಟಿದೆಯೋ ಎಂದು ಡಿಕೆ ಬ್ರದರ್ಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹೆಚ್‌ಡಿಕೆ ಅವಧಿಯಲ್ಲಿ ರಾಮನಗರ...

ದೇವರಾಜ ಅರಸು ಅವರ ದೂರದೃಷ್ಟಿತ್ವದಿಂದ ರಾಜ್ಯದಲ್ಲಿ ಮಹತ್ತರ ಬದಲಾವಣೆ: ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತರು, ಹಿಂದುಳಿದವರು ಸೇರಿದಂತೆ ಸಮಾಜದಲ್ಲಿ ಬಲ ಇಲ್ಲದವರಿಗೆ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುಮೆಗೆ ಭೂಮಿ ಒದಗಿಸಿಕೊಟ್ಟು, ಆ ಮೂಲಕ ಅವರ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ...

ಭಾರತೀಯರನ್ನು 21 ನೇ ಶತಮಾನದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸಿದ್ದು ರಾಜೀವ್ ಗಾಂಧಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತೀಯರನ್ನು 21 ನೇ ಶತಮಾನದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ವಿಧಾನಸೌಧದ ಕನಸು ಕಾಣಲೂ ಅಶಕ್ತರಾಗಿದ್ದ ಜಾತಿಗಳು ಗೆದ್ದು ವಿಧಾನಸಭೆ ಪ್ರವೇಶಿಸುವಂತೆ ಮಾಡಿದ ದೇವರಾಜು ಅರಸರು...

ಕಾಸರಗೋಡು: ಬೈಕ್- ಲಾರಿ ನಡುವೆ ಅಪಘಾತ: ಇಬ್ಬರು ಯುವಕರು ಮೃತ್ಯು

ಕಾಸರಗೋಡು: ಬೈಕ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಕಣ್ಣೂರು ಬಳಿ ನಡೆದಿದೆ. ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ ಮುನಾಫ್ (24) ಮತ್ತು ಸ್ನೇಹಿತ ಲತೀಫ್...

ಚಿತ್ರದುರ್ಗ: ಜಮೀನಿನಲ್ಲಿ ಧರೆಗುರುಳಿದ ಚಾಲಕ ರಹಿತ ವಿಮಾನ

ಚಿತ್ರದುರ್ಗ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (DRDO) ಸಿದ್ಧಪಡಿಸಿದ್ದ ಚಾಲಕ ರಹಿತ ತಪಸ್ ವಿಮಾನವೊಂದು ಕೃಷಿ ಜಮೀನಿನಲ್ಲಿ ಧರೆಗುರುಳಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ಘಟನೆ...

ಕಾಂಗ್ರೆಸ್‍ ಗೆ ಬಿಜೆಪಿಯ ಯಾವ ಶಾಸಕರೂ ಹೋಗಲ್ಲ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಕಾಂಗ್ರೆಸ್‍ ಗೆ ಬಿಜೆಪಿಯ ಯಾವ ಶಾಸಕರು ಕೂಡ ಹೋಗುವುದಿಲ್ಲ. ಕಾಂಗ್ರೆಸ್‍ ನವರು ಸುಮ್ಮನೆ ಗುಲ್ ಎಬ್ಬಿಸಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ...

ಮಾನಸಿಕವಾಗಿ, ದೈಹಿಕವಾಗಿ ಬಿಜೆಪಿಯಲ್ಲಿದ್ದೇನೆ: ಎಸ್‍ಟಿ ಸೋಮಶೇಖರ್ ಸ್ಪಷ್ಟನೆ

ಬೆಂಗಳೂರು: ನಾನು ಕಾಂಗ್ರೆಸ್‍ ಗೆ ಹೋಗಲ್ಲ. ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ನಾನು ಬಿಜೆಪಿಯಲ್ಲಿಯೇ ಇದ್ದೇನೆ ಎಂದು ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಾನಸಿಕವಾಗ, ದೈಹಿಕವಾಗಿ ಬಿಜೆಪಿಯಲ್ಲಿ ಇದ್ದೀನಿ....

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಮೈಸೂರು: ಚಾಕುವಿನಿಂದ ಇರಿದು ಯುವಕನ ಹತ್ಯೆಗೈದಿರುವ ಘಟನೆ ಮೈಸೂರಿನ ವಿದ್ಯಾನಗರ ಬಡಾವಣೆಯ 4ನೇ ಕ್ರಾಸ್‌ ನಲ್ಲಿ ನಡೆದಿದೆ ವಿದ್ಯಾನಗರ ನಿವಾಸಿ ಬಾಲರಾಜ್ (26) ಕೊಲೆಯಾದ ಯುವಕ. ನಾಲ್ವರಿಂದ ಕೃತ್ಯ ನಡೆದಿರುವುದಾಗಿ ಆರೋಪಿಸಲಾಗಿದ್ದು, ಕೊಲೆಗೆ ಕಾರಣವೇನು ಎಂಬುದು...
Join Whatsapp