ರಾಜ್ಯ

ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆ

ಮಹಾತ್ಮ ಗಾಂಧಿ ಅವರು ಬ್ರಿಟೀಷರನ್ನ ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟಕ್ಕೆ 81 ವರ್ಷ ಆಗಿದೆ. ಈಗ ಮತ್ತೆ 8 ದಶಕಗಳ ನಂತರ "ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟ" ಮತ್ತೆ ಆರಂಭವಾಗಿದೆ....

ಸೌಜನ್ಯ ಸಾವಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳಕ್ಕೆ ಹೋಗಲ್ಲ ಎಂದ ನಟ ವಿನೋದ್ ಪ್ರಭಾಕರ್

ಬೆಂಗಳೂರು: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದು ದಶಕಗಳೇ ಉರುಳಿದರೂ ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಕುಟುಂಬಸ್ಥರು ಸತತ ಹೋರಾಟ ನಡೆಸುತ್ತಿದ್ದಾರೆ. ಸ್ಯಾಂಡಲ್ ವುಡ್ ನಟ-ನಟಿಯರು ಕೂಡ ಸೌಜನ್ಯ ಕುಟುಂಬಕ್ಕೆ...

136 ಸ್ಥಾನ ಬರುತ್ತೆ ಎಂದಿದ್ದಕ್ಕೆ ನನ್ನನ್ನು ಮೆಂಟಲ್ ಎಂದು ಲೇವಡಿ ಮಾಡಿದ್ದರು: ಡಿಕೆ ಶಿವಕುಮಾರ್

►ಕ್ವಿಟ್ ಇಂಡಿಯಾ ಚಳುವಳಿ ಮಾದರಿಯೇ ಈಗ ಅಗತ್ಯವಿದೆ ಬೆಂಗಳೂರು: ಸರ್ಕಾರ ಬರುವ ಸಂದರ್ಭದಲ್ಲಿ 136 ಸ್ಥಾನ ಬರುತ್ತದೆ ಎಂದಿದ್ದೆ. ಆಗ ನನ್ನನ್ನು ಬಹಳಷ್ಟು ಜನ ಮೆಂಟಲ್ ಆಗಿದ್ದಾನೆ ಎಂದು ಲೇವಡಿ ಮಾಡಿದ್ದರು ಎಂದು ಡಿಸಿಎಂ...

ಸೌಜನ್ಯ ಕೇಸ್ | ಅನುಮಾನವಿದ್ದರೇ ಧರ್ಮಾಧಿಕಾರಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ: ಪ್ರಕಾಶ್ ರೈ

ಶಿವಮೊಗ್ಗ : ಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ. ಶಿವಮೊಗ್ಗ ನಗರದಲ್ಲಿ ಪತ್ರಕರ್ತರೊಂದಿಗೆ ಸಂವಾದದಲ್ಲಿ ಮಾತನಾಡಿದ ಅವರು, ಧರ್ಮದ ಸೋಗಿನವರು ತಪ್ಪು ಮಾಡಿದರೆ...

ಕೋರ್ಟ್ ತೀರ್ಪು ಫೋರ್ಜರಿ: ಸ್ವಾಮಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಡಿಸಿ ಆದೇಶ

ಬೀದರ್: ಕೋರ್ಟ್ ತೀರ್ಪು ಫೋರ್ಜರಿ ಮಾಡಿದ್ದ ಹುಮ್ನಾಬಾದ್ ತಾಲೂಕಿನ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭೂವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ (ಕೆಎಟಿ ) ತೀರ್ಪನ್ನು...

ಮಲ್ಲೇಶ್ವರಂ ನಿವಾಸದಲ್ಲಿ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅಂತಿಮ ದರ್ಶನ

ಬೆಂಗಳೂರು: ಕಳೆದರಡು ದಿನದ ಹಿಂದೆ ಥಾಯ್ಲೆಂಡ್‌ ನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಸ್ಯಾಂಡಲ್ ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಮಂಗಳವಾರ ತಡರಾತ್ರಿ ಬೆಂಗಳೂರಿಗೆ ತರಲಾಗಿದೆ. ಸ್ಪಂದನಾ ತವರು ಮನೆಯಾದ ಬಿ.ಕೆ...

ನಾನು ವಿಪಕ್ಷಗಳ ಮಿತ್ರ: ಸ್ಪೀಕರ್‌ ಯು.ಟಿ. ಖಾದರ್‌

ಬೆಂಗಳೂರು: ನಾನು ವಿಪಕ್ಷಗಳ ಮಿತ್ರ. ಹಾಗಿದ್ದರೂ ನನ್ನ ಮೇಲೆ ವಿಪಕ್ಷಗಳಿಗೆ ಅನುಮಾನ ಹೆಚ್ಚಿರುತ್ತದೆ. ನಾನು ವಿಪಕ್ಷಗಳು ಚರ್ಚೆಯಲ್ಲಿ ಪಾಲ್ಗೊಳ್ಳಲು ಹೆಚ್ಚಿನ ಅವಕಾಶ ನೀಡುತ್ತೇನೆ. ಏಕೆಂದರೆ ವಿಪಕ್ಷಗಳು ಸಕ್ರಿಯವಾಗಿ ಪಾಲ್ಗೊಂಡರೆ ಸರಕಾರದ ಆಡಳಿತ ಉತ್ತಮಗೊಳ್ಳುತ್ತದೆ....

ಚಿತ್ರದುರ್ಗ: ಕಲುಷಿತ ನೀರಿನಲ್ಲಿ ವಿಬ್ರಿಯೊ ಕಾಲರಾ ಬ್ಯಾಕ್ಟೀರಿಯಾ ಪತ್ತೆ

ಚಿತ್ರದುರ್ಗ: ಕವಾಡಿಗರಹಟ್ಟಿ ಕಲುಷಿತ ನೀರಿನ ದುರಂತಕ್ಕೆ ಸಂಬಂಧಿಸಿದಂತೆ ಬೆಂಗಳೂರು ವೈದ್ಯಕೀಯ ಕಾಲೇಜು ಪ್ರಯೋಗಾಲಯದ ವರದಿ ಮಂಗಳವಾರ ಲಭ್ಯವಾಗಿದ್ದು, ಕಲುಷಿತ ನೀರಿನಲ್ಲಿ ವಿಬ್ರಿಯೊ ಕಾಲರಾ ಬ್ಯಾಕ್ಟೀರಿಯಾ ಪತ್ತೆ ಯಾಗಿರುವುದನ್ನು ಖಚಿತಪಡಿಸಿದೆ. ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದ ಮೂವರ ಭೇದಿಯ...
Join Whatsapp