ರಾಜ್ಯ

ಕಿಂಗ್‌ ಮೇಕರ್ ಕನಸು ಭಗ್ನಗೊಂಡ ಹೆಚ್‌ಡಿಕೆ ಭಗ್ನ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಚುನಾವಣೆಗೂ ಮುನ್ನ ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದ ಎಚ್ ಡಿ ಕುಮಾರಸ್ವಾಮಿ ಅವರ ಕನಸು ನುಚ್ಚು ನೂರಾಗಿ ಭಗ್ನಗೊಂಡ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ...

ಮರದಿಂದ ಬಿದ್ದು ಬಿಜೆಪಿ ಮಾಜಿ ಶಾಸಕನ ಗನ್​ ಮ್ಯಾನ್ ಸಾವು

ಕೊಡಗು: ಮರದಿಂದ ಕೆಳಗೆ ಬಿದ್ದು ಬಿಜೆಪಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್​ ಮ್ಯಾನ್ ಆಗಿದ್ದ ಲೋಕೇಶ್ (40) ಮೃತಪಟ್ಟಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಾನ್​ ಬೈಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು,...

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಅಶ್ವತ್ಥ್ ನಾರಾಯಣ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಗ್ಯಗಳ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ ಎಂದರು. ಆಮಿಷವೊಡ್ಡಿ ಅಧಿಕಾರಕ್ಕೆ...

ಆಟವಾಡುತ್ತ ಇಂಗುಗುಂಡಿಗೆ ಬಿದ್ದು ಬಾಲಕ ಮೃತ್ಯು

ಚಿಕ್ಕಮಗಳೂರು: ಶಾಲೆ ನಿರ್ಮಾಣಕ್ಕಾಗಿ ನಿರ್ಮಿಸಲಾದ ಇಂಗುಗುಂಡಿಗೆ ಬಿದ್ದು, 8 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದಲ್ಲಿ ನಡೆದಿದೆ. ಅಶರ್ ಡಿ ಗುನ್ನಾ ಮೃತಪಟ್ಟ ಬಾಲಕ. ಹೊಸದಾಗಿ ನಿರ್ಮಾಣವಾಗುತ್ತಿರುವ ಮೊರಾರ್ಜಿ ದೇಸಾಯಿ...

ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಚಿಕ್ಕಮಗಳೂರು: ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆಯ ಹ್ಯಾಂಡ್​ಪೋಸ್ಟ್​ ಬಳಿ ನಡೆದಿದೆ. ಹಾಸನ ಮೂಲದ ಕಿಶೋರ್(19), ತನ್ಮಯ್(18) ಮೃತರು. ಹಾಸನದಿಂದ ಕೂಲಿ ಕೆಲಸಕ್ಕೆ ಮೂಡಿಗೆರೆಗೆ ಬಂದಿದ್ದರು. ಇಬ್ಬರ​...

ಮತ್ತೆ ಮುಂಗಾರು ಚುರುಕು: ಕರಾವಳಿಯಲ್ಲಿ ಮಳೆ

ಮಂಗಳೂರು: ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದೆ, ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಾಗೆಯೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,...

8ರಿಂದ 10ನೇ ತರಗತಿವರೆಗೆ ಒಬ್ಬರೇ ಶಿಕ್ಷಕ: ಶಿಕ್ಷಕರನ್ನು ನೇಮಕಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದ ವಿದ್ಯಾರ್ಥಿಗಳು

ಬೀದರ್: ಎಂಟರಿಂದ ಹತ್ತನೇ ತರಗತಿಯವರೆಗೆ 151 ಮಕ್ಕಳು ಓದುತ್ತಿದ್ದಾರೆ. ಎಲ್ಲಾ ಮಕ್ಕಳು ಪ್ರತಿದಿನವೂ ಶಾಲೆಗೆ ಬರುತ್ತಾರೆ ಆದರೆ, ಶಿಕ್ಷಕರೆ ಅಲ್ಲಿಲ್ಲ. ಹೀಗಾಗಿ ಉತ್ತಮ ಗುಣಮಟ್ಟದ ಶಿಕ್ಷಣ ಆ ಮಕ್ಕಳಿಗೆ ಮರಿಚಿಕೆಯಾಗಿದೆ. ಉಚಿತವಾಗಿ ಶಿಕ್ಷಣ...

ಸ್ಪರ್ಧೆ ವೇಳೆ ಚೆನ್ನೈ ಟ್ರ್ಯಾಕ್‌ನಲ್ಲಿ ಅಪಘಾತ: ಬೆಂಗಳೂರಿನ ಕಿರಿಯ ರೈಡರ್ ಶ್ರೇಯಸ್ ಹರೀಶ್ ಮೃತ್ಯು

ಚೆನ್ನೈ: ಶನಿವಾರ ಚೆನ್ನೈನ ಮದ್ರಾಸ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ನಡೆದ ಎಂಆರ್‌ಎಫ್ ಎಂಎಂಎಸ್‌ಸಿ ಎಫ್‌ಎಂಎಸ್‌ಸಿಐ ಇಂಡಿಯನ್ ನ್ಯಾಷನಲ್ ಮೋಟಾರ್‌ಸೈಕಲ್ ರೇಸಿಂಗ್ ಚಾಂಪಿಯನ್‌ಶಿಪ್‌ನ ಮೂರನೇ ಸುತ್ತಿನ ಸ್ಪರ್ಧೆ ವೇಳೆ ಅಪಘಾತಕ್ಕೀಡಾದ ಬೆಂಗಳೂರಿನ 13 ವರ್ಷದ ರೈಡರ್...
Join Whatsapp