ರಾಜ್ಯ

ಬೆಂಗಳೂರು: ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ; ತಪ್ಪಿದ ಭಾರಿ ದುರಂತ

ಬೆಂಗಳೂರು: ನಗರದ ಮೆಜೆಸ್ಟಿಕ್​​ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (KSR) ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ...

ಡಿ.ಕೆ.ಶಿವಕುಮಾರ್ ಯಾವ ಕಾಲಕ್ಕೂ ಸಿಎಂ ಆಗಲ್ಲ: ಯತ್ನಾಳ್‌

ವಿಜಯಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವುದೇ ಕಾಲಕ್ಕೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶುಕ್ರವಾರ ಹೇಳಿದರು. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಈಗ ಸೂಪರ್ ಸಿಎಂ ಆಗಿದ್ದಾರೆ....

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಮುಖ್ಯ ಎಂಜಿನಿಯರ್ ಶಿವಕುಮಾರ್ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿ, ಒಂದು ವಾರ ಕಳೆದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕ್ವಾಲಿಟಿ ಕಂಟ್ರೋಲ್ ವಿಭಾಗದ ಮುಖ್ಯ...

ಇಂದು ಅಡುಗೆ ಸಿಬ್ಬಂದಿಗೆ ಬಿಸಿಯೂಟ ತರಬೇತಿ

ಬೆಂಗಳೂರು: ಪಿಎಂ ಪೋಷಣ್‌ ಯೋಜನೆಯ ಅಡುಗೆ ಸಿಬ್ಬಂದಿಗೆ ಶನಿವಾರ (ಆ.19) ಶಾಲಾ ಅವಧಿಯ ಬಳಿಕ ಅರ್ಧ ದಿನದ ತರಬೇತಿಯನ್ನು ಆಯೋಜಿಸಲಾಗಿದೆ. ಜಿಲ್ಲೆಗಳ ಶಿಕ್ಷಣಾಧಿಕಾರಿಗಳು, ತಾಲೂಕುಗಳ ಸಹಾಯಕ ನಿರ್ದೇಶಕರು, ಐವರು ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ (ಸಿ.ಆರ್‌.ಪಿ)...

PSI ಮರು ಪರೀಕ್ಷೆಗೆ ಸಿದ್ಧ: ಪರಮೇಶ್ವರ್‌

ಧಾರವಾಡ: ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆದಿದ್ದು, ಈಗಾಗಲೇ ಹಿರಿಯ ಪೊಲೀಸ್‌ ಅಧಿಕಾರಿಗಳನ್ನೇ ಬಂಧಿಸಲಾಗಿದೆ. ಈ ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಕೋರ್ಟ್‌ದಿಂದ ಸ್ಪಷ್ಟ ಆದೇಶದ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮರು ಪರೀಕ್ಷೆ...

ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ : ವಿಷ ಬೆರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!

ಬೆಳಗಾವಿ: ಆಸ್ತಿಗಾಗಿ ಮಹಿಳೆಯೊಬ್ಬಳು ಸಹೋದರನ ಮಾತು ಕೇಳಿ ತನ್ನ ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ನಡೆದಿದೆ. ವಿಷಯುಕ್ತ ಉಪ್ಪಿಟ್ಟು ತಿಂದ...

ನಮ್ಮ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸ್ವಾಗತ ಮಾಡುತ್ತೇವೆ: ಜಿ.ಪರಮೇಶ್ವರ್‌

ಬೆಳಗಾವಿ: ನಾವು ಯಾರಿಗೂ ಬರಬೇಡಿ ಅಂತ ಹೇಳಿಲ್ಲ. ನಮ್ಮ ಸಿದ್ಧಾಂತ ಒಪ್ಪಿ ಬರೋದಾದರೆ ಬರಲಿ, ಅವರನ್ನ ನಾವು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು...

ಕಾಂಗ್ರೆಸ್ ಸರ್ಕಾರದ ವಿರುದ್ಧ ಆ.23 ರಂದು ಬೃಹತ್ ಪ್ರತಿಭಟನೆ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಬಿಬಿಎಂಪಿ ಮತ್ತು ಲೋಕಸಭೆ ಚುನಾವಣೆ ಮುಂದಿಟ್ಟುಕೊಂಡು ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಬೆಂಗಳೂರು ನಗರದ ಸಂಸದರು ಹಾಗೂ ಶಾಸಕರ ಸಭೆ ನಡೆಸಲಾಯಿತು. ಬಳಿಕ ಮಾತನಾಡಿದ ಯಡಿಯೂರಪ್ಪ, ರಾಜ್ಯ ಕಾಂಗ್ರೆಸ್...
Join Whatsapp