ರಾಜ್ಯ

ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಮೃತ್ಯು

ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಶಾಹುನಗರದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮೃತರು ಮೂತಃ ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದವರಾಗಿದ್ದು, ಅಜ್ಜ ಈರಪ್ಪಾ ಗಂಗಪ್ಪಾ ಲಮಾಣಿ (50),...

ತಮಗೆ ಬಂದ ಪ್ರಶಸ್ತಿಯನ್ನು ಸಹೋದ್ಯೋಗಿಗೆ ನೀಡಿದ ಅಧಿಕಾರಿ; ವ್ಯಾಪಕ ಪ್ರಶಂಸೆ

ಮೈಸೂರು: ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಮಗೆ ಒಲಿದು ಬಂದ ಪ್ರಶಸ್ತಿಯನ್ನು ತಮ್ಮ ಸಹೋದ್ಯೋಗಿಗೆ ನೀಡಿ, ಪ್ರಶಸ್ತಿಯ ಮೌಲ್ಯ ಮತ್ತು ಮಹತ್ವವನ್ನು ಹೆಚ್ಚಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಅಧಿಕಾರಿಯ ನಡೆಗೆ ಪ್ರಶಂಸೆ ವ್ಯಕ್ತವಾಗಿದೆ. ಮೈಸೂರಿನಲ್ಲಿ ಈ...

ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ : ಇಬ್ಬರು ವಿದ್ಯಾರ್ಥಿಗಳ ಬಂಧನ

ಹುಬ್ಬಳ್ಳಿ: ಖಾಸಗಿ ಕಾಲೇಜುವೊಂದರ ವಿದ್ಯಾರ್ಥಿನಿಯ ಹೆಸರಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ತಿರುವು ಪಡೆದಿದ್ದು, ಮೂಲ ಆರೋಪಿಗಳಿಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಏಳು ದಿನದಲ್ಲಿ...

ಬಿಟ್‌ ಕಾಯಿನ್‌ ಹಗರಣ ಎಸ್‌ಐಟಿಗೆ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು: ‘ಬಿಟ್‌ ಕಾಯಿನ್‌ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ವಹಿಸಲಾಗಿದೆ. ಈ ಸಂಬಂಧದ ದಾಖಲೆಗಳನ್ನು ಶೀಘ್ರವೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ...

ಮಹಿಳಾ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಯ್ಕೆ

ಸುಳ್ಯ: ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ ಅವರ ಆದೇಶದನ್ವಯ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆ...

ಟೆಂಪೋ ಟಯರ್ ಅಡಿಗೆ ಸಿಲುಕಿ ಸೈಕಲ್‌ನಲ್ಲಿದ್ದ ಬಾಲಕ ಮೃತ್ಯು

ಮೈಸೂರು: ಇಲ್ಲಿನ ಅಭಿಷೇಕ್ ವೃತ್ತದಲ್ಲಿ ಭೀಕರ ಘಟನೆ ನಡೆದಿದೆ. ಟೆಂಪೋ ಟಯರ್ ಅಡಿಗೆ ಸಿಲುಕಿ ಸೈಕಲ್‌ನಲ್ಲಿದ್ದ ಬಾಲಕ ಮೃತಪಟ್ಟಿದ್ದು, ಅದೃಷ್ಟವಶಾತ್ ಮತ್ತೊಬ್ಬ ಬಾಲಕ ಬಚಾವ್ ಆಗಿದ್ದಾನೆ. ವೇಗವಾಗಿ ಸೈಕಲ್‌ನಲ್ಲಿ ಬಂದ ಮಕ್ಕಳು ನಿಯಂತ್ರಿಸಲಾಗದೆ ಚಕ್ರದಡಿಗೆ...

ಬಿ.ಕೆ. ಹರಿಪ್ರಸಾದ್‍ರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ನಾಯಕರಿಂದಲೇ ಸಂಚು: ಪ್ರಣವಾನಂದ ಸ್ವಾಮೀಜಿ ಆರೋಪ

ಕೊಪ್ಪಳ: ಬಿ.ಕೆ ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್‍ನ ಕೆಲವು ನಾಯಕರು ಹುನ್ನಾರ ನಡೆಸಿದ್ದಾರೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಎಲ್ ಜಾಲಪ್ಪ, ದಿ.ಬಂಗಾರಪ್ಪ ಅವರ...

ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ

►ಕುಖ್ಯಾತ ಕ್ರಿಮಿನಲ್‌ಗೆ ಒಂದು ವರ್ಷ ಜೈಲೇ ಗತಿ ಬೆಂಗಳೂರು : ಗೋ ರಕ್ಷಣೆ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಡಿಸಿ ಮಂಡ್ಯದ ಇದ್ರೀಸ್ ಪಾಷಾ ಎಂಬವರನ್ನು ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿರುವ ಕುಖ್ಯಾತ ಕ್ರಿಮಿನಲ್ ಪುನೀತ್...
Join Whatsapp