ರಾಜ್ಯ

ರಿಕ್ಷಾಗೆ ಡಿಕ್ಕಿ ಹೊಡೆದ KSRTC ಬಸ್: ಓರ್ವ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ಹಾಸನ: ರಸ್ತೆ ಬದಿ ನಿಂತಿದ್ದ ರಿಕ್ಷಾಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಓರ್ವ ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಇರುಮುಡಿ ಮೂರ್ತಿ (54) ಎಂಬ ವ್ಯಕ್ತಿ ಸಾವನ್ನಪ್ಪಿದ್ದು,...

ಸಕಲೇಶಪುರದಲ್ಲಿ ಮುಂದುವರೆದ ಕಾಡಾನೆ ಹಾವಳಿ: ಮತ್ತೊಂದು ಬಲಿ

ಸಕಲೇಶಪುರ: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ತಾಲೂಕಿನ ಕುನಿಗನಹಳ್ಳಿಯ ವಡೂರು ಗ್ರಾಮದಲ್ಲಿ ನಡೆದಿದೆ. ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಕವಿತಾ (37) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಕಾಡಾನೆ ಮಹಿಳೆಯ ಸೊಂಟದ ಭಾಗಕ್ಕೆ...

40 ಪರ್ಸೆಂಟ್​ ಕಮಿಷನ್ ಆರೋಪ ಪ್ರಕರಣ​ ನ್ಯಾಯಾಂಗ ತನಿಖೆಗೆ ಆದೇಶಿಸಿದ ಸರ್ಕಾರ

ಬೆಂಗಳೂರು: ವಿಧಾನಸಭಾ ಚುನಾವಣೆ ಮುನ್ನ ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಬಿಜೆಪಿ ಸರಕಾರದ 40 ಪರ್ಸೆಂಟ್ ಕಮಿಷನ್ ಆರೋಪವನ್ನು ಇದೀಗ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ. ರಾಜ್ಯ ಗುತ್ತಿಗೆದಾರರ ಸಂಘದ ಕೆಂಪಣ್ಣ...

ಸ್ಪಂದನಾ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್ | ಕಿರುತೆರೆ ನಟ ಪವನ್ ಹೃದಯಾಘಾತದಿಂದ ನಿಧನ

ಮಂಡ್ಯ: ಖ್ಯಾತ ಕಿರುತೆರೆ ನಟ ಪವನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.   ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹಾರ್ಟ್​ ಅಟ್ಯಾಕ್​ನಿಂದ ಮೃತಪಟ್ಟ ನೋವು ಕಡಿಮೆ ಆಗುವ ಮೊದಲೇ ಕಿರುತೆರೆ ನಟ ಪವನ್ ಅವರು ಮೃತಪಟ್ಟಿದ್ದಾರೆ. ಹಿಂದಿ ಹಾಗೂ...

 ಶಿವಾಜಿ‌ ಮೂರ್ತಿ ವಿವಾದ : ಬಾಗಲಕೋಟೆ ಬಂದ್‌ಗೆ ಕರೆ ನೀಡಿದ ಬಿಜೆಪಿ

ಬಾಗಲಕೋಟೆ: ಸುಮಾರು ನಾಲ್ಕು ದಿನಗಳಿಂದ ಬಾಗಲಕೋಟೆ ನಗರದಲ್ಲಿ ಶಿವಾಜಿ‌ ಮೂರ್ತಿ ಗಲಾಟೆ ಜೋರಾಗಿದೆ. ಜಿಲ್ಲಾಡಳಿತ ಮೂರ್ತಿ ತೆರವುಗೊಳಿಸಿರುವುದನ್ನು ವಿರೋಧಿಸಿ ಬಿಜೆಪಿ ಬಂದ್ ಗೆ ಕರೆ ನೀಡಿದೆ. ಆ.13 ರಂದು ಬೆಳ್ಳಂಬೆಳಿಗ್ಗೆ ಬಾಗಲಕೋಟೆ...

KSRTCಗೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ

ಬೆಂಗಳೂರು: ಸಿಂಗಾಪುರದ World Sustainability Congress ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅತ್ಯುತ್ತಮ ಮಾನವ...

ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ್ದಕ್ಕೆ SDPI ಆಕ್ಷೇಪ; ಫೋಟೋ ತೆರವು

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಚಿಕ್ಕೋಡಿ ಮತ್ತು ಯಡೂರ ಮಾರ್ಗದ ಮಧ್ಯೆ ಸಂಚರಿಸುವ ಸರ್ಕಾರಿ ಬಸ್ ಮೇಲೆ ಸಾವರ್ಕರ್ ಚಿತ್ರ ಅಂಟಿಸಿದ್ದಕ್ಕೆ...

ಗ್ರಾಮ ಪಂಚಾಯತಿಗಳ ಗ್ರಂಥಪಾಲಕರಿಗೆ ಕನಿಷ್ಠ ವೇತನ ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ

ಕಲಬುರಗಿ: ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ ಅವರ ಮಾಸಿಕ ಗೌರವಧನವನ್ನು ಏಳು ಸಾವಿರದಿಂದ ಹನ್ನೆರಡು ಸಾವಿರ ರೂಪಾಯಿಗೆ ಹೆಚ್ಚಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ...
Join Whatsapp