ರಾಜ್ಯ

ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿಗೆ ಪರೋಕ್ಷವಾಗಿ ಬಿಜೆಪಿಗೆ ಆಹ್ವಾನ ಕೊಟ್ಟ ಶೋಭಾ ಕರಂದ್ಲಾಜೆ

ಬೆಂಗಳೂರು: ಪಕ್ಷ ಬಿಟ್ಟು ಹೋದವರಿಗೂ ಆಹ್ವಾನವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿಗೆ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಟ್ಟೋದವರ ಜೊತೆ...

ಆಪರೇಷನ್ ಹಸ್ತದ ಯಾವ ನಾಟಕವೂ ವರ್ಕೌಟ್ ಆಗಲ್ಲ: ಅಶ್ವತ್ಥನಾರಾಯಣ

ಬೆಂಗಳೂರು: ಆಪರೇಷನ್ ಹಸ್ತ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ, ಕಾಂಗ್ರೆಸ್ ನವರಿಗೆ ಅವರ ಪಕ್ಷದವರನ್ನೇ ಉಳಿಸಿಕೊಳ್ಳಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ಸಚಿವರು,...

ವಿಧಾನಪರಿಷತ್ ಸ್ಥಾನಕ್ಕೆ ಸೀತಾರಾಂ, ಉಮಾಶ್ರೀ, ಸುಧಾಮ್ ದಾಸ್ ಹೆಸರಿಗೆ ಅನುಮೋದನೆ

ಬೆಂಗಳೂರು: ವಿಧಾನಪರಿಷತ್ ಸ್ಥಾನಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಶಿಫಾರಸು ಮಾಡಿದ್ದ ಮೂವರ ಹೆಸರುಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶನಿವಾರ ಅನುಮೋದನೆ ನೀಡಿದ್ದಾರೆ. ಸೀತಾರಾಂ, ಉಮಾಶ್ರೀ, ಸುಧಾಮ್ ದಾಸ್ ಹೆಸರುಗಳಿಗೆ ರಾಜ್ಯಪಾಲರ ಮುದ್ರೆ ಬಿದ್ದಿದೆ. ಕಲಾವಿದರ...

ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಮೃತ್ಯು

ದಾವಣಗೆರೆ: ಮೂಲದ ದಂಪತಿ ಹಾಗೂ ಪುತ್ರ ಸಾವನ್ನಪ್ಪಿರುವಂತಹ ಘಟನೆ ಅಮೇರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ನಲ್ಲಿ ನಡೆದಿದೆ. ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಮೃತರು. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ನಿವಾಸಿಗಳಾಗಿದ್ದಾರೆ. ಕಳೆದ 9 ವರ್ಷಗಳಿಂದ...

ಭೀಕರ ರಸ್ತೆ ಅಪಘಾತ: ಸ್ನೇಹಿತರಿಬ್ಬರು ಮೃತ್ಯು

ಬೀದರ್: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೀದರ್ ಮೂಲದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ತೆಲಂಗಾಣದ ಜಹೀರಾಬಾದ್ ಬಳಿ ನಡೆದಿದೆ. ಮೃತರನ್ನು ಅವಿನಾಶ್ ಗೋಡೆ (27) ಹಾಗೂ ವೀರೇಶ್ (30) ಎಂದು ಗುರುತಿಸಲಾಗಿದೆ. ಯುವಕರು...

ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಸುಳ್ಯ: ಜಮೀನಿಗೆ ಸಂಬಂಧಿಸಿದಂತೆ ಕಡತ ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಸಂಪಾಜೆ- ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಅರಂತೋಡು ಗ್ರಾಮ ಕರಣಿಕ ಮಿಯಾಸಾಬ್ ಲೋಕಾಯುಕ್ತ ಬಲೆಗೆ...

ಕಾಂಗ್ರೆಸ್ ಸರ್ಕಾರದ ವಿರುದ್ಧ ಆ. 23ರಂದು ಬೃಹತ್ ಪ್ರತಿಭಟನೆ: ಬೊಮ್ಮಾಯಿ

ಬೆಂಗಳೂರು: ಗುತ್ತಿಗೆದಾರರ ಕಮಿಷನ್, ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು...

ಗೃಹಲಕ್ಷ್ಮಿ ಯೋಜನೆಗೆ ಆ.30 ರಂದು ಚಾಲನೆ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನು ಬದಲಾಯಿಸಲಾಗಿದೆ.ಆ.27ರ ಬದಲು ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯಲಿದೆ ಎಂದು ಬೆಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
Join Whatsapp