ರಾಜ್ಯ

ಪ್ರಬುದ್ಧ ಮತ್ತು ಯುವ ಪ್ರಜ್ಞಾವಂತ ಮತದಾರರಿಂದ ಮೋದಿ ಸರ್ಕಾರಕ್ಕೆ ಪ್ರತ್ಯುತ್ತರ : ರಕ್ಷಾ ರಾಮಯ್ಯ

►ಪೆಹಲಾ ಓಟ್ ಅಭಿಯಾನ: ಯುವ ಸಮೂಹದೊಂದಿಗೆ ಸಂವಾದ ಚಿಕ್ಕಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆ ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸಲಿದ್ದು, ಪರಿವರ್ತನೆಗೆ ಯುವ ಸಮೂಹ ಮುನ್ನುಡಿ ಬರೆಯಬೇಕು ಎಂದು ಏಐಸಿಸಿ ಸದಸ್ಯ ಹಾಗೂ ಯುವ ಕಾಂಗ್ರೆಸ್...

ಜಿ.ಟಿ.ದೇವೆಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ನೂತನ ಕೋರ್ ಕಮಿಟಿ ರಚನೆ

ಬೆಂಗಳೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೆಗೌಡರ ನಿರ್ದೇಶನದ ಮೇರೆಗೆ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಚನೆ ಮಾಡಲಾಗಿದೆ. ಮುಂದಿನ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು, ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಜಿ.ಟಿ.ದೇವೇಗೌಡರ...

ಕಲಿಕೆಯ ಹಂತದಲ್ಲಿ ಮಾನವೀಯ ಮೌಲ್ಯ ರೂಢಿಸಿಕೊಳ್ಳಿ: ಸಚಿವ ಮಧು ಬಂಗಾರಪ್ಪ

ಮಂಡ್ಯ : ಮಕ್ಕಳು ಜೀವನದಲ್ಲಿ ಓದುವುದರ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಜತೆ ಜತೆಗೆ ಕಲಿಕೆಯ ಹಂತದಲ್ಲೇ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡಾಗ ಮಾತ್ರ  ಪರಿಪೂರ್ಣ ಮನುಷ್ಯರಾಗಿ ಬೆಳೆಯಲು ಸಾಧ್ಯ ಎಂದು...

ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆಗೆ ಅವಕಾಶ : ಸಿಎಂ ಸಿದ್ದರಾಮಯ್ಯ

►ಮುಖ್ಯಮಂತ್ರಿಯವರನ್ನು ಭೇಟಿಯಾದ ಅಮೆರಿಕದ ಕಾನ್ಸಲ್ ಜನರಲ್‌ ಕ್ರಿಸ್ಟೊಫರ್‌ ಬೆಂಗಳೂರು: ಕರ್ನಾಟಕದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಇದ್ದು, ತುಮಕೂರು, ದಾವಣಗೆರೆ ಮತ್ತಿತರ ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಗೂಂಡಾ ರಾಜಕಾರಣ ಮಾಡುತ್ತಿದ್ದ ಬಿಜೆಪಿ ತನ್ನ ಹಳೆ ಚಾಳಿ ಬಿಟ್ಟಿಲ್ಲ : ರಮೇಶ್‌ ಬಾಬು ವಾಗ್ದಾಳಿ

ಬೆಂಗಳೂರು: ಕೇಂದ್ರ ಸಚಿವ ಭಗವಂತ ಖೂಬಾ ಅವರಿಂದ ನನಗೆ ಜೀವ ಬೆದರಿಕೆ ಹಾಕಲಾಗಿದೆ, ನನ್ನ ಪ್ರಾಣಕ್ಕೆ ಆಪತ್ತಿದೆ ಎಂದು ಔರಾದ್‌ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌವ್ಹಾಣ್‌ ಅವರು ಗಂಭೀರ ಆರೋಪ ಮಾಡಿದ್ದಾರೆ....

ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆ

ಮಂಡ್ಯ : ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ / ಬಾಳೆಹಣ್ಣು , ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದುಶಾಲಾ ಶಿಕ್ಷಣ...

ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ, ಕೋರ್ಟ್ ಆದೇಶ ಪಾಲಿಸಿದ್ದೇವೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ. ನ್ಯಾಯಾಲಯದ ಆದೇಶ ಗೌರವಿಸಿ, ಅದನ್ನು ಪಾಲಿಸಿದ್ದೇವೆ. ಜೊತೆಗೆ ನಮ್ಮ ರೈತರ ಹಿತವನ್ನು ಕಾಯಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತನ್ನ ನಿರ್ಧಾರ...

ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಉದ್ಘಾಟನೆ

ಬೆಂಗಳೂರು: ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಅವರು ಶುಕ್ರವಾರ ಉದ್ಘಾಟಿಸಿದರು. ಬೆಂಗಳೂರಿನ ಕೆಂಬ್ರಿಡ್ಜ್‌ ಲೇಔಟ್ ನಲ್ಲಿ ನಿರ್ಮಾಣವಾಗಿರುವ 3ಡಿ...
Join Whatsapp