ರಾಜ್ಯ

ಕೆಂಪುಕೋಟೆಯಲ್ಲಿ ನಡೆಯಲಿರುವ 77ನೇ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲು ಪುಷ್ಪಾವತಿ ಆಯ್ಕೆ

ಹಾವೇರಿ : ಆಗಸ್ಟ್ 15ರಂದು ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಪುಷ್ಪಾವತಿ ಸೋಮಪ್ಪ ಹೊನ್ನತ್ತಿ ಅವರು ಆಯ್ಕೆಯಾಗಿದ್ದಾರೆ. ಪುಷ್ಪಾವತಿ ಅವರು ರಾಣೆಬೆನ್ನೂರು ತಾಲೂಕಿನ ಚಿಕ್ಕಕುರುವತ್ತಿ ಗ್ರಾಮ ಪಂಚಾಯತ್ನಲ್ಲಿ...

ಪಕ್ಷ, ಸರ್ಕಾರಕ್ಕೆ ಮುಜುಗರ ತರುವ, ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ನಾನು ಎಂದಿಗೂ ಮಾಡಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು:“ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದನ್ನು ಸಹಿಸಲಾಗದೆ ಬಿಜೆಪಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ...

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು: ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅನುಷ್ಠಾನ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ...

ಲೋಕಸಭೆಗೆ ಶೀಘ್ರದಲ್ಲೇ ಬಿಜೆಪಿ ಆಕಾಂಕ್ಷಿಗಳ ಪಟ್ಟಿ: ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿಯನ್ನು ಶೀಘ್ರದಲ್ಲೇ ತಯಾರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಇಂದು ಶಿವಮೊಗ್ಗದ ವಿನೋಬ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಲೋಕಸಭೆ ಚುನಾವಣೆ...

ಉಪೇಂದ್ರಗೆ ರಿಲೀಫ್: ನಟನ ವಿರುದ್ಧದ FIR​ ಗೆ ಹೈಕೋರ್ಟ್ ತಡೆ

ಬೆಂಗಳೂರು: ಜಾತಿ ನಿಂದನೆ ಪದ ಬಳಸಿದ ಆರೋಪವನ್ನು ಎದುರಿಸುತ್ತಿದ್ದ ನಟ ಉಪೇಂದ್ರ ಅವರ ವಿರುದ್ಧ ದಾಖಲಾಗಿದ್ದ ಎಫ್​ ಐಆರ್​ ಗೆ ತಡೆ ನೀಡಿ ಹೈಕೋರ್ಟ್​ ಆದೇಶಿಸಿದೆ. ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು...

ಇನ್ನು ಆರು ತಿಂಗಳಲ್ಲಿ ಬಿಜೆಪಿ ಉಳಿಯಲ್ಲ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಇನ್ನು ಆರು ತಿಂಗಳಲ್ಲಿ ಬಿಜೆಪಿ ಉಳಿಯಲ್ಲ. ನಾನು ಇದಕ್ಕೆ ಗ್ಯಾರಂಟಿ ಕೊಡುತ್ತೇನೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಮಗೂ ರಾಜಕೀಯ...

ಡಿವೈಡರ್ ಗೆ ಕಾರು ಡಿಕ್ಕಿ: ಇಬ್ಬರು ಮೃತ್ಯು

ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ವಿನಯ್ ಹಿರೇಮಠ (24) ಹಾಗೂ ಸಂದೀಪ್...

ಜಾತಿ ನಿಂದನೆ ಮಾಡಿಲ್ಲ, FIR ರದ್ದು ಮಾಡಿ: ಹೈಕೋರ್ಟ್ ಮೊರೆಹೋದ ನಟ ಉಪೇಂದ್ರ

ಬೆಂಗಳೂರು: ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರಗೆ ನೋಟಿಸ್ ಜಾರಿ ಮಾಡಲಾಗಿದೆ. ಈ ಮಧ್ಯೆ ಎಫ್ ಐಆರ್ ರದ್ದು ಕೋರಿ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ. ‘ಯಾವುದೇ...
Join Whatsapp