ರಾಜ್ಯ

ಬಿಜೆಪಿ ಕಾರ್ಯಕ್ರಮಕ್ಕೆ ಗೈರುಹಾಜರಾದ ಪದ್ಮಶ್ರೀ ಹರೇಕಳ ಹಾಜಬ್ಬ

►ಪಕ್ಷದ ಕಾರ್ಯಕ್ರಮಕ್ಕೆ ಹಾಜಬ್ಬರನ್ನು ಬಳಸಿಕೊಳ್ಳಲು ಪ್ರಯತ್ನಿಸಿದ್ದ ಬಿಜೆಪಿ ಬೆಂಗಳೂರು : ಸರಕಾರಿ ಕಾರ್ಯಕ್ರಮ ಎಂದು ಭಾವಿಸಿ ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ತೆರಳಿದ್ದ ಪದ್ಮಶ್ರೀ ಪುರಸ್ಕೃತ `ಅಕ್ಷರ ಸಂತ, ಹರೇಕಳ ಹಾಜಬ್ಬ ಅವರು...

ಬೆಂಗಳೂರು; ಬಿಎಂಟಿಸಿ ಬಸ್ ಹರಿದು ಮಗು ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ನಾಲ್ಕು ವರ್ಷ ವಯಸ್ಸಿನ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ ಕೆಜಿ ವಿದ್ಯಾರ್ಥಿನಿ ಪೂರ್ವಿ ರಾವ್ ಮೃತ...

ನಾನು ಜೈಲಿಗೆ ಬೇಕಾದ್ರೂ ಹೋಗ್ತೀನಿ ಆದ್ರೆ, ಕಾಂಗ್ರೆಸ್ ಗೆ ಹೋಗಲ್ಲ: ಮುನಿರತ್ನ

ಬೆಂಗಳೂರು: ನನ್ನ ಜೈಲಿಗೆ ಹಾಕಿದರೆ ನಾನು ಜೈಲಿಗೆ ಹೋಗುತ್ತೇನೆ. ಆದರೆ ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಗೆ ಹೋಗಲ್ಲ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ. ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಹಸ್ತದ ಬಗ್ಗೆ...

ರಾಜ್ಯದಲ್ಲಿ ಮತ್ತೆ ಶುರುವಾಗಲಿದೆ ಶುಚಿ ಯೋಜನೆ

ಬೆಂಗಳೂರು: ಕರ್ನಾಟಕದ ಅನುದಾನಿತ ಹಾಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಿಸುವ ಶುಚಿ ಯೋಜನೆಯು ಮತ್ತೆ ಮರು ಆರಂಭವಾಗಲಿದೆ. ಈ ಯೋಜನೆ ಆರಂಭಗೊಳ್ಳುತ್ತಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ...

ಚಿಕ್ಕಮಗಳೂರು: ATM ನಲ್ಲಿದ್ದ 14 ಲಕ್ಷ ಹಣ ಲೂಟಿ ಮಾಡಿದ ಖದೀಮರು

ಚಿಕ್ಕಮಗಳೂರು: ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಂ ಲೂಟಿ ಮಾಡಲಾಗಿದೆ. ರಾತ್ರೋರಾತ್ರಿ ಕೆನರಾ ಬ್ಯಾಂಕ್ ATMಗೆ ನುಗ್ಗಿದ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಇರುವ ATM ನಲ್ಲಿದ್ದ...

ಮಳೆ ಅಬ್ಬರಕ್ಕೆ ಉತ್ತರಾಖಂಡ, ಹಿಮಾಚಲ ಪ್ರದೇಶ ತತ್ತರ: ಸಾವಿನ ಸಂಖ್ಯೆ 66ಕ್ಕೆ ಏರಿಕೆ

ಬೆಂಗಳೂರು: ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ...

ಉಪೇಂದ್ರ, ಸಚಿವ ಮಲ್ಲಿಕಾರ್ಜುನ ಪ್ರಕರಣದ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕಾನೂನು ಕ್ರಮ: ಪರಮೇಶ್ವರ್

ಬೆಂಗಳೂರು: ನಟ ಉಪೇಂದ್ರ ಹಾಗೂ ಸಚಿವ ಮಲ್ಲಿಕಾರ್ಜುನ ಅವರ ಹೇಳಿಕೆಗಳ ಬಗೆಗಿನ ದೂರಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಇಬ್ಬರ ಮೇಲೆ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ...

ಕಾರ್ಕಳ: ಪ್ರಚೋದನಾಕಾರಿ ಭಾಷಣ; ಬಜರಂಗದಳ ಮುಖಂಡರ ವಿರುದ್ಧ FIR

ಕಾರ್ಕಳ: ಪ್ರಚೋದನಾಕಾರಿ ಭಾಷಣದ ಮಾಡಿದ್ದ ಹಿನ್ನೆಲೆಯಲ್ಲಿ ಬಜರಂಗದಳದ ಮುಖಂಡರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಜರಂಗದಳದ ಮಂಗಳೂರು ವಿಭಾಗದ ಸಹ ಸಂಯೋಜಕ ಪುನೀತ್ ಅತ್ತಾವರ ಹಾಗೂ ಕಾರ್ಕಳ ನಗರ...
Join Whatsapp