ರಾಜ್ಯ

ಎರಡು ದಿನಗಳಲ್ಲಿ ಬಿಬಿಎಂಪಿ ಪೇಪರ್ ಗಳನ್ನು ಮುಂದೆ ಇಡ್ತೀವಿ: ಹೆಚ್ ಡಿಕೆ

ಬೆಂಗಳೂರು: ಇನ್ನೆರಡು ದಿನಗಳಲ್ಲಿ ಬಿಬಿಎಂಪಿ ಪೇಪರ್ ಗಳನ್ನು ಮುಂದೆ ಇಡುತ್ತೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. 77ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಹೆಚ್...

ಕನ್ನಡಮ್ಮನ ಕಂಗಳ ಮೂಲಕ ಭಾರತಾಂಬೆಯನ್ನು ಕಣ್ತುಂಬಿಕೊಳ್ಳೋಣ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕದ ಮೂಲಕ ಭಾರತವನ್ನು ನೋಡೋಣ ಎಂದು ನಾಡಿನ ಜನರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕರೆ ನೀಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ ಸಂದೇಶದ ಭಾರತ ಹಾಗೂ ಕರ್ನಾಟಕದ ಹಿರಿಮೆಯ ಬಗ್ಗೆ ಹೇಳಿರುವ...

ರಸ್ತೆ ಅಪಘಾತ: ಸ್ವಾತಂತ್ರ್ಯೋತ್ಸವ ಆಚರಣೆಗೆ ತೆರಳುತ್ತಿದ್ದ ಶಿಕ್ಷಕ ಸಾವು

ಕಾರವಾರ: ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ತೆರಳುತ್ತಿದ್ದ ಶಿಕ್ಷಕರೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಕುಮಟಾ ತಾಲ್ಲೂಕಿನ ಹಳಕಾರ ಕ್ರಾಸ್ ಬಳಿ ಮಂಗಳವಾರ ನಡೆದಿದೆ. ಗುಡೇ ಅಂಗಡಿ ಶಾಲೆಯ ಶಿಕ್ಷಕ ಗೋಪಾಲ ಪಟಗಾರ (50) ಮೃತರು....

ಕಾಂಗ್ರೆಸ್ –ಬಿಜೆಪಿ ವಿರುದ್ಧ ಹೋರಾಟಕ್ಕೆ ಕಾರ್ಯಕರ್ತರಿಗೆ ಕರೆ ಕೊಟ್ಟ ಕುಮಾರಸ್ವಾಮಿ

ಬೆಂಗಳೂರು: ದೇಶದ ಆರ್ಥಿಕತೆ ಮೂರನೇ ಸ್ಥಾನದಲ್ಲಿದೆ ಎಂದರೆ ಅದಕ್ಕೆ ಪ್ರಜೆಗಳು ಕಾರಣವೇ ಹೊರತು ಸರ್ಕಾರವಲ್ಲ. ಈಗ ಈಸ್ಟ್ ಇಂಡಿಯಾ ಕಂಪನಿಗಳು ಈಗ ಭಾರತದಲ್ಲೇ ಹುಟ್ಟಿಕೊಂಡಿವೆ. ಎರಡು ರಾಷ್ಟ್ರೀಯ ಪಕ್ಷಗಳು ಅದರ ಸ್ಥಾನ ತುಂಬುತ್ತಿವೆ....

ಕರಾವಳಿ ಗ್ಯಾರಂಟಿಗಳ ಮೂಲಕ ದ.ಕ. ಜಿಲ್ಲಾಭಿವೃದ್ಧಿಗೆ ಹಲವು ಆಯಾಮ: ದಿನೇಶ್ ಗುಂಡೂರಾವ್

ಮಂಗಳೂರು: ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ನಗರದ ನೆಹರೂ ಮೈದಾನದಲ್ಲಿ  ಆ.15ರ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ  ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದಕ್ಷಿಣ...

ಅನ್ನಬ್ರಹ್ಮ ರೈತ, ಸುಭದ್ರ ಕರ್ನಾಟಕದ ಅಭಿವೃದ್ಧಿಯೇ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಹಿಂದಿನ ಸರ್ಕಾರದಲ್ಲಾದ ಲೋಪಗಳ ಬಗ್ಗೆ ತನಿಖೆಗೆ ಸೂಚಿಸಲಾಗಿದೆ. ಮನುಷ್ಯರ ಬುದ್ಧಿಮತ್ತೆಯು ಉದ್ಯೋಗವನ್ನು ಕಿತ್ತುಕೊಳ್ಳದಂತೆ ಕಾರ್ಯಯೋಜನೆ ರೂಪಿಸಬೇಕಿದೆ. ಸಮಾಜದಲ್ಲಿ ನಕಾರಾತ್ಮಕ ಧೋರಣೆ ಹೆಚ್ಚಾಗುತ್ತಿದೆ. ಇದೆಲ್ಲವನನ್ನೂ ನಾವು ಮೆಟ್ಟಿ ನಿಲ್ಲಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸ್ವಾತಂತ್ರ್ಯೋತ್ಸವ ದಿನದಂದು ಮರಾಠಿ ಭಾಷಿಕ ಪುಂಡರ ಕಿರಿಕ್, ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನ

ಬೆಳಗಾವಿ: ದೇಶಾದ್ಯಂತ ಇಂದು (ಆಗಸ್ಟ್ 15) 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ, ಜಿಲ್ಲಾಕೇಂದ್ರಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಶಾಲೆ, ಕಾಲೇಜು ಮತ್ತು ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ...

77ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಬೆಂಗಳೂರು:  ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 76 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಪರೇಡ್ ವೀಕ್ಷಣೆ ಮಾಡಿದರು. ಕಾರ್ಯಕ್ರಮದ ಹಿನ್ನಲೆಯಲ್ಲಿ...
Join Whatsapp