ರಾಜ್ಯ

ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಅಪ್ಲೋಡ್ ಪ್ರಕರಣ : ಆರೋಪಿ ರಜನಿಕಾಂತ್ ಬಂಧನ

ಹುಬ್ಬಳ್ಳಿ: ಇನ್‍ಸ್ಟಾಗ್ರಾಮ್‍ನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಅಪ್ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹುಬ್ಬಳ್ಳಿ ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ರೂವಾರಿ ಅದೇ ಕಾಲೇಜಿನ  ಹಳೇ ವಿದ್ಯಾರ್ಥಿ ಎಂಬ ವಿಚಾರ ತಿಳಿದು ಬಂದಿದೆ. ಬಂಧಿತ...

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು

ಬೆಂಗಳೂರು: ಕ್ವಿಟ್ ಇಂಡಿಯಾ ಚಳವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಬುಧವಾರ ಬೆಂಗಳೂರಿನಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಸ್ವಾತಂತ್ರ್ಯ...

ಈಡಿಗ ಪದ್ಧತಿಯಂತೆ ನೆರವೇರಿದ ಸ್ಪಂದನಾ ಅಂತ್ಯಸಂಸ್ಕಾರ

ಬೆಂಗಳೂರು: ಸ್ಯಾಂಡಲ್‌ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆ ಇಂದು (ಆಗಸ್ಟ್ 9) ಹರಿಶ್ಚಂದ್ರ ಘಾಟ್‌ ನಲ್ಲಿ ನೆರವೇರಿತು. ಈಡಿಗ ಪದ್ಧತಿಯಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ಮಾಡಲಾಯಿತು. ಆಗಸ್ಟ್ 6ರಂದು ಸ್ಪಂದನಾ...

ಆದಿವಾಸಿಗಳ ಘನತೆಯ ಬದುಕಿಗೆ ಸರ್ಕಾರಗಳು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ ಕಾಲಮಿತಿಯೊಳಗೆ ಜಾರಿಗೊಳಿಸಬೇಕು: ಅಬ್ದುಲ್ ಮಜೀದ್

ಕುಶಾಲನಗರ: ವಿಶ್ವ ಆದಿವಾಸಿಗಳ ಅಂತರಾಷ್ಟ್ರೀಯ ದಿನವನ್ನು, ಸೋಶಿಯಲ್ ಡೆಮಾಕ್ರಟಿಕ್  ಪಾರ್ಟಿ ಆಫ್ ಇಂಡಿಯಾ "ವಿಶ್ವ ಆದಿವಾಸಿ  ಸ್ವಾಭಿಮಾನ ದಿನ” ಎಂಬ ಹೆಸರಿನಲ್ಲಿ ದೇಶದ ವಿವಿಧ ಭಾಗಗಳಲ್ಲಿ ಆದಿವಾಸಿಗಳ ಪರಂಪರೆ, ಅವರ ಹಕ್ಕುಗಳು,ಅವರ ಪ್ರಸ್ತುತ...

ಹುಬ್ಬಳ್ಳಿ ಧಾರವಾಡದ ಮೊದಲ ಮಹಿಳಾ ಪೊಲೀಸ್ ಆಯುಕ್ತರಾಗಿ ರೇಣುಕಾ ಕೆ ಸುಕುಮಾರ್ ನೇಮಕ

ಧಾರವಾಡ: ಹುಬ್ಬಳ್ಳಿ ಧಾರವಾಡದ ಮೊದಲ ಮಹಿಳಾ ಪೊಲೀಸ್ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ರೇಣುಕಾ ಕೆ ಸುಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ರೇಣುಕಾ ಅವರು ಈ ಹಿಂದೆ ಕಮಿಷನರೇಟ್ ನಲ್ಲಿ ಉಪ ಪೊಲೀಸ್ ಆಯುಕ್ತರಾಗಿ...

SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

ಚಾಮರಾಜನಗರ: ಎಸ್ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ ನಡೆದಿದೆ. ವಿದ್ಯಾರ್ಥಿನಿ ಫಿಲಿಶ್(15) ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈಕೆ ಸಿಎಂಎಸ್ ಅನಾಥಾಲಯದಲ್ಲಿ...

ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ, ಉದ್ಯಮಿ ಬರ್ಬರ ಹತ್ಯೆ

ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ ಗ್ರಾನೈಟ್ ಉದ್ಯಮಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಕೃಷ್ಣೇಗೌಡ(53) ಅವರನ್ನು ಗ್ರಾನೈಟ್ ಫ್ಯಾಕ್ಟರಿ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೃಷ್ಣೇಗೌಡನನ್ನು...

ಸ್ಪಂದನಾ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೃದಯಾಘಾತದಿಂದ ಮೃತಪಟ್ಟಿರುವ ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ಮಲ್ಲೇಶ್ವರದ ಅವರ ತವರು ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಸ್ಪಂದನಾರ ಅಂತಿಮ ದರ್ಶನವನ್ನು ಪಡೆದಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬದುಕಿ...
Join Whatsapp