ರಾಜ್ಯ

ಕರ್ನಾಟಕದ ಇಬ್ಬರು IPS ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ: 18 ಮಂದಿಗೆ ವಿಶಿಷ್ಟ ಸೇವಾ ಪದಕ ಪ್ರದಾನ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹಾಗೂ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ 18 ಮಂದಿ ಪೊಲೀಸ್ ಅಧಿಕಾರಿಗಳು...

ಚಿಕ್ಕಮಗಳೂರು: ಪ್ರೀತಿಗೆ ಅಡ್ಡವಾಗಿದ್ದ ಗಂಡನ ಹತ್ಯೆ, ಪತ್ನಿ-ಪ್ರಿಯಕರನ ಬಂಧನ

ಚಿಕ್ಕಮಗಳೂರು: 13 ವರ್ಷದ ಪ್ರೀತಿಗಾಗಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು ನಾಟಕವಾಡಿದ್ದ ಪತ್ನಿಯ ನಿಜ ಬಣ್ಣ ತನಿಖೆಯಲ್ಲಿ ಬಯಲಾಗಿದ್ದು, ಇಬ್ಬರು ಯಗಟಿ ಪೊಲೀಸರ ಅತಿಥಿಯಾಗಿದ್ದಾರೆ. ಇದೀಗ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ....

ನಟ ಉಪೇಂದ್ರ ಆಕ್ಷೇಪಾರ್ಹ ಪದ ಬಳಕೆ: ಕ್ರಮ ಕೈಗೊಳ್ಳಲಾಗುವುದು ಎಂದ ಸಚಿವ ಹೆಚ್ ಸಿ ಮಹದೇವಪ್ಪ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದಡಿ ನಟ, ನಿರ್ದೇಶಕ ಉಪೇಂದ್ರ ವಿರುದ್ಧ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ. ಉಪೇಂದ್ರ ನಾಲಗೆಯಲ್ಲಿ ಬಂದ ಈ ಪದದ ವಿರುದ್ಧ ಈಗ ದಲಿತ...

ಬಂಧನದ ಭೀತಿಯಲ್ಲಿದ್ದ ನಟ ಉಪೇಂದ್ರ ನಾಪತ್ತೆ

ಬೆಂಗಳೂರು: ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ನಿನ್ನೆಯಷ್ಟೇ ಸ್ಯಾಂಡಲ್ ವುಡ್ ನಟ ಉಪೇಂದ್ರ ಮೇಲೆ ಎಫ್ಐಆರ್ ದಾಖಲಾಗಿದ್ದು, ಬಂಧನದ ಭೀತಿಯಲ್ಲಿದ್ದ ಉಪೇಂದ್ರ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಉಪೇಂದ್ರ...

ಆಸ್ತಿ ಮಾರಿದ ಹಣಕ್ಕಾಗಿ ತಂದೆ-ತಾಯಿ ಸೇರಿದಂತೆ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ; ಇಬ್ಬರು ಮೃತ್ಯು

ಮೂಡಿಗೆರೆ: ಆಸ್ತಿ ಮಾರಿದ ಹಣಕ್ಕಾಗಿ ತಂದೆ-ತಾಯಿ ಸೇರಿದಂತೆ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ. ಆಸ್ತಿ ಮಾರಿದ ಹಣಕ್ಕಾಗಿ ಸಂತೋಷ್ ಎಂಬವನು ಆಸ್ತಿ...

ಬೆಂಗಳೂರು: ಕಾಂಗ್ರೆಸ್​ ವೆಬ್​ಸೈಟ್​​ ಹ್ಯಾಕ್​ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜ್ಯ ಕಾಂಗ್ರೆಸ್​ನ ವೆಬ್​ಸೈಟ್ ಹ್ಯಾಕ್​ ಮಾಡಿ, ನಕಲಿ ವೆಬ್​ಸೈಟ್​ ಸೃಷ್ಟಿಸಿ ಅನಧಿಕೃತ ಪೋಸ್ಟ್​ ಹಾಕಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರಿಸಿಕೊಂಡಿದ್ದಾನೆ. ಆರೋಪಿಗಳನ್ನು ಧರ್ಮೇಶ್​ ಜೂನ್​,...

ವೈಟ್ ಬೋರ್ಡ್ ಕಾರು ಇರುವವರಿಗೆ ಪಡಿತರ ಚೀಟಿ ರದ್ದು ಪ್ರಕ್ರಿಯೆ ಆರಂಭ

►ಸರ್ಕಾರಕ್ಕೆ ಮಾಹಿತಿ ನೀಡಲಿರುವ RTO ಬೆಂಗಳೂರು: ವೈಟ್ ಬೋರ್ಡ್ ಕಾರು ಇರುವವರಿಗೆ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಸರ್ಕಾರ ಶುರು ಮಾಡಿದೆ. ಆಹಾರ ಇಲಾಖೆಯಿಂದ ನಾಲ್ಕು ಚಕ್ರ ವಾಹನಗಳ ಸರ್ವೆ ನಡೆಯುತ್ತಿದೆ. ಅನ್ನಭಾಗ್ಯ ಯೋಜನೆ ಜಾರಿಯಾಗಿ...

ಟ್ರ್ಯಾಕ್ಟರ್ ಚಾಲನೆ ವೇಳೆ ಕಾಡಾನೆ ಹಠಾತ್ ದಾಳಿ: ಚಾಲಕ ಸಾವು

ಮಡಿಕೇರಿ: ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದಾಗ ಚಾಲಕನ ಮೇಲೆ ಕಾಡಾನೆ ದಾಳಿ ನಡೆಸಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅರೆಕಾಡು ಗ್ರಾಮದಲ್ಲಿ ನಡೆದಿದೆ. ಮೃತನನ್ನು ದೇವಪ್ಪ (79) ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ವೇಳೆ ದೇವಪ್ಪ ಕೆಲಸದ...
Join Whatsapp