ರಾಜ್ಯ

ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಕುತೂಹಲ ಮೂಡಿಸಿದ ಬೊಮ್ಮಾಯಿ ದಿಲ್ಲಿ ಪ್ರವಾಸ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಕಂಡ ಬಳಿಕ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಮೊದಲ ಬಾರಿಗೆ ಹೈಕಮಾಂಡ್​ ಭೇಟಿಗೆ ತೆರಳಿದ್ದಾರೆ. ಭಾನುವಾರ (ಆಗಸ್ಟ್ 06) ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ...

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ, ಬಿಜೆಪಿ ಮುಖಂಡನಿಂದ ವಂಚನೆ ಆರೋಪ ?

►ಸಾಮಾಜಿಕ ಜಾಲತಾಣಗಳಲ್ಲಿ ಪತ್ರ ವೈರಲ್ ಉಡುಪಿ: 2023ನೇ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಪಕ್ಷ ಮತ್ತು ಆರ್ ಎಸ್ ಎಸ್ ಹೆಸರಿನಲ್ಲಿ ಕೋಟ್ಯಂತರ ರೂ. ಪಡೆದು ಕೆಲವರು ವಂಚಿಸಿರುವುದಾಗಿ...

ಸ್ಯಾಂಡಲ್‌ ವುಡ್‌ ಗೆ ಮತ್ತೊಂದು ಶಾಕ್‌: ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

ಬೆಂಗಳೂರು: ಕನ್ನಡ ನಟ ವಿಜಯ್ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಥಾಯ್ಲೆಂಡ್‌ ನ ಬ್ಯಾಂಕಾಕ್ ಪ್ರವಾಸದಲ್ಲಿದ್ದ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಇಂದು ನಿಧನರಾಗಿದ್ದಾರೆ. ನಿನ್ನೆ ಅವರಿಗೆ ಲೋ ಬಿಪಿಯಿಂದಾಗಿ ಹೃದಯಾಘಾತವಾಗಿತ್ತು ಎನ್ನಲಾಗಿದೆ....

ಟೊಮೆಟೋ ಬೆಲೆಯಲ್ಲಿ ಕೊಂಚ ಇಳಿಕೆ- ನಿಟ್ಟುಸಿರು ಬಿಟ್ಟ ಗ್ರಾಹಕರು

ಬೆಂಗಳೂರು: ಟೊಮೆಟೋ ಬೆಳೆ ರೈತರ ಪಾಲಿಗೆ ಜೂಜಾಟದ ಬೆಳೆಯಾಗಿ ಪರಿಣಮಿಸಿದೆ. ಯಾಕಂದ್ರೆ ಬೆಳೆ ಇದ್ದರೆ ಬೆಲೆ ಇರಲ್ಲ, ಬೆಲೆ ಇದ್ದಾಗ ಬೆಳೆ ಬರಲ್ಲ ಇದು ಟೊಮೆಟೋ ಬೆಳೆಗಾರರ ಸ್ಥಿತಿ. ಟೊಮೆಟೋಗೆ ಇಂದು ಸಿಕ್ಕ...

ಹಿಟ್​ ಆ್ಯಂಡ್​​​ ರನ್​: ತಂದೆ-ಮಗ ಮೃತ್ಯು; ಓರ್ವ ಗಂಭೀರ

ಬೆಂಗಳೂರು: ನಗರದ ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಎಂಎಸ್ ರಾಮಯ್ಯ ಬಳಿಯ ಇಸ್ರೋ ಸರ್ಕಲ್​​ನಲ್ಲಿ ಹಿಟ್ ಆ್ಯಂಡ್​​ ರನ್​ಗೆ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ. ಕುವೆಂಪು ನಗರದ ನಿವಾಸಿಗಳಾದ...

ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಮಾಲಿನ್ಯ- 8 ಟೈರ್ ಪೈರೋಲಿಸಿಸ್ ಘಟಕ ಮುಚ್ಚಲು ಆದೇಶ: ಈಶ್ವರ ಖಂಡ್ರೆ

ಬೀದರ್: ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೆಲವು ಕಾರ್ಖಾನೆಗಳಿಂದ ಜಲ ಮೂಲಗಳಿಗೆ ವಿಷಕಾರಿ ತ್ಯಾಜ್ಯ ಸೇರಿ ಮಾಲಿನ್ಯವಾಗುತ್ತಿದ್ದ ಹಿನ್ನೆಲೆಯಲ್ಲಿ 8 ಟೈರ್ ಪೈರೋಲಿಸಿಸ್ ಘಟಕಗಳನ್ನು ಶಾಶ್ವತವಾಗಿ ಮುಚ್ಚಲು ಈಗಾಗಲೇ ಆದೇಶ ನೀಡಲಾಗಿದೆ...

ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇಂದು ಸಂಜೆ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ. ಅವರನ್ನಜ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ...

ಉತ್ತರ ಪ್ರದೇಶದಲ್ಲಿ ಅಮಾನವೀಯ ಕೃತ್ಯ: ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಖಾಸಗಿ ಭಾಗಕ್ಕೆ ಮೆಣಸಿನಕಾಯಿ ಉಜ್ಜಿ ದೌರ್ಜನ್ಯ

ಲಕ್ನೋ: ಇಬ್ಬರು ಅಪ್ರಾಪ್ತ ಬಾಲಕರಿಗೆ ಬಲವಂತವಾಗಿ ಮೂತ್ರ ಕುಡಿಸಿ, ಅವರ ಖಾಸಗಿ ಭಾಗಕ್ಕೆ ಹಸಿರು ಮೆಣಸಿನಕಾಯಿ ಉಜ್ಜಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ....
Join Whatsapp