ರಾಜ್ಯ

ಮೂಡಿಗೆರೆ: ಅಟ್ಟಿಸಿಕೊಂಡು ಬಂದ ಕಾಡಾನೆ; ಕೂದಲೆಳೆ ಅಂತರದಲ್ಲಿ ಪಾರಾದ ಅರಣ್ಯ ಅಧಿಕಾರಿಗಳು

ಕೊಟ್ಟಿಗೆಹಾರ: ಮೇಗೂರಿನ ಅತ್ತಿಗುಣಿ ಹರದಲ್ಲಿ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಲೆಮನೆ ಮೇಗೂರು ಆಲೇಕಾನ್ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಆನೆ...

ನಕಲಿ ಪೆನ್ ಡ್ರೈವ್ ನಂತರ ನಕಲಿ ಪತ್ರದ ಮೊರೆ ಹೋದ ವಿಪಕ್ಷದ ಬೃಹಸ್ಪತಿಗಳು: ಕಾಂಗ್ರೆಸ್

ಬೆಂಗಳೂರು: ನಕಲಿ ಪೆನ್ ಡ್ರೈವ್ ಆಯ್ತು, ಈಗ ನಕಲಿ ಪತ್ರದ ಮೊರೆ ಹೋಗಿದ್ದಾರೆ ವಿರೋಧ ಪಕ್ಷದ ಬೃಹಸ್ಪತಿಗಳು ಎಂದು ಕಾಂಗ್ರೆಸ್ ಆರೋಪಿಸಿದೆ. ತನ್ನ ವಿರುದ್ಧ ಅಧಿಕಾರಿಗಳು ರಾಜ್ಯಪಾಲರಿಗೆ ನೀಡಿದ್ದಾರೆ ಎನ್ನಲಾಗುವ ಪತ್ರ ನಕಲಿ ಎಂದು...

4ನೇ ಓಪನ್ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಹಾಸನದ ಹೋಲಿ ಮೌಂಟ್ ಶಾಲೆ ವಿದ್ಯಾರ್ಥಿ ಮೊಹಮ್ಮದ್ ಸಕ್ಲೇನ್ ಸಾಧನೆ

ಹಾಸನ : ಇತ್ತೀಚಿಗೆ ಶಿವಮೊಗ್ಗ ದಲ್ಲಿ ನಡೆದ ಶಿವಮೊಗ್ಗ ಓಪನ್ 4ನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‍ಶಿಪ್ ಪಂದ್ಯಾವಳಿಯಲ್ಲಿ ಹೋಲಿ ಮೌಂಟ್ ಶಾಲೆಯ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಮೊಹಮ್ಮದ್ ಸಕ್ಲೇನ್ ಕುಮಟಿ...

ಚಿತ್ರದುರ್ಗ: ಕಲುಷಿತ ನೀರಿನ ಆತಂಕ, ಕವಾಡಿಗರಹಟ್ಟಿ ಗ್ರಾಮ ಖಾಲಿ ಖಾಲಿ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವಿಗೀಡಾಗಿದ್ದು ಓರ್ವ ಗರ್ಭಿಣಿಗೆ ಗರ್ಭಪಾತವಾಗಿದ್ದು, ಇನ್ನೂರಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಭೀತಿಗೊಂಡ ಜನರು ಗ್ರಾಮ ತೊರೆದಿದ್ದಾರೆ. ಕವಾಡಿಗರಹಟ್ಟಿ ಚಿತ್ರದುರ್ಗ...

ಇಂದು ಆರು ಜಿಲ್ಲೆಗಳ ಶಾಸಕರೊಂದಿಗೆ ಸಿಎಂ, ಡಿಸಿಎಂ ಸಭೆ

ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಮತ್ತೆ ಆರು ಜಿಲ್ಲೆಗಳ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳ ಶಾಸಕರು, ಉಸ್ತುವಾರಿ...

ಭದ್ರಾವತಿ: ಮಣಿಪುರ, ಹರ್ಯಾಣ ಹಿಂಸಾಚಾರ ಸೇರಿದಂತೆ ಸಂಘಪರಿವಾರದ ದುಷ್ಕೃತ್ಯಗಳನ್ನು ಖಂಡಿಸಿ SDPI ಪ್ರತಿಭಟನೆ

ಭದ್ರಾವತಿ: SDPI ಭದ್ರಾವತಿ ತಾಲ್ಲೂಕು ಸಮಿತಿ ವತಿಯಿಂದ ಮುಂಬೈ ರೈಲಿನಲ್ಲಿ RPF ಯೋಧ ನಡೆಸಿದ ಬರ್ಬರ ಹತ್ಯೆ, ಹರ್ಯಾಣದಲ್ಲಿ ನಡೆಸುತ್ತಿರುವ ಮುಸ್ಲಿಮರ ಮೇಲೆ ಹಿಂಸಾಚಾರ, ಮಣಿಪುರದಲ್ಲಿ ಕ್ರೈಸ್ತರ ಮೇಲೆ ನಡೆಸುತ್ತಿರುವ ಹಿಂಸಾಚಾರ ಸೇರಿದಂತೆ...

ಹಣ ಬಿಡುಗಡೆಗೆ ಬಿಬಿಎಂಪಿ ವಿಳಂಬ: ಹೆಚ್.ಡಿ.ಕುಮಾರಸ್ವಾಮಿ ಅವರ ಮೊರೆ ಹೋದ ಗುತ್ತಿಗೆದಾರರು

ಬೆಂಗಳೂರು: ಕಳೆದ 26 ತಿಂಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ತಾವು ಮಾಡಿರುವ ಕಾಮಗಾರಿಗಳ ಬಾಕಿ ಬಿಲ್ ಪಾವತಿ ಮಾಡದಿರುವ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ಮಾಜಿ ಮುಖ್ಯಮಂತ್ರಿ...

ಉಡುಪಿ ವೀಡಿಯೊ ಚಿತ್ರೀಕರಣ ಪ್ರಕರಣ: ತನಿಖೆಯನ್ನು CIDಗೆ ಒಪ್ಪಿಸಿದ ರಾಜ್ಯ ಸರಕಾರ

ಉಡುಪಿ: ಇಲ್ಲಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ. ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ಅದೇ ವರ್ಷದ...
Join Whatsapp