ರಾಜ್ಯ

ಬಿಬಿಎಂಪಿ ಆವರಣದಲ್ಲಿ ಅಗ್ನಿ ದುರಂತದ ತನಿಖೆಗೆ ಸೂಚನೆ: ಸಿದ್ದರಾಮಯ್ಯ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿನ ಕಟ್ಟದಲ್ಲಿ ನಡೆದ ಅಗ್ನಿ ಅವಘಡ ಪ್ರಕರಣ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು....

ಅಂಗನವಾಡಿಗಳಲ್ಲಿ ಇನ್ನು ಮುಂದೆ ಪಾಮೊಲಿನ್‌ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದ 69,899 ಅಂಗನವಾಡಿಗಳಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೂರೈಸುವ ಪೌಷ್ಠಿಕ ಆಹಾರ ತಯಾರಿಕೆಗೆ ಇನ್ನು ಮುಂದೆ ಪಾಮೊಲಿನ್‌ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.  ಈ...

ಸಿದ್ದರಾಮಯ್ಯ ತಿಥಿ ಕಾರ್ಡ್ ಪೋಸ್ಟ್: ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿಥಿ ಕಾರ್ಡ್ ರಚಿಸಿ ಹಿಂದೂ ಸಾಮ್ರಾಜ್ಯ ಮೂಡಿಗೆರೆ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಸಿದ್ದರಾಮಯ್ಯ ಅವರ ಅಭಿಮಾನಿಗಳು ನೀಡಿದ...

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅವಘಡ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ಮತ್ತು ಪ್ರಯೋಗಾಲಯ ವಿಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 8ರಿಂದ 10 ಸಿಬ್ಬಂದಿ ಗಾಯಗೊಂಡಿದ್ದಾರೆ. ದುರಂತ ನಡೆದು ಅರ್ಧ ಗಂಟೆಯಾದರೂ ಅಲ್ಲಿಗೆ ಅಗ್ನಿಶಾಮಕ...

ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ತಾಯಿ

ಬೆಳಗಾವಿ: ನನ್ನ ಮಗನ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾಗಿ ನಡೆದಿಲ್ಲ. ಹಾಗಾಗಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದಾರೆ ಎಂದು ಗುತ್ತಿಗೆದಾರ ಸಂತೋಷ ಪಾಟೀಲ ಅವರ...

ರಾಜ್ಯಸಭೆಯಿಂದ ಸಂಸದ ರಾಘವ್ ಚಡ್ಡಾ ಅಮಾನತು

ನವದೆಹಲಿ: ನಕಲಿ ಸಹಿ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅನಿರ್ದಿಷ್ಟಾವಧಿಗೆ ಅಮಾನತು ಮಾಡಿದ್ದಾರೆ. ರಾಘವ್ ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ...

ಬಿಜೆಪಿಯವರು ಹತಾಶರಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿಯವರು ಹತಾಶರಾಗಿ ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರ್ ಅಶೋಕ್ ಅವರ ಬಿನ್ ಲಾಡೆನ್ ಸರ್ಕಾರ ಎಂಬ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,...

ರಾಜ್ಯಾದ್ಯಂತ “ಪೆಹಲಾ ಓಟ್”‌ ಅಭಿಯಾನಕ್ಕೆ ಸಚಿವ ಕೃಷ್ಣ ಭೈರೇಗೌಡ ಚಾಲನೆ

ಬೆಂಗಳೂರು; ಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಜ್ಯಾದ್ಯಂತ “ಪೆಹಲಾ ಓಟ್‌” ಅಭಿಯಾನಕ್ಕೆ ಹಿರಿಯ ಕಾಂಗ್ರೆಸ್‌ ಮುಖಂಡ ಹಾಗೂ ಕಂದಾಯ ಸಚಿವ...
Join Whatsapp