ರಾಜ್ಯ

ಪುನೀತ್ ಕೆರೆಹಳ್ಳಿ ಬಂಧನ: ಡೋಂಗಿ ಹಿಂದುತ್ವದ ಬಿಜೆಪಿ ನಾಯಕರೇ ಈ ಬಗ್ಗೆ ಧ್ವನಿ ಎತ್ತಿ ಎಂದ ಶ್ರೀರಾಮ ಸೇನೆ

ಬೆಂಗಳೂರು: ಗೂಂಡಾ ಕಾಯ್ದೆ ಅಡಿಯಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ರಾಜ್ಯ ಸರ್ಕಾರದ ಮತ್ತು ಬಿಜೆಪಿ ನಾಯಕರ ವಿರುದ್ಧ...

‘ಹಿಂದೂಗಳೂ ಮುಸ್ಲಿಂ ಯುವತಿಯರನ್ನು ಲವ್ ಮಾಡಿ ಮತಾಂತರ ಮಾಡಬೇಕಾಗುತ್ತೆ’: ಪ್ರಚೋದನಕಾರಿ ಹೇಳಿಕೆ ನೀಡಿದ ಸ್ವಾಮೀಜಿ

ಬೆಂಗಳೂರು: ಮುಸ್ಲಿಮರಿಗಷ್ಟೆ ಗಂಡಸ್ತನ, ಮೀಸೆ ಇರುವುದಲ್ಲ. ಹಿಂದೂ ಹುಡುಗರಿಗೂ ಇದೆ. ಹಿಂದೂ ಹುಡುಗರು ಕೂಡ ಮುಸ್ಲಿಂ ಹುಡುಗಿಯರನ್ನ ಲವ್ ಮಾಡಿ ಮತಾಂತರ ಮಾಡಬೇಕಾಗುತ್ತದೆ ಎಂದು ಸಿದ್ದರೂಢ ಇಂಟರ್ನ್ಯಾಷನಲ್ ಗುರುಕುಲಮ್​ನ ಆರೂಢ ಭಾರತೀ ಸ್ವಾಮೀಜಿ...

ನನ್ನ ಜೀವನದಲ್ಲೇ ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆಶಿ ಅಜ್ಜಯ್ಯನ ಮಠದಲ್ಲಿ ಪ್ರಮಾಣ ಮಾಡಲಿ: ಸಿ.ಟಿ ರವಿ

ಚಿಕ್ಕಮಗಳೂರು: ನನ್ನ ಜೀವನದಲ್ಲೇ ಒಮ್ಮೆಯೂ ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ...

ಅಂತ್ಯಕ್ರಿಯೆಗೆ ಬರುವಂತೆ ಪ್ರಿಯತಮೆಗೆ ಆಹ್ವಾನಿಸಿ ಲೈವ್ ವಿಡಿಯೋ ಮಾಡುತ್ತಲೇ ಪ್ರಾಣ ಬಿಟ್ಟ ಪ್ರೇಮಿ!

ಬೆಂಗಳೂರು: ಪ್ರೇಮಿಯೊಬ್ಬ ವಿಡಿಯೋ ರೆಕಾರ್ಡ್ ಮಾಡಿ ತನ್ನ ಅಂತ್ಯಕ್ರಿಯೆಗೆ ಪ್ರಿಯತಮೆಗೆ ಆಹ್ವಾನ ನೀಡಿ ಲೈವ್​ನಲ್ಲೇ ಪ್ರಾಣಬಿಟ್ಟಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಿರಣ್(22) ಎಂಬ...

ನಾಗಾಸಾಧು ವೇಷದಲ್ಲಿ ಬಂದು ವ್ಯಕ್ತಿಯೊಬ್ಬರ ಕೈಯಲ್ಲಿನ ಉಂಗುರ ದೋಚಿ ಪರಾರಿ

ತುಮಕೂರು: ನಾಗಾಸಾಧುಗಳ ಸೋಗಿನಲ್ಲಿ ಬಂದು ಸಿನಿಮೀಯ ಸ್ಟೈಲಿನಲ್ಲಿ ಭಕ್ತರೊಬ್ಬರಿಗೆ ಮಂಕು ಬೂದಿ ಎರಚಿ ಚಿನ್ನದ ಉಂಗುರದೊಂದಿಗೆ ಪರಾರಿಯಾಗಿರುವ ಘಟನೆ ತುಮಕೂರು ನಗರದ ಎಂ.ಜಿ ರಸ್ತೆಯಲ್ಲಿ ನಡೆದಿದೆ. ನಕಲಿ ನಾಗಾ ಸಾಧುಗಳು ಭಕ್ತರೊಬ್ಬರಿಗೆ ಕೈಯಲ್ಲಿ ರುದ್ರಾಕ್ಷಿ...

76ನೇ ಸ್ವಾತಂತ್ರ್ಯೋತ್ಸವ : ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಭರ್ಜರಿ ಸಿದ್ಧತೆ, ಹಲವೆಡೆ ವಾಹನ ನಿಲುಗಡೆ ನಿಷಿದ್ಧ

ಬೆಂಗಳೂರು: ಆಗಸ್ಟ್​ 15ರಂದು 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಭರ್ಜರಿ ಸಿದ್ಧತೆಗಳು ಶುರುವಾಗಿವೆ. ಜೊತೆಗೆ ಭಾರಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಕೆಎಸ್​​ಆರ್​ಪಿ, ಸಿಎಆರ್, ಹೋಮ್​ಗಾರ್ಡ್, ಸಂಚಾರಿ ಪೊಲೀಸರು ಸೇರಿದಂತೆ...

ಸೊಂಟಕ್ಕೆ ಮಗು ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ: ಗಂಡ ಸತ್ತ ದಿನವೇ ಮಹಿಳೆ ಆತ್ಮಹತ್ಯೆ

ಬೆಂಗಳೂರು: ಮಹಿಳೆಯೊಬ್ಬರು ತನ್ನ 7 ವರ್ಷದ ಮಗುವಿನೊಂದಿಗೆ ಬನ್ನೇರುಘಟ್ಟ ಬಳಿಯ ಸಕಲವಾರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಬನ್ನೇರುಘಟ್ಟ ಬಳಿಯ ಇರುವ ಸಕಲವಾರ ಕೆರೆಗೆ ಮಗುವಿನೊಂದಿಗೆ ಮಹಿಳೆ ಹಾರಿದ್ದಾರೆ. ವಿಜಯಲಕ್ಷ್ಮೀ(35) ಹಾಗೂ...

ಚಿಕ್ಕಮಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ; ಮೂವರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್​ ಕೇಸ್

ಚಿಕ್ಕಮಗಳೂರು: ದಕ್ಷಿಣ ಕರ್ನಾಟಕದ ಸರ್ಕಾರಿ ಭೂಮಿ ಒತ್ತುವರಿಯಲ್ಲಿ ಚಿಕ್ಕಮಗಳೂರು ಜಿಲ್ಲೆ ಅಗ್ರಸ್ಥಾನದಲ್ಲಿದೆ ಎಂಬ ಅಂಶ ಇತ್ತೀಚಿಗೆ ಬಯಲಾಗಿತ್ತು. ಈ ಸಂಬಂಧ 15 ಜನ ತಹಸಿಲ್ದಾರ್​​ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈ ಮಧ್ಯೆಯೇ...
Join Whatsapp