ರಾಜ್ಯ

ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ  ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು   ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ...

ಬೆಂಗಳೂರಿನಲ್ಲಿ ಯಾರೂ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ; 50,000 ರೂ ದಂಡ ವಿಧಿಸುತ್ತೇವೆ: ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಯಾರೂ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನಗರದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, " ಸಾರ್ವಜನಿಕ ಸ್ಥಳಗಳಲ್ಲಿ ಇನ್ನು ಮುಂದೆ ಯಾರೂ...

ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ. ಯೋಜನೆ: ಈಶ್ವರ ಖಂಡ್ರೆ

ಬೆಂಗಳೂರು: ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ...

ಕ್ರಾಂತಿಕಾರಿ ಕವಿ, ಗಾಯಕ ಗದ್ದರ್ ಅವರ ಹಾಡುಗಳು ಶೋಷಿತರ ನೋವು ಮತ್ತು ಪ್ರತಿರೋಧದ ಹೋರಾಟಗಳಿಗೆ ಪ್ರೇರಣ ಶಕ್ತಿಯಾಗಿದ್ದವು: ಅಬ್ದುಲ್ ಮಜೀದ್

ಬೆಂಗಳೂರು: ದಲಿತ ಕುಟುಂಬದಲ್ಲಿ ಜನಿಸಿದ ವಿಠಲ್ ರಾವ್ ಗದ್ದರ್ ಅವರಿಗೆ ಶೋಷಣೆ ಮತ್ತು ಶೋಷಣೆಗೆ ಒಳಗಾದವರ ನೋವುಗಳ ಸ್ವ ಅನುಭವ ಇತ್ತು. ಅವರ ಕ್ರಾಂತಿಕಾರಿ ಹಾಡುಗಳು ಶೋಷಿತರ ನೋವು ಮತ್ತು ಹೋರಾಟಗಳಿಗೆ ಪ್ರೇರಣಶಕ್ತಿಗಳಾಗಿದ್ದವು....

ಕಾಲೇಜು ಆಹಾರ ಮೇಳದಲ್ಲಿ ಮಾಂಸಹಾರ ತಂದಿದ್ದ ವಿದ್ಯಾರ್ಥಿನಿಯರಿಗೆ ಸ್ಪರ್ಧಿಸಲು ಅವಕಾಶ ನಿರಾಕರಣೆ

ಸಾಗರ: ಕಾಲೇಜಿನ ಆಹಾರಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಭಾಗವಹಿಸಲು ಅವಕಾಶ ನೀಡದಿರುವುದು ವಾಗ್ವಾದಕ್ಕೆ ಕಾರಣವಾಗಿದೆ. ಸಾಗರದ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು...

ಸುಳ್ಯ: ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಸುಳ್ಯ: ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಮುರುಳ್ಯ ಗ್ರಾಮದ...

ಲೋಕಸಭೆಗೆ ಪ್ರಜ್ವಲ್ ರೇವಣ್ಣ ಸ್ಪರ್ಧೆ: ದೇವೇಗೌಡರ ತೀರ್ಮಾನವೇ ಅಂತಿಮ ಎಂದ ಹೆಚ್. ಡಿ ರೇವಣ್ಣ

ಹಾಸನ: ಲೋಕಸಭೆಗೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತೆಗೆದುಕೊಂಡ ತೀರ್ಮಾನವೇ ಅಂತಿಮ. ಈ ಬಗ್ಗೆ ಪಕ್ಷ ಯಾವ ತೀರ್ಮಾನ ಮಾಡುತ್ತೆ ಅದಕ್ಕೆ ಬದ್ಧ ಎಂದು ಮಾಜಿ...

SDPI ಅಂಗರಗುಂಡಿ ವಲಯ ನೂತನ ಅಧ್ಯಕ್ಷರಾಗಿ ಮನ್ಸೂರ್, ಕಾರ್ಯದರ್ಶಿಯಾಗಿ ಮಹ್ಸೂಕ್ ಆಯ್ಕೆ

ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಂಗರಗುಂಡಿ ವಲಯ ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಅಡ್ಕಾ ಕಮ್ಯುನಿಟಿ ಹಾಲ್ ನಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿ ಮಂಗಳೂರು ಉತ್ತರ ವಿಧಾನ ಸಭಾ...
Join Whatsapp