ರಾಜ್ಯ

ತೆಲಂಗಾಣದಲ್ಲಿ ಹಿಂದುತ್ವದ ಮೇಲೆ ಚುನಾವಣೆ: ಯತ್ನಾಳ್

ವಿಜಯಪುರ: ತೆಲಂಗಾಣದಲ್ಲಿ ಹಿಂದುತ್ವದ ಮೇಲೆ ಚುನಾವಣೆ ಎದರಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. ರಾಜ್ಯದ ಎಂಟು ವಿಧಾನಸಭೆ...

NEPಯಿಂದ ಕನ್ನಡ ಭಾಷೆಗೆ ಧಕ್ಕೆ: ಸಚಿವ ಮಧು ಬಂಗಾರಪ್ಪ

ಮಂಡ್ಯ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇಪಿ) ಜಾರಿಯ ಹಿಂದೆ ಹಿಂದಿ ಭಾಷೆ ಹೇರುವ ಉದ್ದೇಶವಿದೆ, ಇದರಿಂದ ಕನ್ನಡ ಭಾಷೆಗೂ ಧಕ್ಕೆಯಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ...

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಒಂದಿಷ್ಟು ದಿನ ಅನುಮತಿ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ. ಕಾರಣ ಏನು ಅಂತ ಸದ್ಯದರಲ್ಲೇ ಹೇಳುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ಬೆಂಗಳೂರಲ್ಲಿ...

ಬಿಜೆಪಿಯ 40ರಷ್ಟು ಕಮಿಷನ್ ಪ್ರಕರಣ: ತನಿಖೆಗೆ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ 40ರಷ್ಟು ಕಮಿಷನ್ ಪ್ರಕರಣ ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿದೆ. ಆ ಮೂಲಕ ಸರ್ಕಾರ...

ಬಂಟ್ವಾಳ | ರೋಗಿಯನ್ನು ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿ: ಚಾಲಕ ಮೃತ್ಯು

ಬಂಟ್ವಾಳ: ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅಂಬುಲೆನ್ಸ್ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಬಳಿ ನಡೆದಿದೆ. ಮೃತ ಅಂಬುಲೆನ್ಸ್ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು...

ಮೃತಪಟ್ಟಿದೆ ಎಂದ ವೈದ್ಯರು: ಅಂತ್ಯಕ್ರಿಯೆ ವೇಳೆ ಜೀವಂತ !

ಧಾರವಾಡ: ಮೃತಪಟ್ಟಿದ್ದಾನೆ ಅಂದುಕೊಂಡಿದ್ದ ಮಗುವೊಂದು ಅಂತ್ಯಕ್ರಿಯೆ ವೇಳೆ ಉಸಿರಾಡಿರುವ ವಿಚಿತ್ರ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ. ಒಂದೂವರೆ ವರ್ಷದ ಆಕಾಶ ಬಸವರಾಜ ಪೂಜಾರ ಎಂಬ ಬಾಲಕ ಕಳೆದ ಕೆಲ...

5 ವರ್ಷದ ಮಗುವಿನ ಮೇಲೆ ಅತ್ಯಾಚಾರ: ಆರೋಪಿ ರಾಕೇಶ್ ವರ್ಮಾ ಬಂಧನ

ಸತ್ನಾ: 30 ವರ್ಷದ ವ್ಯಕ್ತಿಯೊಬ್ಬ 5 ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸಿಟಿ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಜಗತ್ದೇವ್ ತಲಾಬ್ ಬಳಿ ನಡೆದಿದೆ. ಜೀವನ್...

ಲೋಕಾಯುಕ್ತ ದಾಳಿ: ಕಾನ್ ಸ್ಟೆಬಲ್ 1.80 ಕೋಟಿ ರೂ. ಒಡೆಯ

ಬೀದರ್: ಚಿಟಗುಪ್ಪ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ವಿಜಯಕುಮಾರ ಎಂಬುವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿ, ಜಿಲ್ಲೆಯ ವಿವಿಧ ಕಡೆ 1.80 ಕೋಟಿ ರೂ....
Join Whatsapp