ರಾಜ್ಯ

ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಚಿಕ್ಕಬಳ್ಳಾಪುರ: ಸಿನಿಮೀಯ ಶೈಲಿಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವುಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ. ಇದೀಗ ಆತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಅಪ್ರೋಜ್...

ಪ್ರಕಾಶ್ ರಾಜ್‌ ಸಂವಾದದ ಬಳಿಕ‌ ಗೋಮೂತ್ರ ಹಾಕಿ ಕಾಲೇಜಿನ ಕೊಠಡಿ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯ ಸರ್.ಎಂ.ವಿಶ್ವೇಶ್ವರಯ್ಯ ಕಲಾ-ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ಬೆಳಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್‌ ಅವರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂವಾದದ ನಂತರ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಸಂವಾದ ನಡೆದ ಕಾಲೇಜಿನ...

ಬೆಂಗಳೂರು ವಿಮಾನ ನಿಲ್ದಾಣ ತಲುಪಿದ ಸ್ಪಂದನಾ ಮೃತದೇಹ; ಅಂತಿಮ ದರ್ಶನಕ್ಕೆ ಸಿದ್ಧತೆ

ಬೆಂಗಳೂರು: ನಿನ್ನೆ ಹೃದಯಾಘಾತದಿಂದ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅವರು ನಿಧನರಾಗಿದ್ದಾರೆ. ಇಂದು ಸಂಜೆ ಥೈಲ್ಯಾಂಡ್ನಿಂದ ವಿಮಾನದಲ್ಲಿ ಮೃತದೇಹ ರವಾನೆಯಾಗಿದ್ದು, ಇದೀಗ ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ ತಲುಪಿದೆ. ನಾಳೆ...

ಡಿಕೆ ಶಿವಕುಮಾರ್ ವಿರುದ್ಧ 15 ಪರ್ಸೆಂಟ್ ಕಮಿಷನ್ ಆರೋಪ: ಬಿಬಿಎಂಪಿ ಗುತ್ತಿಗೆದಾರರ ಸಂಘದಿಂದ ಟ್ವೀಟ್

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿ ಅಧಿಕಾರಿಕ್ಕೆ ಬಂದ ಕಾಂಗ್ರೆಸ್ ವಿರುದ್ಧವೇ ಇದೀಗ ಕಮಿಷನ್ ಆರೋಪಗಳು ಕೇಳಿಬರುತ್ತಿವೆ. ಸಚಿವರ ನಂತರ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ 10-15 ಪರ್ಸೆಂಟ್...

ಯಾರೇ ಸರ್ಕಾರ ಮಾಡಿದರೂ ತನ್ನ ಮನೆಬಾಗಿಲಿಗೆ ಬರಬೇಕೆಂಬ ಆಸೆ ನೆರವೇರಲಿಲ್ಲವೆಂದು ಹೆಚ್​ಡಿಕೆಗೆ ಬೇಸರ: ಸಚಿವ ಎಂ.ಸಿ.ಸುಧಾಕರ್

ಬೆಂಗಳೂರು: ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ವಿಚಾರವಾಗಿ ವಾಗ್ದಾಳಿ ನಡೆಸಿದ ಸಚಿವ ಎಂ.ಸಿ.ಸುಧಾಕರ್, ಯಾರೇ ಸರ್ಕಾರ ಮಾಡಿದರೂ ತನ್ನ ಮನೆಬಾಗಿಲಿಗೆ ಬರಬೇಕೆಂಬ ಆಸೆ ನೆರವೇರಲಿಲ್ಲವೆಂದು ಹೆಚ್​ಡಿಕೆ ಬೇಸರದಲ್ಲಿದ್ದಾರೆ ಎಂದು ಹೇಳಿದ್ದಾರೆ. ಹೆಚ್​​.ಡಿ.ಕುಮಾರಸ್ವಾಮಿ...

10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು: ಹತ್ತು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೊಹಮ್ಮದ್ ಮೊಹ್ಸಿನ್ ಅವರನ್ನು ಕಾರ್ಮಿಕ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ, ಟಿಹೆಚ್​ಎಂ ಕುಮಾರ್ ಅವರನ್ನು ಕೆಎಸ್​ಎಸ್​ಐಡಿಸಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ, ಆರ್.ಸ್ನೇಹಲ್ ಅವರನ್ನು ಬೆಂಗಳೂರು...

ಸೋಲಿನ ಆಘಾತದಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ: ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಮಾಜಿ ಸಿ.ಎಂ. ಹೆಚ್​.ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು, ಭಾಷೆ ಗಮನಿಸಿದರೆ ಸೋಲಿನ ಆಘಾತದಿಂದ ಮಾನಸಿಕ ಸ್ಥಿಮಿತ...

ವಿಳಂಬ ಧೋರಣೆ ಬಿಟ್ಟು ಕೆಲಸ ಮಾಡಿ: ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಪ್ರಿಯಾಂಕ್‌ ಖರ್ಗೆ ಸೂಚನೆ

ಬೆಂಗಳೂರು: ಮಹಾತ್ಮಗಾಂಧಿ ರಾಷ್ಡ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಆಯಾ ಜಿಲ್ಲೆಗಳಲ್ಲಿ ಅವಶ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ವಿಳಂಬವಿಲ್ಲದೆ ಕಾರ್ಯಗತಗೊಳಿಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವರಾದ ಪ್ರಿಯಾಂಕ್‌...
Join Whatsapp