ರಾಜ್ಯ

ಚೆಲುವರಾಯಸ್ವಾಮಿ ವಿರುದ್ಧ ಪತ್ರ ಪ್ರಕರಣ | ತರಾತುರಿ ಸಿಐಡಿ ತನಿಖೆಯ ಬದಲು ನ್ಯಾಯಾಂಗ ತನಿಖೆ ಆಗಬೇಕು : ಮು.ಚಂದ್ರು

ಬೆಂಗಳೂರು: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ತರಾತುರಿ ಸಿಐಡಿ ತನಿಖೆಯ ಬದಲು ನ್ಯಾಯಾಂಗ ತನಿಖೆ ಆಗಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ  ಚಂದ್ರು  ಆಗ್ರಹಿಸಿದ್ದಾರೆ. ಈ...

ನಾಳೆ ದ.ಕ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.11ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ವಿಮಾನದ ಮೂಲಕ ಅವರು...

ಸೂಚನಾ ಫಲಕವಿಲ್ಲದೇ ರಸ್ತೆ ಕಾಮಗಾರಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ KSRTC ಬಸ್

ಮಂಡ್ಯ: ಕೆಎಸ್ಆರ್ಟಿಸಿ ಬಸ್ಸೊಂದು ಇಲ್ಲಿನ ಹೆದ್ದಾರಿ ಬದಿಯಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಅಗೆದಿದ್ದ ಗುಂಡಿಗೆ ಉರುಳಿರುವ ಘಟನೆ ಮಂಡ್ಯದ ಮಾರೇಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಅದೃಷ್ಟವಶಾತ್ ಚಾಲಕ ಮತ್ತು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ....

ಪುತ್ತೂರು | ನಾಳೆ ಗೃಹ ಜ್ಯೋತಿ ಯೋಜನೆಗೆ ಚಾಲನೆ

ಮಂಗಳೂರು : ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿರುವ ಗೃಹಜ್ಯೋತಿ ಯೋಜನೆಗೆ ಆ.11ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪುತ್ತೂರಿನ ಪುರಭವನದಲ್ಲಿ ಚಾಲನೆ ನೀಡಲಾಗುತ್ತಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ...

‘ಅನ್ಯಾಯದ ವಿರುದ್ದ ಒಂದಾಗಿ ಸೆಟೆದುನಿಲ್ಲಿರಿ’: ಆ. 15ರಂದು ರಾಷ್ಟ್ರೀಯ ಅಭಿಯಾನದ ಸಮಾರೋಪ ಕಾರ್ಯಕ್ರಮ; WIM

ಬೆಂಗಳೂರು: ವಿಶ್ವದ ಅತ್ಯಂತ ದೊಡ್ಡ ಮಾನವ ಸಂಪನ್ಮೂಲವನ್ನು ಹೊಂದಿರುವ ಭಾರತದಲ್ಲಿ ಅದರ ಅರ್ಧ ಭಾಗವಾಗಿರುವ ಮಹಿಳೆಯರು ತೀರಾ ಕಡೆಗಣಿಸಲ್ಪಡುತ್ತಿದ್ದಾಳೆ. ಮಹಿಳಾ ದೌರ್ಜನ್ಯದಲ್ಲೂ ರಾಜಕೀಯ- ಧಾರ್ಮಿಕ- ಕೋಮು ಹಿತಾಸಕ್ತಿಯೇ ಮುಖ್ಯವೆನಿಸುತ್ತದೆ. ದೌರ್ಜನ್ಯ ಕ್ಕೊಳಗಾಗುವ ಮಹಿಳೆಯರ...

ಕಾರವಾರ ನೌಕಾನೆಲೆಯಲ್ಲಿ ಬೋಟ್ ಇಂಜಿನ್’ಗೆ ಬೆಂಕಿ

ಕಾರವಾರ: ಬೋಟ್ ನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾದ ಘಟನೆ ಕಾರವಾರದ ಕದಂಬ ನೌಕಾನೆಲೆಯಲ್ಲಿ ನಡೆದಿದೆ. ಕಾರವಾರದ ನೌಕಾನೆಲೆಯಲ್ಲಿ ಹಡಗುಗಳನ್ನು ಡಾಕ್ ಯಾರ್ಡ್ ಗೆ ಎಳೆದು ತರುವ ತೇಜ್ ಹೆಸರಿನ...

ಕರಾಟೆ ಚಾಂಪಿಯನ್ಶಿಪ್: ರಾಹೀಲ್ ಅಬ್ಬಾಸ್’ಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

ಬೆಂಗಳೂರು: ಆಗಸ್ಟ್ 7 ರಂದು ಬೆಂಗಳೂರು ನಲ್ಲಿ ನಡೆದ  ರಾಷ್ಟ್ರ ಮಟ್ಟದ ಶೋಟೋಖನ್ ಇಂಡಿಪೆಂಡೆನ್ಸ್ ಕಪ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಬೆಂಗಳೂರು ನ ಅಸಿಸ್ಸಿ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ ರಾಹೀಲ್...

ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಪುತ್ರ ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಯ್ಯ ಎಂಬುವವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌತಮ (29) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಚಂದ್ರಾಲೇಔಟ್ ಪೊಲೀಸರು,...
Join Whatsapp