ರಾಜ್ಯ

ಮಳೆ ಅಬ್ಬರಕ್ಕೆ ಉತ್ತರಾಖಂಡ, ಹಿಮಾಚಲ ಪ್ರದೇಶ ತತ್ತರ: ಸಾವಿನ ಸಂಖ್ಯೆ 66ಕ್ಕೆ ಏರಿಕೆ

ಬೆಂಗಳೂರು: ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ...

ಉಪೇಂದ್ರ, ಸಚಿವ ಮಲ್ಲಿಕಾರ್ಜುನ ಪ್ರಕರಣದ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕಾನೂನು ಕ್ರಮ: ಪರಮೇಶ್ವರ್

ಬೆಂಗಳೂರು: ನಟ ಉಪೇಂದ್ರ ಹಾಗೂ ಸಚಿವ ಮಲ್ಲಿಕಾರ್ಜುನ ಅವರ ಹೇಳಿಕೆಗಳ ಬಗೆಗಿನ ದೂರಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಇಬ್ಬರ ಮೇಲೆ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ...

ಕಾರ್ಕಳ: ಪ್ರಚೋದನಾಕಾರಿ ಭಾಷಣ; ಬಜರಂಗದಳ ಮುಖಂಡರ ವಿರುದ್ಧ FIR

ಕಾರ್ಕಳ: ಪ್ರಚೋದನಾಕಾರಿ ಭಾಷಣದ ಮಾಡಿದ್ದ ಹಿನ್ನೆಲೆಯಲ್ಲಿ ಬಜರಂಗದಳದ ಮುಖಂಡರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಜರಂಗದಳದ ಮಂಗಳೂರು ವಿಭಾಗದ ಸಹ ಸಂಯೋಜಕ ಪುನೀತ್ ಅತ್ತಾವರ ಹಾಗೂ ಕಾರ್ಕಳ ನಗರ...

ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!

ದೇವನಹಳ್ಳಿ: ಬೆಂಗಳೂರು ಏರ್​ಪೋರ್ಟ್​​ನಲ್ಲಿ 30 ಚಿನ್ನದ ಬಿಸ್ಕೆಟ್​ಗಳನ್ನು ಕೆಂಪೇಗೌಡ ಏರ್​ಪೋರ್ಟ್​​ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಈ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಒಟ್ಟು 36 ಲಕ್ಷ ರೂಪಾಯಿ...

ಬೆಂಗಳೂರು: ಒಂದೇ ತಿಂಗಳಲ್ಲಿ 24 ಪೋಕ್ಸೋ ಪ್ರಕರಣಗಳು ದಾಖಲು

ಬೆಂಗಳೂರು: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳಿಗೆ ಪೋಕ್ಸೋ (Pocso) ಕಾಯ್ದೆಯಡಿ ಶಿಕ್ಷೆ ನೀಡಲಾಗುತ್ತದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೋಕ್ಸೊ ಪ್ರಕರಣ ಹೆಚ್ಚಾಗುತ್ತಿದೆ. ಒಂದೇ ತಿಂಗಳಲ್ಲಿ 24 ಪ್ರಕರಣಗಳು ದಾಖಲಾಗಿವೆ. ನೆರೆ...

ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಹೊಟೇಲ್​ ಮಾಲಿಕ!

ಬೆಂಗಳೂರು: ಆನ್‌ಲೈನ್ ಪೇಮೆಂಟ್​ ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ. ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ...

ಜಾತಿ ನಿಂದನೆ : ಉಪೇಂದ್ರ ಬಳಿಕ ಸಚಿವ ಮಲ್ಲಿಕಾರ್ಜುನ್ ವಿರುದ್ಧವೂ ದೂರು

ಬೆಂಗಳೂರು: ದಲಿತರಿಗೆ ಅಪಮಾನ ಮಾಡಿದ ಆರೋಪವನ್ನು ನಟ ಉಪೇಂದ್ರ ಎದುರಿಸುತ್ತಿದ್ದಾರೆ. ಭಾರೀ ಟೀಕೆಗಳು ಕೇಳಿಬರುತ್ತಿವೆ. ಇದೇ ಹೊತ್ತಲ್ಲಿ ಸಚಿವ ಎಸ್‍ಎಸ್ ಮಲ್ಲಿಕಾರ್ಜುನ್ ಕೂಡ ಉಪೇಂದ್ರರಂತೆಯೇ ಹೇಳಿಕೆ ಕೊಟ್ಟಿರುವ ವೀಡಿಯೋ ವೈರಲ್ ಆಗಿದೆ. “ಈ ವೀಡಿಯೋದಿಂದ...

ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ; ಆಗಸ್ಟ್ 18ರಂದು ಚಾಲನೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾವಣೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಬದಲಾವಣೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ...
Join Whatsapp