ರಾಜ್ಯ

ನಪುಂಸಕರನ್ನು ರಾಜ್ಯದಿಂದ ಲೋಕಸಭೆಗೆ ಆರಿಸಿ ಕಳಿಸಿದ್ದೇವೆ: ಸಚಿವ ಕೆಎನ್ ರಾಜಣ್ಣ

ಹಾಸನ: ಕರ್ನಾಟಕದಿಂದ ಆಯ್ಕೆಯಾಗಿ ಸಂಸತ್ತಿಗೆ ಹೋಗಿರುವ ಒಬ್ಬ ಸಂಸದನಾದರೂ ಪಾರ್ಲಿಮೆಂಟ್‌ ಒಳಗೆ ಆಗಲಿ, ಹೊರಗಡೆ ಆಗಲಿ ನಮ್ಮ ರಾಜ್ಯಕ್ಕೆ ಏನೆಲ್ಲ ಅನುಕೂಲ ನೀಡಬೇಕೋ ಅದನ್ನು ಕೊಡಿ ಎಂದು ಕೇಳಿಲ್ಲ. ಇಂತಹ ನಪುಂಸಕರನ್ನು ರಾಜ್ಯದಿಂದ...

ಸಿಎಂ ಇಬ್ರಾಹಿಂಗೆ ಹಿನ್ನಡೆ

ಬೆಂಗಳೂರು: ದೇವೇಗೌಡ ಕುಟುಂಬದ ವಿರುದ್ಧದ ಸಮರದಲ್ಲಿ ಮಾಜಿ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂಗೆ ಹಿನ್ನಡೆಯಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್‌ಡಿಕೆ ನೇಮಕ‌ ಪ್ರಶ್ನಿಸಿ ಸಿಎಂ ಇಬ್ರಾಹಿಂ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರು ನಗರ ಸಿವಿಲ್ ಮತ್ತು...

ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ನಗರ್ತಪೇಟೆಯ ಹಲ್ಲೆ ಪ್ರಕರಣವೊಂದನ್ನು ಕೋಮು ಬಣ್ಣ ನೀಡಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದಡಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ...

SDPI ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಎಸ್. ಎಮ್. ಬಷೀರ್ ಆಯ್ಕೆ

ಉಳ್ಳಾಲ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರ ಸಮಿತಿಗೆ ನೂತನ ಅಧ್ಯಕ್ಷರಾಗಿ ಎಸ್. ಎಮ್. ಬಷೀರ್ ಆಯ್ಕೆಯಾಗಿದ್ದಾರೆ ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಫಾರೂಕ್ ಅದ್ಯಕ್ಷತೆಯಲ್ಲಿ, ದೇರಳಕಟ್ಟೆಯ ಪಕ್ಷದ ಕಚೇರಿಯಲ್ಲಿ...

ಪಕ್ಷೇತರಾಗಿ ಸ್ಪರ್ಧಿಸಿರಿ: ವೀಣಾ ಕಾಶಪ್ಪನವರಿಗೆ ಅಭಿಮಾನಿಗಳ ಆಗ್ರಹ

ಬಾಗಲಕೋಟೆ: ಲೋಕಸಭಾ ಚುನಾವಣೆಯಲ್ಲಿ‌ ಕಾಂಗ್ರೆಸ್ ಸ್ಪರ್ಧೆಗೆ ಅವಕಾಶ ನೀಡದಿದ್ದರೆ ಪಕ್ಷೇತರಾಗಿ ಸ್ಪರ್ಧಿಸಿರಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ ಅಭಿಮಾನಿಗಳ ಬಳಗದಿಂದ ಚರಂತಿಮಠದಲ್ಲಿ ...

ಕಟ್ಟುಕಥೆ ಸೃಷ್ಟಿಸುವುದು ನಿಂತರೆ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ: ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ: ಊಹೆ ಮಾಡಿಕೊಂಡು ಕಟ್ಟುಕಥೆ ಕಟ್ಟುವುದನ್ನು ನಿಲ್ಲಿಸಿದರೆ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸ್ಥಳೀಯ ಆಟಗಾರರು, ವಕೀಲರು, ಮಾಧ್ಯಮ...

ಬಿಜೆಪಿಯ ಸೋಲಿನ ಭಯದಿಂದ ಕಾಂಗ್ರೆಸ್ ಬ್ಯಾಂಕ್ ಖಾತೆ ಮುಟ್ಟುಗೋಲು: ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭೀತಿ ಇದೆ. ಅದೇ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

‘ತಮಿಳುನಾಡಿನವರಿಂದ ಕೆಫೆಯಲ್ಲಿ ಬಾಂಬ್’ ಹೇಳಿಕೆ: ಶೋಭಾ ವಿರುದ್ಧದ FIRಗೆ ಹೈಕೋರ್ಟ್ ತಡೆ!

ಬೆಂಗಳೂರು: ತಮಿಳುನಾಡಿನಿಂದ ಬಂದು ಕೆಫೆಯಲ್ಲಿ ಬಾಂಬ್ ಇರಿಸಿ ಹೋಗುತ್ತಾರೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ದಾಖಲಾಗಿದ್ದ ಎಫ್ ಐಆರ್ ಹಾಗೂ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ. ನಗರ್ತಪೇಟೆ ಪೋಲೀಸ್...
Join Whatsapp