ರಾಜ್ಯ

ಅನುಮತಿಯಿಲ್ಲದೆ ಶಿವಾಜಿ ಪುತ್ಥಳಿ ಸ್ಥಾಪಿಸಿದ್ದ ಸಂಘಪರಿವಾರ : ತೆರವುಗೊಳಿಸಿದ ಬಾಗಲಕೋಟೆ ನಗರಸಭೆ

ಬಾಗಲಕೋಟೆ: ನಗರದ ಸೋನಾರ ಬಡಾವಣೆಯಲ್ಲಿ ಅನುಮತಿಯಿಲ್ಲದೆ ಸಂಘಪರಿವಾರ ಪ್ರತಿಷ್ಠಾಪನೆ ಮಾಡಿರುವ ಶಿವಾಜಿ ಪುತ್ಥಳಿಯನ್ನು ಜೆಸಿಬಿ ಮೂಲಕ ನಗರಸಭೆ ಸಿಬ್ಬಂದಿ ಸ್ಥಳಾಂತರಿಸಿದ್ದಾರೆ. ಡಿಸಿ ಆದೇಶದ ಮೇರೆಗೆ ಪ್ರತಿಮೆ ಸ್ಥಳಾಂತರಿಸಲಾಗಿದ್ದು, ಟಾಟಾ ಏಸ್ ವಾಹನದಲ್ಲಿ ಶಿವಾಜಿ ಪ್ರತಿಮೆಯನ್ನು...

ಬೆಳ್ಳಂಬೆಳಗ್ಗೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ

ಚಿತ್ರದುರ್ಗ: ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ. ಚಿತ್ರದುರ್ಗ, ದಾವಣಗೆರೆ ಸೇರಿ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ...

‘ಆನ್ಸರ್ ಮಾಡಿ ಮೋದಿ’ ಎಂದು ಪ್ರಧಾನಿಯತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ

ಬೆಂಗಳೂರು: ಆನ್ಸರ್ ಮಾಡಿ ಮೋದಿ ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಸರಣಿ ಎಕ್ಸ್ ಪೋಸ್ಟ್​ ಮಾಡುವ ಮೂಲಕ ಅವರು ಪ್ರಧಾನಿಯತ್ತ ಟೀಕಾಪ್ರಹಾರ...

ಪ್ರಕಾಶ್ ರಾಜ್’ಗೆ ಸಂಘಪರಿವಾರದ ಕಾರ್ಯಕರ್ತನಿಂದ ಕೊಲೆ ಬೆದರಿಕೆ

ಬೆಂಗಳೂರು: ನಟ ಪ್ರಕಾಶ್ ರಾಜ್ ಅವರಿಗೆ ಸಂಘಪರಿವಾರದ ಕಾರ್ಯಕರ್ತನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿದ್ದಾರೆ. ಫೇಸ್ಬುಕ್ ಲೈವ್ ನಲ್ಲಿ ಜೀವ ಬೆದರಿಕೆ ಹಾಕಿರುವ ವೀಡಿಯೊ ವೈರಲ್ ಆಗಿದೆ. ಸೌಜನ್ಯ ಅತ್ಯಾಚಾರ, ಕೊಲೆ ಕೊಲೆ...

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ ಮುಂದಿನ 10 ವರ್ಷ ಜಾರಿಯಲ್ಲಿರಲಿದೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ‘ಗ್ಯಾರಂಟಿ’ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ ಜಾರಿಯಾದ ಎರಡೇ ತಿಂಗಳಿಗೆ ಸ್ಥಗಿತವಾಗಿದೆ ಎಂಬ ಸುದ್ದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದು, ಶಕ್ತಿ ಯೋಜನೆ ನಿಲ್ಲಿಸಲಾಗುತ್ತಿದೆ ಎಂಬ...

ಅಕ್ಟೋಬರ್’ನಲ್ಲಿ 2ನೇ ಹಂತದ ಭಾರತ್ ಜೋಡೋ ಯಾತ್ರೆ

ಲಖನೌ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು 2ನೇ ಹಂತದ ಭಾರತ್ ಜೋಡೋ ಯಾತ್ರೆಯನ್ನು ಅಕ್ಟೋಬರ್ ನಲ್ಲಿ ಆರಂಭಿಸುವ ಸಾಧ್ಯತೆ ಇದೆ. ಈ ಬಗ್ಗೆ ಕಾಂಗ್ರೆಸ್ ನಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲವಾದರೂ, ಗುಜರಾತ್...

ಬಿಜೆಪಿ ಕಾರ್ಯಕ್ರಮಕ್ಕೆ ಗೈರುಹಾಜರಾದ ಪದ್ಮಶ್ರೀ ಹರೇಕಳ ಹಾಜಬ್ಬ

►ಪಕ್ಷದ ಕಾರ್ಯಕ್ರಮಕ್ಕೆ ಹಾಜಬ್ಬರನ್ನು ಬಳಸಿಕೊಳ್ಳಲು ಪ್ರಯತ್ನಿಸಿದ್ದ ಬಿಜೆಪಿ ಬೆಂಗಳೂರು : ಸರಕಾರಿ ಕಾರ್ಯಕ್ರಮ ಎಂದು ಭಾವಿಸಿ ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ತೆರಳಿದ್ದ ಪದ್ಮಶ್ರೀ ಪುರಸ್ಕೃತ `ಅಕ್ಷರ ಸಂತ, ಹರೇಕಳ ಹಾಜಬ್ಬ ಅವರು...

ಬೆಂಗಳೂರು; ಬಿಎಂಟಿಸಿ ಬಸ್ ಹರಿದು ಮಗು ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ನಾಲ್ಕು ವರ್ಷ ವಯಸ್ಸಿನ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ ಕೆಜಿ ವಿದ್ಯಾರ್ಥಿನಿ ಪೂರ್ವಿ ರಾವ್ ಮೃತ...
Join Whatsapp