ರಾಜ್ಯ

 ವಿಧಾನಪರಿಷತ್​ಗೆ ಮೂವರ ಹೆಸರು ಅಂತಿಮ: ವಿರೋಧದ ನಡುವೆ ಸೀತಾರಾಮ್, ಸುಧಾಮ್ ದಾಸ್​ಗೆ ಮಣೆ ಹಾಕಿದ ಕಾಂಗ್ರೆಸ್

ಬೆಂಗಳೂರು: ವಿಧಾನಪರಿಷತ್​ಗೆ ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅಲ್ಲದೆ, ಕಾಂಗ್ರೆಸ್​ ಪಕ್ಷದ ಕೆಲವು ನಾಯಕರ ವಿರೋಧದ ನಡುವೆಯೂ ಎಂಆರ್ ಸೀತಾರಾಮ್ ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್...

ಎನ್ ಇಪಿ ಪುನರ್ ಪರಿಶೀಲಿಸಲಿ, ಇಲ್ಲದಿದ್ದರೆ ಹೋರಾಟ: ಬೊಮ್ಮಾಯಿ

ಬೆಂಗಳೂರು: ಎನ್ ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇವತ್ತಿನ ಕಾಲಘಟ್ಟಕ್ಕೆ ಅನುಗುಣವಾಗಿ...

ಬೆಲೆ ಏರಿಕೆಗೆ ಕಣ್ಣೀರು ಹಾಕಿದ್ದ ವ್ಯಾಪಾರಿಗೆ ತಮ್ಮ ಮನೆಯಲ್ಲಿ ಔತಣ ಕೂಟ ನೀಡಿದ ರಾಹುಲ್ ಗಾಂಧಿ

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತರಕಾರಿ ವ್ಯಾಪಾರಿಯೊಬ್ಬರಿಗೆ ತಮ್ಮ ನಿವಾಸದಲ್ಲಿ ಆತಿಥ್ಯ ನೀಡಿರುವ ಬಗ್ಗೆ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.ರಾಮೇಶ್ವರ್ ಎಂಬ ತರಕಾರಿ ವ್ಯಾಪಾರಿಯ ವಿಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಯತ್ನಾಳ್ ಅವರು ಬಸ್ ಸ್ಟ್ಯಾಂಡ್ ನಲ್ಲಿ ಗಿಣಿ ಶಾಸ್ತ್ರ ಹೇಳಲಿ: ಮಧು ಬಂಗಾರಪ್ಪ

ಶಿವಮೊಗ್ಗ: ಅರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂದು ಹೇಳುವ ಬಿಜೆಪಿ ಶಾಸಕ ಯತ್ನಾಳ್ ಅವರಿಗೆ ಈ ಬಸ್ ಸ್ಟ್ಯಾಂಡ್ ನಲ್ಲಿ ಜಾಗ ಖಾಲಿಯಿದೆ. ಅಲ್ಲಿ ಗಿಣಿ ಶಾಸ್ತ್ರ ಹೇಳಲಿ ಎಂದು ಪ್ರಾಥಮಿಕ ಮತ್ತು...

ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ...

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಪಕ್ಷದ ಕಚೇರಿ ಮುಂಭಾಗದಲ್ಲಿ "ಫ್ಯಾಶಿಷ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ" ಎಂಬ ಘೋಷ ವಾಕ್ಯದೊಂದಿಗೆ 77ನೇ...

ಕೋಮು ಶಕ್ತಿಗಳ ವಿರುದ್ಧ ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ: ಡಿಸಿಎಂ ಡಿಕೆಶಿ

ಬೆಂಗಳೂರು: ಅಹಿಂಸೆ, ಶಾಂತಿ, ಸೌಹಾರ್ದತೆ, ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿರ್ಮಾಣವಾಗಿರುವ ಈ ದೇಶದಲ್ಲಿ ಧರ್ಮ, ಜಾತಿ, ವರ್ಣದ ವಿಷ ಬೀಜ ಭಿತ್ತಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ....

SDPI ಯಿಂದ ಕಣ್ಣೂರಿನಲ್ಲಿ ಸ್ವಾತಂತ್ರ್ಯ ದಿನ ಆಚರಣೆ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಣ್ಣೂರು ವಾರ್ಡ್ ವತಿಯಿಂದ "ಪ್ಯಾಶಿಸ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ" ಎಂಬ ಧೈಯ ವಾಕ್ಯವನ್ನಿಟ್ಟು ಕೊಂಡು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಾರ್ಡ್ ಅಧ್ಯಕ್ಷರಾದ ಇಕ್ಬಾಲ್ ರವರು...
Join Whatsapp