ರಾಜ್ಯ

ನೆಹರು ಕೆಲಸದಿಂದ ಖ್ಯಾತರಾಗಿದ್ದಾರೆ, ಹೊರತು ಹೆಸರಿನಿಂದ ಅಲ್ಲ: ರಾಹುಲ್ ಗಾಂಧಿ

ನವದೆಹಲಿ: ದೆಹಲಿಯಲ್ಲಿರುವ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು (ಎನ್ಎಂಎಂಎಲ್) ಪ್ರಧಾನಮಂತ್ರಿ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (ಪಿಎಂಎಂಎಲ್) ಎಂದು ಮರುನಾಮಕರಣ ಮಾಡುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ...

ಕಾಂಗ್ರೆಸ್’ನತ್ತ ಮುಖ ಮಾಡಿದ್ರಾ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ?

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಹೋಗಿರುವ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿದೆ ಎಂದು ತಿಳಿದು ಬಂದಿದ್ದು, ಈ ಗಾಳದಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಬಿದ್ದಿದ್ದಾರೆ ಎನ್ನುವ ಸುದ್ದಿ...

ನಟ ಉಪೇಂದ್ರಗೆ ರಿಲೀಫ್: ಎರಡನೇ FIRಗೂ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ಜಾತಿ ನಿಂದನೆ ಪದ ಬಳಸಿದ ಆರೋಪವನ್ನು ಎದುರಿಸುತ್ತಿದ್ದ ನಟ ಉಪೇಂದ್ರ ಅವರ ವಿರುದ್ಧ ದಾಖಲಾಗಿದ್ದ ಮೊದಲ ಎಫ್ ಐಆರ್ ಗೆ ಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್...

77ನೇ ಸ್ವಾತಂತ್ರ್ಯೋತ್ಸವ: ಬೆಂಗಳೂರು ಬ್ಯಾರಿಸ್ ಫೋರಮ್ ವತಿಯಿಂದ ರಕ್ತ ದಾನ ಶಿಬಿರ

ಬೆಂಗಳೂರು: 77ನೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರು ಬ್ಯಾರಿಸ್ ಫೋರಮ್ ಸಂಘವು ನಗರದ ವಿವಿಧ ಭಾಗಗಳಲ್ಲಿ ರಕ್ತ ದಾನ ಶಿಬಿರವನ್ನು ಹಮ್ಮಿಕೊಂಡಿದ್ದು ಇದರ ಪ್ರಥಮ ಶಿಬಿರ ಉದ್ಘಾಟನೆಯನ್ನು  ನಾರಾಯಣ ಹೃದಯಾಲಯದ ಸಹಭಾಗಿತ್ವದಲ್ಲಿ ಬೆಂಗಳೂರಿನ HAL...

ಶಿವಮೊಗ್ಗ: 1 ಗಂಟೆ ಪೊಲೀಸ್ ಆದ 8 ವರ್ಷದ ಪುಟ್ಟ ಬಾಲಕ ಆಝಾನ್ ಖಾನ್

ಶಿವಮೊಗ್ಗ: ಎಂಟೂವರೆ ವರ್ಷದ ಪುಟ್ಟ ಬಾಲಕ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಆಗಿ ಒಂದು ಗಂಟೆ ಕರ್ತವ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು. ಈ ಬಾಲಕನ ಹೆಸರು ಆಜಾನ್ ಖಾನ್. ಈತ ಈಗ 1 ನೇ...

KRSನಿಂದ ತಮಿಳುನಾಡಿಗೆ ಗುರುವಾರವೂ ಭಾರೀ ಪ್ರಮಾಣದ ನೀರು : ಇಂದು ರೈತಸಂಘ ಪ್ರತಿಭಟನೆ

ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುಗಡೆಯಾಗುವ ನೀರಿನ ಪ್ರಮಾಣ ದಿನೇ ದಿನೇ ಹೆಚ್ಚಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸುತ್ತಿದ್ದಾರೆ. ಕೆಆರ್‌ಎಸ್ ಜಲಾಶಯಕ್ಕೆ...

ಜಾತಿ ನಿಂದನೆ : 2ನೇ FIR ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಉಪೇಂದ್ರ

ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ  ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ 2ನೇ FIR ರದ್ದು ಮಾಡುವಂತೆ ಕೋರಿ ನಟ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ...

ಕಿಂಗ್ ಫಿಷರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆ : 25 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ

ಮೈಸೂರು: ಕಿಂಗ್ ಫಿಷರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವ ವಿಚಾರ ಬಯಲಾಗಿದ್ದು, ಈ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ಜುಲೈ...
Join Whatsapp