ರಾಜ್ಯ

ರಾಜ್ಯದ 48 ಕಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ: ಕಂತೆ ಕಂತೆ ನೋಟು, ರಾಶಿ ಆಭರಣ, ಆಸ್ತಿ ದಾಖಲೆ ಪತ್ರ ವಶಕ್ಕೆ

►ವಶಪಡಿಸಿಕೊಂಡ ಆಸ್ತಿ ವಿವರ ಇಲ್ಲಿದೆ ಬೆಂಗಳೂರು: ರಾಜ್ಯದ 48 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರ, ಚಿತ್ರದುರ್ಗ, ಮೈಸೂರು, ತುಮಕೂರು, ಬೀದರ್, ಧಾರವಾಡ, ದಾವಣಗೆರೆ, ರಾಯಚೂರು, ಮಡಿಕೇರಿಯಲ್ಲಿ...

ಉಚಿತ ವಿದ್ಯುತ್ ಬೇಡ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡಿ: ರಾಜ್ಯ ಸರ್ಕಾರಕ್ಕೆ ಪ್ರಜ್ವಲ್‌ ರೇವಣ್ಣ ಮನವಿ

ಹಾಸನ: ಕಾಂಗ್ರೆಸ್ ಸರ್ಕಾರ ಷರತ್ತು ವಿಧಿಸಿ 200 ಯುನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ. ಆದರೇನು ಫಲ? ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ರೈತರು ಆರೋಪಿಸಲು ಆರಂಭಿಸಿದ್ದಾರೆ. ಸರಿಯಾದ ರೀತಿಯಲ್ಲಿ, ಸರಿಯಾದ...

ಲ್ಯಾಂಡಿಂಗ್ ವೇಳೆ ಲಘು ವಿಮಾನ ಪತನ: 10 ಮಂದಿ ಮೃತ್ಯು

ಕೌಲಾಲಂಪುರ: ಲಘು ವಿಮಾನವೊಂದು ಲ್ಯಾಂಡಿಂಗ್ ವೇಳೆ ಕಾರು ಮತ್ತು ಮೋಟರ್ ಸೈಕಲ್ ಗೆ ಡಿಕ್ಕಿ ಹೊಡೆದು ಪತನಗೊಂಡ ಘಟನೆ ಮಲೇಷ್ಯಾದ ಸೆಂಟ್ರಲ್ ಸೆಲಂಗೋರ್ ರಾಜ್ಯದಲ್ಲಿ ನಡೆದಿದೆ. ವಿಮಾನದಲ್ಲಿದ್ದ 8 ಜನ ಹಾಗೂ ಇಬ್ಬರು ಚಾಲಕರು...

ಅಂಡರ್ ಪಾಸ್ ನಲ್ಲಿ ಸಿಲುಕಿದ ಎಲ್ ಪಿಜಿ ಟ್ಯಾಂಕರ್: ಗ್ಯಾಸ್ ಸೋರಿಕೆ

ಧಾರವಾಡ: ಎಲ್ ಪಿಜಿ ಟ್ಯಾಂಕರ್ ಒಂದು ಅಂಡರ್ ಪಾಸ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ ಆಗಿರುವ ಘಟನೆ ಧಾರವಾಡದ ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ...

ಯಾವುದೇ ನಾಯಕರೂ ಬಿಜೆಪಿ ತೊರೆಯುತ್ತಿಲ್ಲ: ಸಿ.ಟಿ ರವಿ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಸೇರುವ ಸಲುವಾಗಿ ಯಾವುದೇ ನಾಯಕರೂ ಬಿಜೆಪಿ ತೊರೆಯುತ್ತಿಲ್ಲ ಎಂದು ಬಿಜೆಪಿ ನಾಯಕ ಸಿಟಿ ರವಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯಿಂದ ಕೆಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆಂಬ ಕಾಂಗ್ರೆಸ್ ನಾಯಕರ...

ಮುನಿಯಪ್ಪ ಮಂತ್ರಿಸ್ಥಾನ ಬಿಟ್ಟುಕೊಡ್ಲಿ, ನಾನು ತ್ಯಾಗ ಮಾಡಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ಬಿಟ್ಟುಕೊಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ ಎರಡೂವರೆ ವರ್ಷ ಆದ ಮೇಲೆ...

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ: ಅವರಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲವೆಂದ ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಬೆದರಿಕೆ ಪತ್ರ ಬಂದಿರುವ ಸಾಹಿತಿಗಳು ಹಾಗೂ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲವೆಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ...

ಡಿ.ಕೆ. ಶಿವಕುಮಾರ್ ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?: ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವರೂ ಆಗಿರುವ...
Join Whatsapp