ರಾಜ್ಯ

ಯಾವ ಸಚಿವರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ: ಸರ್ಕಾರಕ್ಕೆ ಕ್ಲೀನ್ ಚೀಟ್ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ಬೆಂಗಳೂರು: ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ. ಯಾರೋ ಮೂರನೇ ವ್ಯಕ್ತಿ ಆರೋಪ ಮಾಡಿರಬಹುದು. ಕೆಲವೊಂದಿಷ್ಟು ಹಣ ಬಿಡುಗಡೆ ಕೂಡ ಆಗಿದೆ. ಏಳು ತಿಂಗಳ ಕಾಮಗಾರಿಯ ಬಾಕಿ ಹಣ ಬರಬೇಕು....

15% ಕಮಿಷನ್ ಆರೋಪ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ: ಡಿ.ಕೆ ಶಿವಕುಮಾರ್

ಬೆಂಗಳೂರು: ನಾನು 15% ಕಮೀಷನ್ ಕೇಳಿದ್ದೇನೆ ಅಂತ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ, ಅಶೋಕ್ ಅವರ ಅವಧಿಯಲ್ಲಿ ಯಾಕೆ...

‘ಜೈಲರ್’ ಚಿತ್ರದ ಮೂಲಕ ಪರಭಾಷಿಗರಿಗೂ ಹತ್ತಿರವಾದ ಶಿವರಾಜ್ ಕುಮಾರ್: ಶಿವಣ್ಣ ಖದರ್’ಗೆ ಭರಪೂರ ಮೆಚ್ಚುಗೆ

ನವದೆಹಲಿ: ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಅವರು ಮಂಡ್ಯದ ಡಾನ್ ಆಗಿ ಮಿಂಚಿದ್ದಾರೆ. ಅವರ ಸ್ಕ್ರೀನ್ ಪ್ರೆಸೆನ್ಸ್ ಬಗ್ಗೆ ಭರಪೂರ ಮೆಚ್ಚುಗೆ ಸಿಗುತ್ತಿದೆ....

ಪ್ರತ್ಯೇಕ ಘಟನೆ: ಹೃದಯಾಘಾತದಿಂದ ಕಾನ್ಸ್’ಟೇಬಲ್, ಉಪನ್ಯಾಸಕ ಮೃತ್ಯು

ರಾಯಚೂರು: ಆರೋಗ್ಯವಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಬಸನಗೌಡ(34) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾಗಿದ್ದ ಬಸನಗೌಡ, ಯಾವುದೇ...

ಅಂಗನವಾಡಿ ಮೇಲ್ಛಾವಣಿ ಕುಸಿದು ಮೂವರು ಮಕ್ಕಳಿಗೆ ಗಾಯ

ಯಾದಗಿರಿ: ಅಂಗನವಾಡಿ ಮೇಲ್ಛಾವಣಿ ಪ್ಲಾಸ್ಟರ್​ ಕುಸಿತವಾಗಿ ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಹಾಪುರ‌ ಪೊಲೀಸ್ ಠಾಣಾ ವ್ಯಾಪ್ತಿಯ ಮರಕಲ್ ಗ್ರಾಮದಲ್ಲಿ ನಡೆದಿದೆ. 10 ತಿಂಗಳ ಮಗು ಕೀರ್ತಿ ಸೇರಿದಂತೆ ಮೂವರು ಮಕ್ಕಳಿಗೆ ಗಾಯವಾಗಿದೆ....

ರಾಜ್ಯ ಗುತ್ತಿಗೆದಾರರ ಸಂಘದಿಂದ ಇಂದು ಸುದ್ದಿಗೋಷ್ಠಿ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘ ಸಚಿವರ ವಿರುದ್ಧ ಕಮಿಷನ್​​ ಆರೋಪ ಮಾಡಿದೆ. ಇದರ ಮಧ್ಯೆ ರಾಜ್ಯ ಗುತ್ತಿಗೆದಾರರ ಸಂಘವೂ ಇಂದು (ಆಗಸ್ಟ್ 11) ಮಹತ್ವದ ಸುದ್ದಿಗೋಷ್ಠಿ ಕರೆದಿದೆ.  ಇಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ...

ಬಿಬಿಎಂಪಿ ಗುತ್ತಿಗೆದಾರರಿಂದ ದೂರು: ರಾಜ್ಯಪಾಲರನ್ನು ಭೇಟಿಯಾದ ಬಿಬಿಎಂಪಿ ಮುಖ್ಯ ಆಯುಕ್ತ

ಬೆಂಗಳೂರು: ಕಾಮಗಾರಿ ಬಿಲ್ ಪಾವತಿ ವಿಳಂಬ ವಿಚಾರವಾಗಿ ಬಿಬಿಎಂಪಿ ಗುತ್ತಿಗೆದಾರರು ನೀಡಿದ ದೂರಿನ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಆಯುಕ್ತ ತುಷಾರ್ ಗಿರಿನಾಥ್ ಬಾಕಿ ಇರುವ ಬಿಲ್​ಗಳ ಮಾಹಿತಿ...

ಶಿವಮೊಗ್ಗ: ಚಿರತೆ ದಾಳಿಗೆ ಮಹಿಳೆ ಬಲಿ; ಅರಣ್ಯಾಧಿಕಾರಿಗಳ ವಿರುದ್ದ ಕುಟುಂಬಸ್ಥರ ಆಕ್ರೋಶ

ಶಿವಮೊಗ್ಗ: ತಾಲೂಕಿನ ಬಿಕ್ಕೋನ ಹಳ್ಳಿಯ ಯಶೋದಮ್ಮ ಎಂಬ 45 ವರ್ಷದ ಮಹಿಳೆ ಹೊಲದಲ್ಲಿ ಕಳೆ ತೆಗೆಯುವಾಗ ಚಿರತೆಯೊಂದು ದಾಳಿ ನಡೆಸಿದೆ. ಪರಿಣಾಮ ಚಿರತೆಯ ದಾಳಿಗೆ ಯಶೋದಮ್ಮ ಬಲಿಯಾಗಿದ್ದಾರೆ. ಮೊದಲ ಬಾರಿಗೆ ತಾಲೂಕಿನಲ್ಲಿ ಚಿರತೆಯ ದಾಳಿಗೆ...
Join Whatsapp