ರಾಜ್ಯ

ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇಂದು ಸಂಜೆ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ. ಅವರನ್ನಜ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ...

ಉತ್ತರ ಪ್ರದೇಶದಲ್ಲಿ ಅಮಾನವೀಯ ಕೃತ್ಯ: ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಖಾಸಗಿ ಭಾಗಕ್ಕೆ ಮೆಣಸಿನಕಾಯಿ ಉಜ್ಜಿ ದೌರ್ಜನ್ಯ

ಲಕ್ನೋ: ಇಬ್ಬರು ಅಪ್ರಾಪ್ತ ಬಾಲಕರಿಗೆ ಬಲವಂತವಾಗಿ ಮೂತ್ರ ಕುಡಿಸಿ, ಅವರ ಖಾಸಗಿ ಭಾಗಕ್ಕೆ ಹಸಿರು ಮೆಣಸಿನಕಾಯಿ ಉಜ್ಜಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ....

ಬಿಜೆಪಿ ಸೋಲಿನ ಬಳಿಕ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ: ಸಚಿವ ಮಧು ಬಂಗಾರಪ್ಪ

►ಬಿಜೆಪಿ, ಜೆಡಿಎಸ್ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ ಶಿವಮೊಗ್ಗ: ಬಿಜೆಪಿ ಚುನಾವಣೆಯಲ್ಲಿ ಸೋತ ಬಳಿಕ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ...

ಕ್ರಾಂತಿಕಾರಿ ಗಾಯಕ ‘ಗದ್ದರ್’ ಇನ್ನಿಲ್ಲ

ಹೈದರಾಬಾದ್: ತೆಲುಗಿನ ಖ್ಯಾತ ಕ್ರಾಂತಿಕಾರಿ ಗಾಯಕ, ‘ಗದ್ದರ್’ ಎಂದೇ ಪ್ರಸಿದ್ಧರಾದ ಗುಮ್ಮಡಿ ವಿಠ್ಠಲ್ ರಾವ್ ಇಂದು ನಿಧನರಾಗಿದ್ದಾರೆ. ಕೆಲವು ಕಾಲದಿಂದ ಅನಾರೋಗ್ಯಕ್ಕೀಡಾಗಿದ್ದ ಗದ್ದರ್, ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ...

ಕುಮಾರಸ್ವಾಮಿ ದಾಖಲೆ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು: ಪ್ರಲ್ಹಾದ್ ಜೋಶಿ

ಧಾರವಾಡ: ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ನೈಸ್ ರಸ್ತೆ ಹಗರಣದ ಬಗ್ಗೆ ದಾಖಲೆ ನೀಡಿದರೆ ಅದನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಜಿಲ್ಲೆಯ ಅಳ್ನಾವರದಲ್ಲಿ...

ದಲಿತರ ನಿಧಿ ದುರ್ಬಳಕೆ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಉಡುಪಿ ಜಿಲ್ಲೆ, ದಲಿತ ಸಂಘರ್ಷ ಸಮಿತಿ

►ಭೀಮ ವಾದ (ರಿ) ಉಡುಪಿ ಜಿಲ್ಲೆ ಉಡುಪಿ: ರಾಜ್ಯ ಸರ್ಕಾರ ರಾಜ್ಯಾದ್ಯಂತ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಮೀಸಲಿಟ್ಟಿರುವ SCSP/TSP ಹಣ ದುರ್ಬಳಕೆ ಮಾಡಿಕೊಳ್ಳುವುದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ...

ಕಿಂಗ್‌ ಮೇಕರ್ ಕನಸು ಭಗ್ನಗೊಂಡ ಹೆಚ್‌ಡಿಕೆ ಭಗ್ನ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಚುನಾವಣೆಗೂ ಮುನ್ನ ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದ ಎಚ್ ಡಿ ಕುಮಾರಸ್ವಾಮಿ ಅವರ ಕನಸು ನುಚ್ಚು ನೂರಾಗಿ ಭಗ್ನಗೊಂಡ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ...

ಮರದಿಂದ ಬಿದ್ದು ಬಿಜೆಪಿ ಮಾಜಿ ಶಾಸಕನ ಗನ್​ ಮ್ಯಾನ್ ಸಾವು

ಕೊಡಗು: ಮರದಿಂದ ಕೆಳಗೆ ಬಿದ್ದು ಬಿಜೆಪಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್​ ಮ್ಯಾನ್ ಆಗಿದ್ದ ಲೋಕೇಶ್ (40) ಮೃತಪಟ್ಟಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಾನ್​ ಬೈಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು,...
Join Whatsapp