ರಾಜ್ಯ

ಗೃಹಲಕ್ಷ್ಮಿ ಯೋಜನೆಗೆ ಆ.30 ರಂದು ಚಾಲನೆ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನು ಬದಲಾಯಿಸಲಾಗಿದೆ.ಆ.27ರ ಬದಲು ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯಲಿದೆ ಎಂದು ಬೆಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

ಹರೇಕಳ : ಆಯತಪ್ಪಿ ನೇತ್ರಾವತಿ ನದಿಗೆ ಬಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

►ಹರೇಕಳ ಪಂಚಾಯತ್ ಉಪಾಧ್ಯಕ್ಷ ಮಜೀದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಹರೇಕಳ : ಹರೇಕಳ - ಅಡ್ಯಾರ್ ಸಂಪರ್ಕಿಸುವ ಸೇತುವೆಯಲ್ಲಿ ಅಡ್ಯಾರ್ ಭಾಗದಲ್ಲಿ ಇಂದು ಬೆಳ್ಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಆಯತಪ್ಪಿ ಕಾಲು ಜಾರಿ ನದಿಗೆ...

ಲೋಕಸಮರಕ್ಕೆ ಆಪರೇಷನ್ ಹಸ್ತ: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದ ಡಿಕೆಶಿ

ಬೆಂಗಳೂರು: ‘ಬಿಜೆಪಿ, ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎನ್ನುವ ಬಗ್ಗೆ ನನಗೇನೂ ಗೊತ್ತಿಲ್ಲ. ಆದರೆ, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ವಿಚಾರದಲ್ಲಿ ಸರ್ಕಾರದ ಪಾತ್ರವಿಲ್ಲ: ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿರ್ಧಾರವನ್ನು ಅಲ್ಲಿನ ಪಾಲಿಕೆ ಕೈಗೊಳ್ಳಲಿದ್ದು, ಇದರಲ್ಲಿ ಸರ್ಕಾರದ ಪಾತ್ರವಿರುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಶುಕ್ರವಾರ ಹೇಳಿದರು. ಪೊಲೀಸ್ ಕಮಿಷನರೇಟ್ ಅಧಿಕಾರಿಗಳ ಸಭೆ...

ಯಾರೂ ಬಿಜೆಪಿ ಬಿಡುವುದಿಲ್ಲ: ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪದ ಗಮನ ಬೇರೆಡೆ ಸೆಳೆಯಲು ಬಿಜೆಪಿ ಶಾಸಕರ ಪಕ್ಷಾಂತರದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ...

ಘರ್ ವಾಪ್ಸಿ ಅಂತ ಮಾಡುವುದಕ್ಕೆ ಹೋದರೆ ಬಿಜೆಪಿ, ಜೆಡಿಎಸ್ ಅರ್ಧ ಖಾಲಿಯಾಗುತ್ತೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಘರ್ ವಾಪ್ಸಿ ಎಂದು ಮಾಡುವುದಕ್ಕೆ ಹೋದರೆ ಅರ್ಧ ಬಿಜೆಪಿ ಮತ್ತು ಅರ್ಧ ಜೆಡಿಎಸ್ ಖಾಲಿಯಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, ವಲಸಿಗರ ವಿಚಾರ ಸಾಕಷ್ಟು...

ರಾತ್ರೋ ರಾತ್ರಿ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರಿಂದ ದಾಳಿ: 17 ಮೊಬೈಲ್, ಗಾಂಜಾ ವಶ

ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ತಡರಾತ್ರಿ ದಿಢೀರ್ ದಾಳಿ ನಡೆಸಿ 17 ಮೊಬೈಲ್, ಗಾಂಜಾ, ಬಿಡಿ ಹಾಗೂ ಸಿಗರೇಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಹಾಸನ ನಗರದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದ ಮೇಲೆ ಎಸ್ಪಿ ಹರಿರಾಂ...

ಬೈಕ್’ಗಳ ನಡುವೆ ಭೀಕರ ಅಪಘಾತ: ಬ್ಯಾಂಕ್ ಉದ್ಯೋಗಿ ಮೃತ್ಯು

ಕೊಡಗು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮ ಅಪಘಾತ ಸಂಭವಿಸಿದ್ದು, ಅಮೃತ...
Join Whatsapp