ರಾಜ್ಯ

ನನ್ನ ಹತ್ತಿರನೂ ಪೆನ್ ಡ್ರೈವ್ ಇದೆ, ಬಿಡುಗಡೆಗಾಗಿ ಕಾಯುತ್ತಿದ್ದೇನೆ ಎಂದ ಲಕ್ಷ್ಮಣ ಸವದಿ

ಚಿಕ್ಕೋಡಿ: ನನ್ನ ಹತ್ತಿರನೂ ಪೆನ್ ಡ್ರೈವ್ ಇದ್ದು ಬಿಡುಗಡೆಗಾಗಿ ಕಾಯುತ್ತಿದ್ದೇನೆ ಎಂದು ಶಾಸಕ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಲಕ್ಷ್ಮಣ...

ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ನಾಳೆ ಬೆಂಗಳೂರಿಗೆ: ಬುಧವಾರ ಅಂತ್ಯಕ್ರಿಯೆ

ಬೆಂಗಳೂರು: ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ ನಲ್ಲಿ ಮುಗಿದಿದ್ದು, ಮೃತ ದೇಹವನ್ನು ನಾಳೆ ಸಾಯಂಕಾಲ ಬೆಂಗಳೂರಿಗೆ ತರಲಾಗುವುದು ಎಂದು ಸ್ಪಂದನಾ ಚಿಕ್ಕಪ್ಪ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಇಂದು...

ಟ್ರಾಫಿಕ್ ನಿಂದಾಗಿ ಬೆಂಗಳೂರಿಗೆ ವಾರ್ಷಿಕ 20 ಸಾವಿರ ಕೋಟಿ ರೂ. ನಷ್ಟ!

ಬೆಂಗಳೂರು: ಟ್ರಾಫಿಕ್ ಜಾಮ್ ನಿಂದ ವಾರ್ಷಿಕ 19,725 ಕೋಟಿ ರೂ. ನಷ್ಟವನ್ನು ಬೆಂಗಳೂರು ಅನುಭವಿಸುತ್ತಿದೆ. ಸಂಚಾರ ವಿಳಂಬ, ದಟ್ಟಣೆ, ಸಿಗ್ನಲ್ ಗಳಲ್ಲಿ ನಿಲ್ಲುವುದು, ಸಮಯದ ನಷ್ಟ ಸೇರಿ ಇತರೆ ಅಂಶಗಳಿಂದ ಬೆಂಗಳೂರು ಸುಮಾರು...

ಪಬ್ಜಿ ಗೇಮ್ ನಲ್ಲಿ ಹಣ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ: ಪಬ್ಜಿ ಗೇಮ್ ನಲ್ಲಿ ಹಣ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಪ್ರವೀಣ್ ಪಾಟೀಲ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕಲಬುರಗಿ ನಗರದ ದೇವಿ ನಗರ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ...

ಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಕಂಬನಿ: ಎಲ್ಲರೂ ಹೃದಯ ಚೆಕಪ್ ಮಾಡಿಕೊಳ್ಳಿ ಎಂದು ಕುಮಾರಸ್ವಾಮಿ ಸಲಹೆ

ಬೆಂಗಳೂರು: ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಆಗಿರೋದು ಯಾರು ನಿರೀಕ್ಷೆ...

ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ: ಸಿಎಂ, ಡಿಸಿಎಂ ಸಂತಾಪ ಸೂಚನೆ

ಬೆಂಗಳೂರು: ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಸಾವಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ....

ಕೆಕೆಆರ್ ಟಿಸಿ ಭದ್ರತಾ ಇನ್ ಸ್ಪೆಕ್ಟರ್ ಹುಸೇನಪ್ಪ ಭೀಕರ ಹತ್ಯೆ

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್ ಸ್ಪೆಕ್ಟರ್ ಹುಸೇನಪ್ಪ (54) ಅವರನ್ನು ಭಾನುವಾರ ರಾತ್ರಿ ಜೈಲಿನ ಬಳಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹುಸೇನಪ್ಪ ರಾತ್ರಿ 8.30ರ...

ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ

ಕೊಪ್ಪಳ: ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಹಾವಳಿ ಜಾಸ್ತಿಯಾಗಿದೆ. ಫೇಕ್​ ಅಕೌಂಟ್​ ಮೂಲಕ ಬ್ಯ್ಲಾಕ್​ ಮೇಲ್​​, ತೇಜೋವಧೆ ಹಣ ಕೇಳುವುದು ಹಾಗೂ ದೇಶದ್ರೋಹದಂತ ಚಟುವಟಿಕೆಗಳು ನಡೆಯುತ್ತಿವೆ. ಇದನ್ನು ತಡೆಗಟ್ಟಲು ರಾಜ್ಯ ಪೊಲೀಸರು ಅಗತ್ಯ...
Join Whatsapp