ರಾಜ್ಯ

ಪತ್ರದ ಹಿಂದಿರುವುದು ಫೇಕ್ ಫ್ಯಾಕ್ಟರಿಯೋ, ಪೆನ್ ಡ್ರೈವ್ ಶೂರರೋ: ಕಾಂಗ್ರೆಸ್

ಬೆಂಗಳೂರು: ‘ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಪತ್ರ ಬರೆದಿರುವವರ ವಿರುದ್ಧ ಶೀಘ್ರ ಕ್ರಮವಾಗಲಿದೆ ಕಾಂಗ್ರೆಸ್ ಎಚ್ಚರಿಕೆ ನೀಡಿದೆ. ಭ್ರಷ್ಟಾಚಾರ ಆರೋಪ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ...

ಬ್ಲ್ಯಾಕ್ ಮೇಲ್’ಗೆ ಹೆದರಲ್ಲ, ಗುತ್ತಿಗೆದಾರರಿಗೆ ನಿಯಮ ಪ್ರಕಾರ ಬಿಲ್ ಪಾವತಿ ಆಗುತ್ತೆ: ಡಿ ಕೆ ಶಿವಕುಮಾರ್

ಬೆಂಗಳೂರು: ಸರಿಯಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗಲಿದೆ. ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಎಂದೂ ನನಗೆ ಗೊತ್ತಿದೆ. ನಾವು ಕಾನೂನು ಪ್ರಕಾರ ಕೆಲಸ ಮಾಡುತ್ತಿದ್ದೇವೆ. ಬ್ಲ್ಯಾಕ್ ಮೇಲ್ಗಳಿಗೆಲ್ಲ ಈ ಡಿ.ಕೆ....

ರಸ್ತೆ ಅಪಘಾತ: ವ್ಯಾಪಾರಕ್ಕೆ ತೆರಳುತ್ತಿದ್ದ ದಂಪತಿ ಮೃತ್ಯು

ತುಮಕೂರು: ಗೂಡ್ಸ್ ಆಟೋ ಮತ್ತು ಮಾರುತಿ ಕಾರಿನ ನಡುವೆ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಸಮೀಪದ ಹರಿವೇಸಂದ್ರ ಬಳಿ ನಡೆದಿದೆ. ಕಲ್ಲೂರು ನಾಗರಾಜ್ (60) ಮತ್ತು...

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥಿಸಿಕೊಳ್ಳೋ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ: ಹೆಚ್’ಡಿಕೆ

ಬೆಂಗಳೂರು: ಸಚಿವ ಚೆಲುವರಾಯಸ್ವಾಮಿ ವಿರುದ್ದ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ಸಂಬಂಧಿಸಿ ಸಮರ್ಥನೆ ಮಾಡಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್...

ಚೋರನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ತೃತೀಯಲಿಂಗಿ

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ತೃತೀಯಲಿಂಗಿಯೊಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎರಡು ಬಾರಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ ಸಿ.ಆಂಜಿನಮ್ಮ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಗ್ರಾಮಸ್ಥರು ಕಣಕ್ಕಿಳಿಸಿದ್ದರು. ಪರಿಶಿಷ್ಟ ವರ್ಗದ...

ಡಿಪೋದಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಡ್ರೈವರ್ ಆತ್ಮಹತ್ಯೆ

ಬೆಂಗಳೂರು: ಬಿಎಂಟಿಸಿ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಆವತಿ ಮೂಲದ ನಾಗೇಶ್ (45) ಆತ್ಮಹತ್ಯೆಗೆ ಶರಣಾದ ಚಾಲಕ. ಇತ ಚಾಲಕ ಕಂ...

ಉಡುಪಿ ವಿಡಿಯೋ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿ ಸರಕಾರದಿಂದ ಮುಚ್ಚಿ ಹಾಕುವ ಹುನ್ನಾರ: ಯಶ್‌‌ ಪಾಲ್ ಸುವರ್ಣ

ಉಡುಪಿ: ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣವನ್ನು ತರಾತುರಿಯಲ್ಲಿ ಸಿಐಡಿಗೆ ವರ್ಗಾಯಿಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ರಾಜ್ಯ ಸರಕಾರ ಮಾಡುತ್ತಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ಈ...

ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಪ್ರಕರಣ : ಪೊಲೀಸರಿಂದ ತನಿಖೆ ಆರಂಭ

ಮಂಡ್ಯ: ಮಂಡ್ಯದ 7 ಸಹಾಯಕ ಕೃಷಿ ನಿರ್ದೇಶಕರು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿರುವ ಪತ್ರ ವೈರಲ್ ಆಗಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ...
Join Whatsapp